AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 23rd February: ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಹೊಯ್ದಾಡುತ್ತಿದೆ ಹೂಡಿಕೆದಾರರ ಚಿತ್ತ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಳಿಕೆಯ ಆಟದಲ್ಲಿ ಇಂದು ಎರಡೂ ಬೆಲೆ ಇಳಿದಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,730 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.70 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,500 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,240 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 23rd February: ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಹೊಯ್ದಾಡುತ್ತಿದೆ ಹೂಡಿಕೆದಾರರ ಚಿತ್ತ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Feb 23, 2024 | 5:00 AM

Share

ಬೆಂಗಳೂರು, ಫೆಬ್ರುವರಿ 23: ಚಿನ್ನದ ಏರಿಳಿತದ ಆಟ ಮುಂದುವರಿದಿದೆ. ನಿನ್ನೆ ಭರ್ಜರಿಯಾಗಿ ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇಂದು ತಣ್ಣಗಾಗಿವೆ. ಚಿನ್ನದ ಬೆಲೆ ಗ್ರಾಮ್​ಗೆ 10 ರೂನಷ್ಟು ಕಡಿಮೆ ಆದರೆ, ಬೆಳ್ಳಿ ಬೆಲೆ 70 ಪೈಸೆ ಇಳಿದಿದೆ. ವಿದೇಶಗಳಲ್ಲಿ ಬಹುತೇಕ ಯಥಾಸ್ಥಿತಿ ಇದೆ. ಕೆಲ ದೇಶಗಳಲ್ಲಿ ಮಾತ್ರವೇ ತುಸು ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,240 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 23ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,730 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,730 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 724 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,500 ರೂ
  • ಚೆನ್ನೈ: 58,000 ರೂ
  • ಮುಂಬೈ: 57,500 ರೂ
  • ದೆಹಲಿ: 57,650 ರೂ
  • ಕೋಲ್ಕತಾ: 57,500 ರೂ
  • ಕೇರಳ: 57,500 ರೂ
  • ಅಹ್ಮದಾಬಾದ್: 57,550 ರೂ
  • ಜೈಪುರ್: 57,650 ರೂ
  • ಲಕ್ನೋ: 57,650 ರೂ
  • ಭುವನೇಶ್ವರ್: 57,500 ರೂ

ಇದನ್ನೂ ಓದಿ: ಪಿಎಂ ಕಿಸಾನ್ 16ನೇ ಕಂತಿನ 2,000 ರೂ ಬರಲಿದೆ ಫೆ. 28ಕ್ಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,100 ರಿಂಗಿಟ್ (53,768 ರುಪಾಯಿ)
  • ದುಬೈ: 2,275 ಡಿರಾಮ್ (51,331 ರುಪಾಯಿ)
  • ಅಮೆರಿಕ: 620 ಡಾಲರ್ (51,380 ರುಪಾಯಿ)
  • ಸಿಂಗಾಪುರ: 847 ಸಿಂಗಾಪುರ್ ಡಾಲರ್ (52,306 ರುಪಾಯಿ)
  • ಕತಾರ್: 2,340 ಕತಾರಿ ರಿಯಾಲ್ (53,161 ರೂ)
  • ಸೌದಿ ಅರೇಬಿಯಾ: 2,340 ಸೌದಿ ರಿಯಾಲ್ (51,704 ರುಪಾಯಿ)
  • ಓಮನ್: 247.50 ಒಮಾನಿ ರಿಯಾಲ್ (53,280 ರುಪಾಯಿ)
  • ಕುವೇತ್: 195 ಕುವೇತಿ ದಿನಾರ್ (52,516 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,240 ರೂ
  • ಚೆನ್ನೈ: 7,650 ರೂ
  • ಮುಂಬೈ: 7,500 ರೂ
  • ದೆಹಲಿ: 7,500 ರೂ
  • ಕೋಲ್ಕತಾ: 7,500 ರೂ
  • ಕೇರಳ: 7,650 ರೂ
  • ಅಹ್ಮದಾಬಾದ್: 7,500 ರೂ
  • ಜೈಪುರ್: 7,500 ರೂ
  • ಲಕ್ನೋ: 7,500 ರೂ
  • ಭುವನೇಶ್ವರ್: 7,650 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು