AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಆಭರಣ ಚಿನ್ನದ ಬೆಲೆ 8,045 ರೂ; ಇಲ್ಲಿದೆ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2024 February 23rd: ಚಿನ್ನದ ಬೆಲೆಯಲ್ಲಿ ವ್ಯತ್ಯಯವಾಗುವುದು ಮುಂದುವರಿದಿದೆ. ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 20 ರೂ ಏರಿದೆ. 8,025 ರೂ ಇದ್ದ ಅದರ ಬೆಲೆ 8,045 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 8,777 ರೂ ಆಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 100.50 ಇದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 107 ರೂ ಮಾಡಿದೆ.

Gold Rate Today Bangalore: ಆಭರಣ ಚಿನ್ನದ ಬೆಲೆ 8,045 ರೂ; ಇಲ್ಲಿದೆ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 23, 2025 | 10:24 AM

Share

ಬೆಂಗಳೂರು, ಫೆಬ್ರುವರಿ 23: ಚಿನ್ನದ ಬೆಲೆ ವಾರಾಂತ್ಯದಲ್ಲಿ ಅಲ್ಪ ಏರಿಕೆ ಕಂಡಿದೆ. ಈ ವಾರದಲ್ಲಿ ಹೆಚ್ಚಿನ ದಿನ ಚಿನ್ನದ ಬೆಲೆ ಹೆಚ್ಚಳಗೊಂಡಂತಾಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 8,045 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 8,777 ರೂಗೆ ಏರಿದೆ. 18 ಕ್ಯಾರಟ್ ಆಭರಣ ಚಿನ್ನದ ಬೆಲೆ 6,582 ರೂ ಆಗಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಕಳೆದ ಕೆಲ ವಾರಗಳಿಂದ ಬೆಳ್ಳಿ ಬೆಲೆ ಹೆಚ್ಚು ಸ್ಥಿರವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 80,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 87,770 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,050 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 80,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,050 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 23ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,770 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,820 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,005 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,770 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,005 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 80,450 ರೂ
  • ಚೆನ್ನೈ: 80,450 ರೂ
  • ಮುಂಬೈ: 80,450 ರೂ
  • ದೆಹಲಿ: 80,600 ರೂ
  • ಕೋಲ್ಕತಾ: 80,450 ರೂ
  • ಕೇರಳ: 80,450 ರೂ
  • ಅಹ್ಮದಾಬಾದ್: 80,500 ರೂ
  • ಜೈಪುರ್: 80,600 ರೂ
  • ಲಕ್ನೋ: 80,600 ರೂ
  • ಭುವನೇಶ್ವರ್: 80,450 ರೂ

ಇದನ್ನೂ ಓದಿ: 2025-26ರಲ್ಲಿ ಭಾರತವೇ ಅತಿವೇಗವಾಗಿ ಬೆಳೆಯುವ ಆರ್ಥಿಕತೆ: ಆರ್​ಬಿಐ ಬುಲೆಟಿನ್ ಅಂದಾಜು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,100 ರಿಂಗಿಟ್ (80,410 ರುಪಾಯಿ)
  • ದುಬೈ: 3,292.50 ಡಿರಾಮ್ (77,670 ರುಪಾಯಿ)
  • ಅಮೆರಿಕ: 895 ಡಾಲರ್ (77,550 ರುಪಾಯಿ)
  • ಸಿಂಗಾಪುರ: 1,223 ಸಿಂಗಾಪುರ್ ಡಾಲರ್ (79,290 ರುಪಾಯಿ)
  • ಕತಾರ್: 3,315 ಕತಾರಿ ರಿಯಾಲ್ (78,800 ರೂ)
  • ಸೌದಿ ಅರೇಬಿಯಾ: 3,350 ಸೌದಿ ರಿಯಾಲ್ (77,400 ರುಪಾಯಿ)
  • ಓಮನ್: 349 ಒಮಾನಿ ರಿಯಾಲ್ (78,550 ರುಪಾಯಿ)
  • ಕುವೇತ್: 269.80 ಕುವೇತಿ ದಿನಾರ್ (75,740 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,050 ರೂ
  • ಚೆನ್ನೈ: 10,700 ರೂ
  • ಮುಂಬೈ: 10,050 ರೂ
  • ದೆಹಲಿ: 10,050 ರೂ
  • ಕೋಲ್ಕತಾ: 10,050 ರೂ
  • ಕೇರಳ: 10,700 ರೂ
  • ಅಹ್ಮದಾಬಾದ್: 10,050 ರೂ
  • ಜೈಪುರ್: 10,050 ರೂ
  • ಲಕ್ನೋ: 10,050 ರೂ
  • ಭುವನೇಶ್ವರ್: 10,700 ರೂ
  • ಪುಣೆ: 10,050

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ