Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳಲ್ಲಿ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 February 24th: ಇಂದು ಸೋಮವಾರ 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್​ಗೆ 10 ರೂ ಏರಿಕೆ ಆಗಿದೆ. 8,045 ರೂ ಇದ್ದ ಬೆಲೆ 8,055 ರೂಗೆ ಏರಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 8,777 ರೂ ಇದ್ದದ್ದು 8,787 ರೂಗೆ ಏರಿದೆ. 18 ಕ್ಯಾರಟ್ ಚಿನ್ನದ ಬೆಲೆ 6,591 ರೂಗೆ ಏರಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ 100.50 ರೂನಿಂದ 101 ರೂಗೆ ಏರಿದೆ. ಚೆನ್ನೈ ಮೊದಲಾದೆಡೆ ಅದರ ಬೆಲೆ 108 ರೂಗೆ ಏರಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳಲ್ಲಿ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: Feb 24, 2025 | 11:33 AM

ಬೆಂಗಳೂರು, ಫೆಬ್ರುವರಿ 24: ಚಿನ್ನದ ಬೆಲೆಯ ಏರಿಕೆ ಈ ವಾರವೂ ಮುಂದುವರಿಯುತ್ತಿದೆ. ಇಂದು ಸೋಮವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಅಲ್ಪ ಹೆಚ್ಚಳ ಆಗಿದೆ. ಆಭರಣ ಮತ್ತು ಅಪರಂಜಿ ಚಿನ್ನಗಳ ಬೆಲೆ ಎರಡೂ ಕೂಡ ಗ್ರಾಮ್​ಗೆ 10 ರೂನಷ್ಟು ಏರಿಕೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 8,055 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 8,787 ರೂಗೆ ಏರಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 50 ಪೈಸೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಇದರ ಬೆಲೆ 101 ರೂಗೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 80,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 87,870 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 80,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 24ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,870 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,910 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,870 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 80,550 ರೂ
  • ಚೆನ್ನೈ: 80,550 ರೂ
  • ಮುಂಬೈ: 80,550 ರೂ
  • ದೆಹಲಿ: 80,700 ರೂ
  • ಕೋಲ್ಕತಾ: 80,550 ರೂ
  • ಕೇರಳ: 80,550 ರೂ
  • ಅಹ್ಮದಾಬಾದ್: 80,600 ರೂ
  • ಜೈಪುರ್: 80,700 ರೂ
  • ಲಕ್ನೋ: 80,700 ರೂ
  • ಭುವನೇಶ್ವರ್: 80,550 ರೂ

ಇದನ್ನೂ ಓದಿ: PM Kisan 19th Instalment: ಇವತ್ತು ಪಿಎಂ ಕಿಸಾನ್ ಹೊಸ ಕಂತು ಬಿಡುಗಡೆ; ಇಕೆವೈಸಿ ಆಗದಿದ್ದರೆ ಹಣ ಸಿಗಲ್ಲ; ಇಲ್ಲಿದೆ ಡೀಟೇಲ್ಸ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,100 ರಿಂಗಿಟ್ (80,820 ರುಪಾಯಿ)
  • ದುಬೈ: 3,292.50 ಡಿರಾಮ್ (77,720 ರುಪಾಯಿ)
  • ಅಮೆರಿಕ: 895 ಡಾಲರ್ (77,590 ರುಪಾಯಿ)
  • ಸಿಂಗಾಪುರ: 1,222 ಸಿಂಗಾಪುರ್ ಡಾಲರ್ (79,380 ರುಪಾಯಿ)
  • ಕತಾರ್: 3,315 ಕತಾರಿ ರಿಯಾಲ್ (78,850 ರೂ)
  • ಸೌದಿ ಅರೇಬಿಯಾ: 3,350 ಸೌದಿ ರಿಯಾಲ್ (77,440 ರುಪಾಯಿ)
  • ಓಮನ್: 349 ಒಮಾನಿ ರಿಯಾಲ್ (78,590 ರುಪಾಯಿ)
  • ಕುವೇತ್: 269.80 ಕುವೇತಿ ದಿನಾರ್ (75,830 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,100 ರೂ
  • ಚೆನ್ನೈ: 10,800 ರೂ
  • ಮುಂಬೈ: 10,100 ರೂ
  • ದೆಹಲಿ: 10,100 ರೂ
  • ಕೋಲ್ಕತಾ: 10,100 ರೂ
  • ಕೇರಳ: 10,800 ರೂ
  • ಅಹ್ಮದಾಬಾದ್: 10,100 ರೂ
  • ಜೈಪುರ್: 10,100 ರೂ
  • ಲಕ್ನೋ: 10,100 ರೂ
  • ಭುವನೇಶ್ವರ್: 10,800 ರೂ
  • ಪುಣೆ: 10,100

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us