AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 25th February: ಭಾರತದಲ್ಲಿ ಬೆಳ್ಳಿ ಬೆಲೆ ಇಳಿಕೆ; ಕೆಲ ದೇಶಗಳಲ್ಲಿ ಚಿನ್ನ ಇನ್ನಷ್ಟು ಅಗ್ಗ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024: ಭಾರತದಲ್ಲಿ ಬೆಳ್ಳಿ ಬೆಲೆ ಫೆ. 25ರಂದು ಇಳಿಕೆ ಕಂಡರೆ, ಕೆಲ ದೇಶಗಳಲ್ಲಿ ಚಿನ್ನದ ಬೆಲೆ ತಗ್ಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,730 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,500 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,250 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 25th February: ಭಾರತದಲ್ಲಿ ಬೆಳ್ಳಿ ಬೆಲೆ ಇಳಿಕೆ; ಕೆಲ ದೇಶಗಳಲ್ಲಿ ಚಿನ್ನ ಇನ್ನಷ್ಟು ಅಗ್ಗ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Feb 25, 2024 | 5:00 AM

Share

ಬೆಂಗಳೂರು, ಫೆಬ್ರುವರಿ 25: ಚಿನ್ನದ ಬೆಲೆ (Gold and silver Rates) ಭಾರತದಲ್ಲಿ ಇಂದು ಯಥಾಸ್ಥಿತಿಯಲ್ಲಿದ್ದರೂ ಬೆಳ್ಳಿ ಬೆಲೆ ಇಳಿಕೆ ಕಂಡಿದೆ. ಭಾರತದಲ್ಲಿ ಚೆನ್ನೈನಲ್ಲಿ ಮಾತ್ರವೇ ಚಿನ್ನ ಸ್ವಲ್ಪ ತಗ್ಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 50 ಪೈಸೆ ಇಳಿಕೆ ಆಗಿದೆ. ವಿದೇಶಗಳಲ್ಲಿ ಚಿನ್ನದ ಬೆಲೆ ಕೆಲವೆಡೆ ತುಸು ತಗ್ಗಿದೆ. ಯುಎಇ ಮೊದಲಾದ ಕೆಲ ದೇಶಗಳಲ್ಲಿ ಕಡಿಮೆ ಆಗಿದೆ. ಕಳೆದ ಎರಡು ವಾರಗಳಿಂದಲೂ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಳಿತ ನಡೆದೇ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,250 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 25ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,730 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,730 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 725 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,500 ರೂ
  • ಚೆನ್ನೈ: 57,950 ರೂ
  • ಮುಂಬೈ: 57,500 ರೂ
  • ದೆಹಲಿ: 57,650 ರೂ
  • ಕೋಲ್ಕತಾ: 57,500 ರೂ
  • ಕೇರಳ: 57,500 ರೂ
  • ಅಹ್ಮದಾಬಾದ್: 57,550 ರೂ
  • ಜೈಪುರ್: 57,650 ರೂ
  • ಲಕ್ನೋ: 57,650 ರೂ
  • ಭುವನೇಶ್ವರ್: 57,500 ರೂ

ಇದನ್ನೂ ಓದಿ: ಬೆಂಗಳೂರು ಸೇರಿದಂತೆ ನಾಲ್ಕು ರೈಲ್ವೆ ನಿಲ್ದಾಣಗಳಲ್ಲಿ ಸ್ವಿಗ್ಗಿಯಿಂದ ಪ್ರೀಆರ್ಡರ್ಡ್ ಫೂಡ್ ಡೆಲಿವರಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,090 ರಿಂಗಿಟ್ (53,648 ರುಪಾಯಿ)
  • ದುಬೈ: 2,262.50 ಡಿರಾಮ್ (51,080 ರುಪಾಯಿ)
  • ಅಮೆರಿಕ: 620 ಡಾಲರ್ (51,411 ರುಪಾಯಿ)
  • ಸಿಂಗಾಪುರ: 847 ಸಿಂಗಾಪುರ್ ಡಾಲರ್ (52,248 ರುಪಾಯಿ)
  • ಕತಾರ್: 2,330 ಕತಾರಿ ರಿಯಾಲ್ (52,968 ರೂ)
  • ಸೌದಿ ಅರೇಬಿಯಾ: 2,330 ಸೌದಿ ರಿಯಾಲ್ (51,513 ರುಪಾಯಿ)
  • ಓಮನ್: 247 ಒಮಾನಿ ರಿಯಾಲ್ (53,199 ರುಪಾಯಿ)
  • ಕುವೇತ್: 195 ಕುವೇತಿ ದಿನಾರ್ (52,533 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,250 ರೂ
  • ಚೆನ್ನೈ: 7,600 ರೂ
  • ಮುಂಬೈ: 7,450 ರೂ
  • ದೆಹಲಿ: 7,450 ರೂ
  • ಕೋಲ್ಕತಾ: 7,450 ರೂ
  • ಕೇರಳ: 7,600 ರೂ
  • ಅಹ್ಮದಾಬಾದ್: 7,450 ರೂ
  • ಜೈಪುರ್: 7,450 ರೂ
  • ಲಕ್ನೋ: 7,450 ರೂ
  • ಭುವನೇಶ್ವರ್: 7,600 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್