ಚಿನ್ನ
ಬೆಂಗಳೂರು, ಫೆಬ್ರುವರಿ 25: ಚಿನ್ನದ ಬೆಲೆ (Gold and silver Rates) ಭಾರತದಲ್ಲಿ ಇಂದು ಯಥಾಸ್ಥಿತಿಯಲ್ಲಿದ್ದರೂ ಬೆಳ್ಳಿ ಬೆಲೆ ಇಳಿಕೆ ಕಂಡಿದೆ. ಭಾರತದಲ್ಲಿ ಚೆನ್ನೈನಲ್ಲಿ ಮಾತ್ರವೇ ಚಿನ್ನ ಸ್ವಲ್ಪ ತಗ್ಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 50 ಪೈಸೆ ಇಳಿಕೆ ಆಗಿದೆ. ವಿದೇಶಗಳಲ್ಲಿ ಚಿನ್ನದ ಬೆಲೆ ಕೆಲವೆಡೆ ತುಸು ತಗ್ಗಿದೆ. ಯುಎಇ ಮೊದಲಾದ ಕೆಲ ದೇಶಗಳಲ್ಲಿ ಕಡಿಮೆ ಆಗಿದೆ. ಕಳೆದ ಎರಡು ವಾರಗಳಿಂದಲೂ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಳಿತ ನಡೆದೇ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,500 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,250 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 25ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,500 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,730 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,500 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,730 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 725 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 57,500 ರೂ
- ಚೆನ್ನೈ: 57,950 ರೂ
- ಮುಂಬೈ: 57,500 ರೂ
- ದೆಹಲಿ: 57,650 ರೂ
- ಕೋಲ್ಕತಾ: 57,500 ರೂ
- ಕೇರಳ: 57,500 ರೂ
- ಅಹ್ಮದಾಬಾದ್: 57,550 ರೂ
- ಜೈಪುರ್: 57,650 ರೂ
- ಲಕ್ನೋ: 57,650 ರೂ
- ಭುವನೇಶ್ವರ್: 57,500 ರೂ
ಇದನ್ನೂ ಓದಿ: ಬೆಂಗಳೂರು ಸೇರಿದಂತೆ ನಾಲ್ಕು ರೈಲ್ವೆ ನಿಲ್ದಾಣಗಳಲ್ಲಿ ಸ್ವಿಗ್ಗಿಯಿಂದ ಪ್ರೀಆರ್ಡರ್ಡ್ ಫೂಡ್ ಡೆಲಿವರಿ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಮಲೇಷ್ಯಾ: 3,090 ರಿಂಗಿಟ್ (53,648 ರುಪಾಯಿ)
- ದುಬೈ: 2,262.50 ಡಿರಾಮ್ (51,080 ರುಪಾಯಿ)
- ಅಮೆರಿಕ: 620 ಡಾಲರ್ (51,411 ರುಪಾಯಿ)
- ಸಿಂಗಾಪುರ: 847 ಸಿಂಗಾಪುರ್ ಡಾಲರ್ (52,248 ರುಪಾಯಿ)
- ಕತಾರ್: 2,330 ಕತಾರಿ ರಿಯಾಲ್ (52,968 ರೂ)
- ಸೌದಿ ಅರೇಬಿಯಾ: 2,330 ಸೌದಿ ರಿಯಾಲ್ (51,513 ರುಪಾಯಿ)
- ಓಮನ್: 247 ಒಮಾನಿ ರಿಯಾಲ್ (53,199 ರುಪಾಯಿ)
- ಕುವೇತ್: 195 ಕುವೇತಿ ದಿನಾರ್ (52,533 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
- ಬೆಂಗಳೂರು: 7,250 ರೂ
- ಚೆನ್ನೈ: 7,600 ರೂ
- ಮುಂಬೈ: 7,450 ರೂ
- ದೆಹಲಿ: 7,450 ರೂ
- ಕೋಲ್ಕತಾ: 7,450 ರೂ
- ಕೇರಳ: 7,600 ರೂ
- ಅಹ್ಮದಾಬಾದ್: 7,450 ರೂ
- ಜೈಪುರ್: 7,450 ರೂ
- ಲಕ್ನೋ: 7,450 ರೂ
- ಭುವನೇಶ್ವರ್: 7,600 ರೂ
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ