AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 26th February: ಭಾರತ ಹಾಗೂ ವಿವಿಧೆಡೆ ಇಂದು ಚಿನ್ನ, ಬೆಳ್ಳಿ ಎರಡೂ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024: ಕಳೆದ ಎರಡು ಮೂರು ವಾರಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಹೊಯ್ದಾಟ ಈ ವಾರವೂ ಮುಂದುವರಿಯುತ್ತಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,950 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.90 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,700 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,150 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 26th February: ಭಾರತ ಹಾಗೂ ವಿವಿಧೆಡೆ ಇಂದು ಚಿನ್ನ, ಬೆಳ್ಳಿ ಎರಡೂ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Feb 26, 2024 | 5:04 AM

Share

ಬೆಂಗಳೂರು, ಫೆಬ್ರುವರಿ 26: ಭಾರತದಲ್ಲಿ ಬೆಳ್ಳಿ ಮತ್ತು ಚಿನ್ನದ ಬೆಲೆ (Gold and silver Rates) ಇಂದು ಏರಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 20 ರೂನಷ್ಟು ಏರಿದರೆ, ಬೆಳ್ಳಿ ಬೆಲೆ 40 ಪೈಸೆಯಷ್ಟು ದುಬಾರಿಯಾಗಿದೆ. ಭಾರತದಲ್ಲಿ ಮಾತ್ರವಲ್ಲ, ಅನೇಕ ದೇಶಗಳಲ್ಲಿ ಚಿನ್ನದ ಬೆಲೆ ಹೆಚ್ಚಳವಾಗಿದೆ. ಬೆಂಗಳೂರು ಹೊರತುಪಡಿಸಿ ಭಾರತದ ಉಳಿದೆಡೆ ಬೆಳ್ಳಿ ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,150 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 26ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 749 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 715 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,700 ರೂ
  • ಚೆನ್ನೈ: 58,200 ರೂ
  • ಮುಂಬೈ: 57,700 ರೂ
  • ದೆಹಲಿ: 57,850 ರೂ
  • ಕೋಲ್ಕತಾ: 57,700 ರೂ
  • ಕೇರಳ: 57,700 ರೂ
  • ಅಹ್ಮದಾಬಾದ್: 57,750 ರೂ
  • ಜೈಪುರ್: 57,850 ರೂ
  • ಲಕ್ನೋ: 57,850 ರೂ
  • ಭುವನೇಶ್ವರ್: 57,700 ರೂ

ಇದನ್ನೂ ಓದಿ: ಗೃಹಬಳಕೆ ವೆಚ್ಚ 1999ರಲ್ಲಿ 855 ರೂ, 2022ರಲ್ಲಿ 6,459 ರೂ; ಎರಡು ದಶಕದಲ್ಲಿ ಆರು ಪಟ್ಟು ಖರ್ಚು ಹೆಚ್ಚಳ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,110 ರಿಂಗಿಟ್ (53,989 ರುಪಾಯಿ)
  • ದುಬೈ: 2,282.50 ಡಿರಾಮ್ (51,513 ರುಪಾಯಿ)
  • ಅಮೆರಿಕ: 625 ಡಾಲರ್ (51,809 ರುಪಾಯಿ)
  • ಸಿಂಗಾಪುರ: 851 ಸಿಂಗಾಪುರ್ ಡಾಲರ್ (52,513 ರುಪಾಯಿ)
  • ಕತಾರ್: 2,345 ಕತಾರಿ ರಿಯಾಲ್ (53,282 ರೂ)
  • ಸೌದಿ ಅರೇಬಿಯಾ: 2,350 ಸೌದಿ ರಿಯಾಲ್ (51,940 ರುಪಾಯಿ)
  • ಓಮನ್: 248 ಒಮಾನಿ ರಿಯಾಲ್ (53,398 ರುಪಾಯಿ)
  • ಕುವೇತ್: 195 ಕುವೇತಿ ದಿನಾರ್ (52,516 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,150 ರೂ
  • ಚೆನ್ನೈ: 7,640 ರೂ
  • ಮುಂಬೈ: 7,490 ರೂ
  • ದೆಹಲಿ: 7,490 ರೂ
  • ಕೋಲ್ಕತಾ: 7,490 ರೂ
  • ಕೇರಳ: 7,640 ರೂ
  • ಅಹ್ಮದಾಬಾದ್: 7,490 ರೂ
  • ಜೈಪುರ್: 7,490 ರೂ
  • ಲಕ್ನೋ: 7,490 ರೂ
  • ಭುವನೇಶ್ವರ್: 7,640 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ