AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 29th February: ಚಿನ್ನ, ಬೆಳ್ಳಿ ಎರಡೂ ಬೆಲೆಯಲ್ಲಿ ಅಲ್ಪ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಸತತ ಇಳಿಕೆ ಮುಂದುವರಿದಿದೆ. ಚಿನ್ನದ ಬೆಲೆ ಗ್ರಾಮ್​ಗೆ ಮತ್ತೆ 10 ರೂನಷ್ಟು ಇಳಿದಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,590 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,830 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73.90 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,590 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,140 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 29th February: ಚಿನ್ನ, ಬೆಳ್ಳಿ ಎರಡೂ ಬೆಲೆಯಲ್ಲಿ ಅಲ್ಪ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Feb 29, 2024 | 5:00 AM

Share

ಬೆಂಗಳೂರು, ಫೆಬ್ರುವರಿ 29: ತಿಂಗಳಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and silver Rates) ಅಲ್ಪ ಇಳಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 10 ರೂ ಕಡಿಮೆ ಆದರೆ, ಬೆಳ್ಳಿ ಬೆಲೆ 10 ಪೈಸೆ ತಗ್ಗಿದೆ. ವಿದೇಶಗಳಲ್ಲಿ ಕೆಲವೆಡೆ ಚಿನ್ನದ ಬೆಲೆ ಸ್ವಲ್ಪ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,590 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,830 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,390 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,590 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,140 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 29ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,590 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,830 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 739 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,590 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,830 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 714 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,590 ರೂ
  • ಚೆನ್ನೈ: 58,100 ರೂ
  • ಮುಂಬೈ: 57,590 ರೂ
  • ದೆಹಲಿ: 57,740 ರೂ
  • ಕೋಲ್ಕತಾ: 57,590 ರೂ
  • ಕೇರಳ: 57,590 ರೂ
  • ಅಹ್ಮದಾಬಾದ್: 57,640 ರೂ
  • ಜೈಪುರ್: 57,740 ರೂ
  • ಲಕ್ನೋ: 57,740 ರೂ
  • ಭುವನೇಶ್ವರ್: 57,590 ರೂ

ಇದನ್ನೂ ಓದಿ: ಫಾಸ್​ಟ್ಯಾಗ್ ಕೆವೈಸಿ ಅಪ್​ಡೇಟ್ ಮಾಡಲು ಫೆ. 29 ಡೆಡ್​ಲೈನ್; ಇನ್ನೊಂದೇ ದಿನ ಬಾಕಿ; ಆನ್​ಲೈನ್​ನಲ್ಲಿ ಸುಲಭವಾಗಿ ಅಪ್​ಡೇಟ್ ಮಾಡಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,100 ರಿಂಗಿಟ್ (53,862 ರುಪಾಯಿ)
  • ದುಬೈ: 2,270 ಡಿರಾಮ್ (51,234 ರುಪಾಯಿ)
  • ಅಮೆರಿಕ: 625 ಡಾಲರ್ (51,812 ರುಪಾಯಿ)
  • ಸಿಂಗಾಪುರ: 850 ಸಿಂಗಾಪುರ್ ಡಾಲರ್ (52,357 ರುಪಾಯಿ)
  • ಕತಾರ್: 2,345 ಕತಾರಿ ರಿಯಾಲ್ (53,304 ರೂ)
  • ಸೌದಿ ಅರೇಬಿಯಾ: 2,340 ಸೌದಿ ರಿಯಾಲ್ (51,725 ರುಪಾಯಿ)
  • ಓಮನ್: 247.50 ಒಮಾನಿ ರಿಯಾಲ್ (53,295 ರುಪಾಯಿ)
  • ಕುವೇತ್: 195 ಕುವೇತಿ ದಿನಾರ್ (52,527 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,140 ರೂ
  • ಚೆನ್ನೈ: 7,540 ರೂ
  • ಮುಂಬೈ: 7,390 ರೂ
  • ದೆಹಲಿ: 7,390 ರೂ
  • ಕೋಲ್ಕತಾ: 7,390 ರೂ
  • ಕೇರಳ: 7,540 ರೂ
  • ಅಹ್ಮದಾಬಾದ್: 7,390 ರೂ
  • ಜೈಪುರ್: 7,390 ರೂ
  • ಲಕ್ನೋ: 7,390 ರೂ
  • ಭುವನೇಶ್ವರ್: 7,540 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ