Kannada News Business Gold Prices February 29th 2024, Gold and Silver Both Rates Slightly Decline On Feb Month End
Gold Silver Price on 29th February: ಚಿನ್ನ, ಬೆಳ್ಳಿ ಎರಡೂ ಬೆಲೆಯಲ್ಲಿ ಅಲ್ಪ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
Bullion Market 2024: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಸತತ ಇಳಿಕೆ ಮುಂದುವರಿದಿದೆ. ಚಿನ್ನದ ಬೆಲೆ ಗ್ರಾಮ್ಗೆ ಮತ್ತೆ 10 ರೂನಷ್ಟು ಇಳಿದಿದೆ. ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,590 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,830 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್ಗೆ 73.90 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಮ್ ಚಿನ್ನದ ಬೆಲೆ 57,590 ರೂ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,140 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.
ಬೆಂಗಳೂರು, ಫೆಬ್ರುವರಿ 29: ತಿಂಗಳಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and silver Rates) ಅಲ್ಪ ಇಳಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್ಗೆ 10 ರೂ ಕಡಿಮೆ ಆದರೆ, ಬೆಳ್ಳಿ ಬೆಲೆ 10 ಪೈಸೆ ತಗ್ಗಿದೆ. ವಿದೇಶಗಳಲ್ಲಿ ಕೆಲವೆಡೆ ಚಿನ್ನದ ಬೆಲೆ ಸ್ವಲ್ಪ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,590 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,830 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,390 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,590 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,140 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 29ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,590 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,830 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 739 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,590 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,830 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 714 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)