Gold Silver Price on 2nd February: ಚಿನ್ನದ ಬೆಲೆ 10 ದಿನದಲ್ಲಿ 225 ರೂ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2024 February 2nd: ಈ ವಾರ ಸಾಕಷ್ಟು ಏರಿರುವ ಚಿನ್ನದ ಬೆಲೆ ವಾರಾಂತ್ಯದಲ್ಲೂ ಅಲ್ಪ ಏರಿಕೆ ಕಂಡಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ 7,525 ರೂನಿಂದ 7,745 ರೂಗೆ ಏರಿದೆ. ಗ್ರಾಮ್​ಗೆ 225 ರೂನಷ್ಟು ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆ ಕಳೆದ ಹತ್ತು ದಿನದಲ್ಲಿ ಗ್ರಾಮ್​ಗೆ 3 ರೂನಷ್ಟು ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 99.50 ರೂ ಇದೆ.

Gold Silver Price on 2nd February: ಚಿನ್ನದ ಬೆಲೆ 10 ದಿನದಲ್ಲಿ 225 ರೂ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 02, 2025 | 10:28 AM

ಬೆಂಗಳೂರು, ಫೆಬ್ರುವರಿ 2: ಚಿನ್ನದ ಬೆಲೆ ಈ ವಾರಾಂತ್ಯದಲ್ಲಿ ತುಸು ಹೆಚ್ಚಳವಾಗಿದೆ. ಗ್ರಾಮ್​ಗೆ 15 ರೂನಷ್ಟು ಬೆಲೆ ಏರಿಕೆ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 8,449 ರೂಗೆ ಏರಿದೆ. ಆಭರಣ ಚಿನ್ನದ ಬೆಲೆ 7,745 ರೂ ಆಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ವಿದೇಶಗಳಲ್ಲಿ ಚಿನ್ನದ ಬೆಲೆ ಕೆಲವೆಡೆ ಏರಿಕೆ ಆಗಿದೆ. ಯುಎಇ ಇತ್ಯಾದಿ ಪಶ್ಚಿಮ ಏಷ್ಯನ್ ದೇಶಗಳಲ್ಲಿ ಚಿನ್ನ ತುಸು ಏರಿಳಿತಗಳಾಗಿವೆ. ಉಳಿದ ಕಡೆ ಯಥಾಸ್ಥಿತಿ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 77,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 84,490 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,950 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 77,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,950 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 2ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 84,490 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,370 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 995 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 84,490 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 995 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 77,340 ರೂ
  • ಚೆನ್ನೈ: 77,450 ರೂ
  • ಮುಂಬೈ: 77,450 ರೂ
  • ದೆಹಲಿ: 77,600 ರೂ
  • ಕೋಲ್ಕತಾ: 77,450 ರೂ
  • ಕೇರಳ: 77,450 ರೂ
  • ಅಹ್ಮದಾಬಾದ್: 77,500 ರೂ
  • ಜೈಪುರ್: 77,600 ರೂ
  • ಲಕ್ನೋ: 77,600 ರೂ
  • ಭುವನೇಶ್ವರ್: 77,450 ರೂ

ಇದನ್ನೂ ಓದಿ: Kisan Credit Card Loan: ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಮಿತಿ 5 ಲಕ್ಷ ರೂ.ಗೆ ಹೆಚ್ಚಳ, ಯಾರು ಅರ್ಹರು? ಇಲ್ಲಿದೆ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (70,600 ರುಪಾಯಿ)
  • ದುಬೈ: 3,140 ಡಿರಾಮ್ (74,120 ರುಪಾಯಿ)
  • ಅಮೆರಿಕ: 780 ಡಾಲರ್ (67,620 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (69,410 ರುಪಾಯಿ)
  • ಕತಾರ್: 3,170 ಕತಾರಿ ರಿಯಾಲ್ (75,390 ರೂ)
  • ಸೌದಿ ಅರೇಬಿಯಾ: 3,200 ಸೌದಿ ರಿಯಾಲ್ (73,960 ರುಪಾಯಿ)
  • ಓಮನ್: 333.50 ಒಮಾನಿ ರಿಯಾಲ್ (75,100 ರುಪಾಯಿ)
  • ಕುವೇತ್: 256.90 ಕುವೇತಿ ದಿನಾರ್ (72,170 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,950 ರೂ
  • ಚೆನ್ನೈ: 10,700 ರೂ
  • ಮುಂಬೈ: 9,950 ರೂ
  • ದೆಹಲಿ: 9,950 ರೂ
  • ಕೋಲ್ಕತಾ: 9,950 ರೂ
  • ಕೇರಳ: 10,700 ರೂ
  • ಅಹ್ಮದಾಬಾದ್: 9,950 ರೂ
  • ಜೈಪುರ್: 9,950 ರೂ
  • ಲಕ್ನೋ: 9,950 ರೂ
  • ಭುವನೇಶ್ವರ್: 10,700 ರೂ
  • ಪುಣೆ: 9,950

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ
ದೇವೇಗೌಡ ತಮ್ಮ ಮಕ್ಕಳ ಬಗ್ಗೆ ಮಾತಾಡಿದ್ದೆಲ್ಲ ಗೊತ್ತಿದೆ: ಚಲುವರಾಯಸ್ಚಾಮಿ
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ