AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 2nd February: ಚಿನ್ನದ ಬೆಲೆ ಎಲ್ಲೆಡೆ ಏರಿಕೆ, ಬೆಳ್ಳಿ ತುಸು ಅಗ್ಗ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024, February 2nd: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,440 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76.30 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 58,150 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 2nd February: ಚಿನ್ನದ ಬೆಲೆ ಎಲ್ಲೆಡೆ ಏರಿಕೆ, ಬೆಳ್ಳಿ ತುಸು ಅಗ್ಗ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Feb 02, 2024 | 5:00 AM

Share

ಬೆಂಗಳೂರು, ಫೆಬ್ರುವರಿ 2: ಭಾರತ ಹಾಗೂ ವಿಶ್ವದ ಹಲವೆಡೆ ಚಿನ್ನದ ಬೆಲೆ (Gold and silver Rates) ಏರಿಕೆಯಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 15 ರೂನಷ್ಟು ಹೆಚ್ಚಿದೆ. ಹಲವು ದೇಶಗಳಲ್ಲೂ ಹಳದಿ ಲೋಹ ದುಬಾರಿಯಾಗಿದೆ. ಇನ್ನೊಂದೆಡೆ ಬೆಳ್ಳಿ ಬೆಲೆ ತುಸು ತಗ್ಗಿದೆ. ಗ್ರಾಮ್​ಗೆ 20 ಪೈಸೆಯಷ್ಟು ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,440 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,630 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 58,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 2ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,440 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 763 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,440 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 58,150 ರೂ
  • ಚೆನ್ನೈ: 58,800 ರೂ
  • ಮುಂಬೈ: 58,150 ರೂ
  • ದೆಹಲಿ: 58,300 ರೂ
  • ಕೋಲ್ಕತಾ: 58,150 ರೂ
  • ಕೇರಳ: 58,150 ರೂ
  • ಅಹ್ಮದಾಬಾದ್: 58,200 ರೂ
  • ಜೈಪುರ್: 58,300 ರೂ
  • ಲಕ್ನೋ: 58,300 ರೂ
  • ಭುವನೇಶ್ವರ್: 58,150 ರೂ

ಇದನ್ನೂ ಓದಿ: ಬಜೆಟ್​ನಲ್ಲಿ ಅಭಿವೃದ್ಧಿಗೆ ಪೂರಕವಾಗಿರುವ ಅಂಶಗಳೇನು, ನೋಡಿ ಡೀಟೇಲ್ಸ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,080 ರಿಂಗಿಟ್ (54,037 ರುಪಾಯಿ)
  • ದುಬೈ: 2,290 ಡಿರಾಮ್ (51,740 ರುಪಾಯಿ)
  • ಅಮೆರಿಕ: 630 ಡಾಲರ್ (52,283 ರುಪಾಯಿ)
  • ಸಿಂಗಾಪುರ: 852 ಸಿಂಗಾಪುರ್ ಡಾಲರ್ (52,738 ರುಪಾಯಿ)
  • ಕತಾರ್: 2,355 ಕತಾರಿ ರಿಯಾಲ್ (53,601 ರೂ)
  • ಸೌದಿ ಅರೇಬಿಯಾ: 2,350 ಸೌದಿ ರಿಯಾಲ್ (52,002 ರುಪಾಯಿ)
  • ಓಮನ್: 249 ಒಮಾನಿ ರಿಯಾಲ್ (53,670 ರುಪಾಯಿ)
  • ಕುವೇತ್: 196.50 ಕುವೇತಿ ದಿನಾರ್ (53,014 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,400 ರೂ
  • ಚೆನ್ನೈ: 7,780 ರೂ
  • ಮುಂಬೈ: 7,630 ರೂ
  • ದೆಹಲಿ: 7,630 ರೂ
  • ಕೋಲ್ಕತಾ: 7,630 ರೂ
  • ಕೇರಳ: 7,780 ರೂ
  • ಅಹ್ಮದಾಬಾದ್: 7,630 ರೂ
  • ಜೈಪುರ್: 7,630 ರೂ
  • ಲಕ್ನೋ: 7,630 ರೂ
  • ಭುವನೇಶ್ವರ್: 7,780 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ