AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 5th February: ಕಳೆದ ವಾರ ಏರಿದ್ದ ಚಿನ್ನ, ಬೆಳ್ಳಿ ಬೆಲೆ ತುಸು ಕಡಿಮೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024, February 5th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,380 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 58,100 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,550 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 5th February: ಕಳೆದ ವಾರ ಏರಿದ್ದ ಚಿನ್ನ, ಬೆಳ್ಳಿ ಬೆಲೆ ತುಸು ಕಡಿಮೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Feb 05, 2024 | 4:52 AM

Share

ಬೆಂಗಳೂರು, ಫೆಬ್ರುವರಿ 5: ಕಳೆದ ವಾರ ಒಂದಷ್ಟು ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇದೀಗ ತುಸು ತಗ್ಗಿದೆ. ಭಾರತ ಹಾಗೂ ವಿದೇಶಗಳಲ್ಲಿ ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 20 ರೂನಷ್ಟು ಇಳಿಕೆಯಾಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 10 ಪೈಸೆ ತಗ್ಗಿದೆ. ವಿದೇಶಗಳಲ್ಲಿ ಬಹುತೇಕ ಕಡಿಮೆ ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,380 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 58,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,550 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 5ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 755 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 755 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 58,100 ರೂ
  • ಚೆನ್ನೈ: 58,700 ರೂ
  • ಮುಂಬೈ: 58,100 ರೂ
  • ದೆಹಲಿ: 58,250 ರೂ
  • ಕೋಲ್ಕತಾ: 58,100 ರೂ
  • ಕೇರಳ: 58,100 ರೂ
  • ಅಹ್ಮದಾಬಾದ್: 58,150 ರೂ
  • ಜೈಪುರ್: 58,250 ರೂ
  • ಲಕ್ನೋ: 58,250 ರೂ
  • ಭುವನೇಶ್ವರ್: 58,100 ರೂ

ಇದನ್ನೂ ಓದಿ: ತಂಬಾಕು ಉತ್ಪನ್ನ ತಯಾರಿಸುವ ಯಂತ್ರಗಳ ನೊಂದಣಿ ಆಗದಿದ್ದರೆ ಲಕ್ಷ ರೂ ದಂಡ: ಆದಾಯ ಸೋರಿಕೆ ತಡೆಗೆ ಸರ್ಕಾರ ಕ್ರಮ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,090 ರಿಂಗಿಟ್ (54,363 ರುಪಾಯಿ)
  • ದುಬೈ: 2,287.50 ಡಿರಾಮ್ (51,695 ರುಪಾಯಿ)
  • ಅಮೆರಿಕ: 625 ಡಾಲರ್ (51,878 ರುಪಾಯಿ)
  • ಸಿಂಗಾಪುರ: 853 ಸಿಂಗಾಪುರ್ ಡಾಲರ್ (52,732 ರುಪಾಯಿ)
  • ಕತಾರ್: 2,350 ಕತಾರಿ ರಿಯಾಲ್ (53,500 ರೂ)
  • ಸೌದಿ ಅರೇಬಿಯಾ: 2,350 ಸೌದಿ ರಿಯಾಲ್ (52,015 ರುಪಾಯಿ)
  • ಓಮನ್: 248.50 ಒಮಾನಿ ರಿಯಾಲ್ (53,574 ರುಪಾಯಿ)
  • ಕುವೇತ್: 196 ಕುವೇತಿ ದಿನಾರ್ (52,890 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,550 ರೂ
  • ಚೆನ್ನೈ: 7,700 ರೂ
  • ಮುಂಬೈ: 7,550 ರೂ
  • ದೆಹಲಿ: 7,550 ರೂ
  • ಕೋಲ್ಕತಾ: 7,550 ರೂ
  • ಕೇರಳ: 7,700 ರೂ
  • ಅಹ್ಮದಾಬಾದ್: 7,550 ರೂ
  • ಜೈಪುರ್: 7,550 ರೂ
  • ಲಕ್ನೋ: 7,550 ರೂ
  • ಭುವನೇಶ್ವರ್: 7,700 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​