AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 7th February: ನಿನ್ನೆ 15, ಇವತ್ತು 20 ರೂ, ಒಂದು ಗ್ರಾಮ್ ಚಿನ್ನದ ಬೆಲೆ ಎರಡು ದಿನದಲ್ಲಿ 35 ರೂನಷ್ಟು ಇಳಿಕೆ

Bullion Market 2024, February 7th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,000 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,750 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,250 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 7th February: ನಿನ್ನೆ 15, ಇವತ್ತು 20 ರೂ, ಒಂದು ಗ್ರಾಮ್ ಚಿನ್ನದ ಬೆಲೆ ಎರಡು ದಿನದಲ್ಲಿ 35 ರೂನಷ್ಟು ಇಳಿಕೆ
ಚಿನ್ನ
TV9 Web
| Edited By: |

Updated on: Feb 07, 2024 | 5:00 AM

Share

ಬೆಂಗಳೂರು, ಫೆಬ್ರುವರಿ 7: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇವತ್ತೂ ಇಳಿದಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಈ ಅಮೂಲ್ಯ ಲೋಹಗಳ ಬೆಲೆ ಇಳಿಮುಖವಾಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಸತತವಾಗಿ ಬೆಲೆ ಕಡಿಮೆ ಆಗುತ್ತಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 20 ರೂನಷ್ಟು ಇಳಿದರೆ, ಬೆಳ್ಳಿ ಬೆಲೆ 70 ಪೈಸೆ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,250 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 7ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 725 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,750 ರೂ
  • ಚೆನ್ನೈ: 58,300 ರೂ
  • ಮುಂಬೈ: 57,750 ರೂ
  • ದೆಹಲಿ: 57,900 ರೂ
  • ಕೋಲ್ಕತಾ: 57,750 ರೂ
  • ಕೇರಳ: 57,750 ರೂ
  • ಅಹ್ಮದಾಬಾದ್: 57,800 ರೂ
  • ಜೈಪುರ್: 57,800 ರೂ
  • ಲಕ್ನೋ: 57,900 ರೂ
  • ಭುವನೇಶ್ವರ್: 57,750 ರೂ

ಇದನ್ನೂ ಓದಿ: 30 ಕೋಟಿ ರೂ ಮಾರ್ಕೆಟ್ ಕ್ಯಾಪ್ ದಾಟಿದ ಮೊದಲ ಭಾರತೀಯ ಕಂಪನಿ ಟಾಟಾ ಗ್ರೂಪ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,090 ರಿಂಗಿಟ್ (53,838 ರುಪಾಯಿ)
  • ದುಬೈ: 2,270 ಡಿರಾಮ್ (51,333 ರುಪಾಯಿ)
  • ಅಮೆರಿಕ: 625 ಡಾಲರ್ (51,913 ರುಪಾಯಿ)
  • ಸಿಂಗಾಪುರ: 848 ಸಿಂಗಾಪುರ್ ಡಾಲರ್ (52,331 ರುಪಾಯಿ)
  • ಕತಾರ್: 2,335 ಕತಾರಿ ರಿಯಾಲ್ (53,180 ರೂ)
  • ಸೌದಿ ಅರೇಬಿಯಾ: 2,350 ಸೌದಿ ರಿಯಾಲ್ (52,049 ರುಪಾಯಿ)
  • ಓಮನ್: 247 ಒಮಾನಿ ರಿಯಾಲ್ (53,285 ರುಪಾಯಿ)
  • ಕುವೇತ್: 195 ಕುವೇತಿ ದಿನಾರ್ (52,585 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,250 ರೂ
  • ಚೆನ್ನೈ: 7,600 ರೂ
  • ಮುಂಬೈ: 7,450 ರೂ
  • ದೆಹಲಿ: 7,450 ರೂ
  • ಕೋಲ್ಕತಾ: 7,450 ರೂ
  • ಕೇರಳ: 7,600 ರೂ
  • ಅಹ್ಮದಾಬಾದ್: 7,450 ರೂ
  • ಜೈಪುರ್: 7,450 ರೂ
  • ಲಕ್ನೋ: 7,450 ರೂ
  • ಭುವನೇಶ್ವರ್: 7,600 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ