AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 8th February: ಚಿನ್ನದ ಬೆಲೆ ಎಲ್ಲೆಡೆ ಹೆಚ್ಚಳ; ಬೆಳ್ಳಿ ಬೆಲೆ ಯಥಾಸ್ಥಿತಿ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024, February 8th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,230 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 58,800 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,200 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 8th February: ಚಿನ್ನದ ಬೆಲೆ ಎಲ್ಲೆಡೆ ಹೆಚ್ಚಳ; ಬೆಳ್ಳಿ ಬೆಲೆ ಯಥಾಸ್ಥಿತಿ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Feb 08, 2024 | 5:00 AM

Share

ಬೆಂಗಳೂರು, ಫೆಬ್ರುವರಿ 8: ಈ ವಾರ ಸತತವಾಗಿ ಇಳಿಯುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇಂದು ಮತ್ತೆ ಏರಿಕೆ ಕಂಡಿದೆ. ಚಿನ್ನದ ಬೆಲೆ ಗ್ರಾಮ್​ಗೆ 25 ರೂನಷ್ಟು ಹೆಚ್ಚಳಗೊಂಡಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದ ಕೆಲವೇ ನಗರಗಳಲ್ಲಿ ಮಾತ್ರ ತುಸು ಇಳಿಕೆಯಾಗಿದೆ. ಉಳಿದಂತೆ ಯಥಾಸ್ಥಿತಿಯಲ್ಲಿದೆ. ಚಿನ್ನದ ಬೆಲೆ ಭಾರತದಲ್ಲಿ ಎಲ್ಲೆಡೆ ಏರಿದರೆ, ಕೆಲ ದೇಶಗಳಲ್ಲಿ ಕಡಿಮೆಯೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,230 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 58,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,200 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 8ಕ್ಕೆ)

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,000 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,230 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 725 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,230 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 58,000 ರೂ
  • ಚೆನ್ನೈ: 58,500 ರೂ
  • ಮುಂಬೈ: 58,000 ರೂ
  • ದೆಹಲಿ: 58,150 ರೂ
  • ಕೋಲ್ಕತಾ: 58,000 ರೂ
  • ಕೇರಳ: 58,000 ರೂ
  • ಅಹ್ಮದಾಬಾದ್: 58,050 ರೂ
  • ಜೈಪುರ್: 58,150 ರೂ
  • ಲಕ್ನೋ: 58,150 ರೂ
  • ಭುವನೇಶ್ವರ್: 58,000 ರೂ

ಇದನ್ನೂ ಓದಿ: 2023-24 ಆರ್ಥಿಕ ವರ್ಷದಲ್ಲಿ 2 ಲಕ್ಷಕ್ಕೂ ಹೆಚ್ಚು ಮಂದಿ 1 ಕೋಟಿ ರೂಪಾಯಿಗೂ ಹೆಚ್ಚು ಹಣ ಗಳಿಸಿದ್ದಾರಂತೆ!

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,100 ರಿಂಗಿಟ್ (54,022 ರುಪಾಯಿ)
  • ದುಬೈ: 2,280 ಡಿರಾಮ್ (51,509 ರುಪಾಯಿ)
  • ಅಮೆರಿಕ: 625 ಡಾಲರ್ (51,860 ರುಪಾಯಿ)
  • ಸಿಂಗಾಪುರ: 849 ಸಿಂಗಾಪುರ್ ಡಾಲರ್ (52,455 ರುಪಾಯಿ)
  • ಕತಾರ್: 2,340 ಕತಾರಿ ರಿಯಾಲ್ (53,250 ರೂ)
  • ಸೌದಿ ಅರೇಬಿಯಾ: 2,350 ಸೌದಿ ರಿಯಾಲ್ (51,998 ರುಪಾಯಿ)
  • ಓಮನ್: 248 ಒಮಾನಿ ರಿಯಾಲ್ (53,453 ರುಪಾಯಿ)
  • ಕುವೇತ್: 195 ಕುವೇತಿ ದಿನಾರ್ (52,558 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,200 ರೂ
  • ಚೆನ್ನೈ: 7,600 ರೂ
  • ಮುಂಬೈ: 7,450 ರೂ
  • ದೆಹಲಿ: 7,450 ರೂ
  • ಕೋಲ್ಕತಾ: 7,450 ರೂ
  • ಕೇರಳ: 7,600 ರೂ
  • ಅಹ್ಮದಾಬಾದ್: 7,450 ರೂ
  • ಜೈಪುರ್: 7,450 ರೂ
  • ಲಕ್ನೋ: 7,450 ರೂ
  • ಭುವನೇಶ್ವರ್: 7,600 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್