AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 9th February: ಅಮೆರಿಕ ಮೊದಲಾದೆಡೆ ಚಿನ್ನದ ಬೆಲೆ ತುಸು ಹೆಚ್ಚಳ; ಭಾರತ ಹಾಗು ವಿವಿಧೆಡೆ ಇವತ್ತಿನ ದರಪಟ್ಟಿ

Bullion Market 2024, February 9th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,230 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 58,800 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,200 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 9th February: ಅಮೆರಿಕ ಮೊದಲಾದೆಡೆ ಚಿನ್ನದ ಬೆಲೆ ತುಸು ಹೆಚ್ಚಳ; ಭಾರತ ಹಾಗು ವಿವಿಧೆಡೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Feb 09, 2024 | 5:00 AM

Share

ಬೆಂಗಳೂರು, ಫೆಬ್ರುವರಿ 9: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಯಥಾಸ್ಥಿತಿಯಲ್ಲಿದೆ. ವಿದೇಶಗಳಲ್ಲಿ ಹಲವೆಡೆ ಚಿನ್ನದ ಬೆಲೆ ಹೆಚ್ಚಾಗಿದೆ. ದುಬೈನಲ್ಲಿ ತುಸು ಬೆಲೆ ಇಳಿಕೆಯಾಗಿದೆ. ನಿನ್ನೆ ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 25 ರೂನಷ್ಟು ಹೆಚ್ಚಳಗೊಂಡಿತ್ತು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,230 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 58,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,200 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 9ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,230 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 725 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,230 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 58,000 ರೂ
  • ಚೆನ್ನೈ: 58,400 ರೂ
  • ಮುಂಬೈ: 58,000 ರೂ
  • ದೆಹಲಿ: 58,150 ರೂ
  • ಕೋಲ್ಕತಾ: 58,000 ರೂ
  • ಕೇರಳ: 58,000 ರೂ
  • ಅಹ್ಮದಾಬಾದ್: 58,050 ರೂ
  • ಜೈಪುರ್: 58,150 ರೂ
  • ಲಕ್ನೋ: 58,150 ರೂ
  • ಭುವನೇಶ್ವರ್: 58,000 ರೂ

ಇದನ್ನೂ ಓದಿ: ಮತ್ತೆ 100 ಬಿಲಿಯನ್ ಡಾಲರ್ ಗುಂಪಿಗೆ ಬಂದ ಗೌತಮ್ ಅದಾನಿ; ವಿಶ್ವ ಶ್ರೀಮಂತರ ಸ್ಥಾನಪಲ್ಲಟವಾಗಿದೆಯಾ?

  • ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)
  • ಮಲೇಷ್ಯಾ: 3,100 ರಿಂಗಿಟ್ (53,920 ರುಪಾಯಿ)
  • ದುಬೈ: 2,277.50 ಡಿರಾಮ್ (51,459 ರುಪಾಯಿ)
  • ಅಮೆರಿಕ: 625 ಡಾಲರ್ (51,849 ರುಪಾಯಿ)
  • ಸಿಂಗಾಪುರ: 851 ಸಿಂಗಾಪುರ್ ಡಾಲರ್ (52,537 ರುಪಾಯಿ)
  • ಕತಾರ್: 2,345 ಕತಾರಿ ರಿಯಾಲ್ (53,366 ರೂ)
  • ಸೌದಿ ಅರೇಬಿಯಾ: 2,350 ಸೌದಿ ರಿಯಾಲ್ (52,003 ರುಪಾಯಿ)
  • ಓಮನ್: 247 ಒಮಾನಿ ರಿಯಾಲ್ (53,238 ರುಪಾಯಿ)
  • ಕುವೇತ್: 196 ಕುವೇತಿ ದಿನಾರ್ (52,794 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,200 ರೂ
  • ಚೆನ್ನೈ: 7,600 ರೂ
  • ಮುಂಬೈ: 7,450 ರೂ
  • ದೆಹಲಿ: 7,450 ರೂ
  • ಕೋಲ್ಕತಾ: 7,450 ರೂ
  • ಕೇರಳ: 7,600 ರೂ
  • ಅಹ್ಮದಾಬಾದ್: 7,450 ರೂ
  • ಜೈಪುರ್: 7,450 ರೂ
  • ಲಕ್ನೋ: 7,450 ರೂ
  • ಭುವನೇಶ್ವರ್: 7,600 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್