Gold Silver Price on 10th January: ಬೆಂಗಳೂರಿನಲ್ಲಿ ಆಭರಣ ಚಿನ್ನದ ಬೆಲೆ 7,261 ರೂ; ಇಲ್ಲಿದೆ ದರಪಟ್ಟಿ

Bullion Market 2024 January 10th: ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ಶುಕ್ರವಾರ ಮಿಶ್ರ ಫಲ ಕೊಟ್ಟಿವೆ. ಚಿನ್ನದ ಬೆಲೆಯಲ್ಲಿ ಏರಿಕೆ ಆದರೆ ಬೆಳ್ಳಿ ಬೆಲೆಯಲ್ಲಿ ತುಸು ಇಳಿಕೆ ಆಗಿದೆ. 22 ಕ್ಯಾರಟ್​ನ ಆಭರಣ ಚಿನ್ನದ ಬೆಲೆ 7,261 ರೂ ಇದೆ. 18 ಕ್ಯಾರಟ್ ಚಿನ್ನದ ಬೆಲೆ 5,941 ರೂ ಇದೆ. ಬೆಳ್ಳಿ ಬೆಲೆ 92.40 ರೂ ಹಾಗು 99.90 ರೂ ಇದೆ.

Gold Silver Price on 10th January: ಬೆಂಗಳೂರಿನಲ್ಲಿ ಆಭರಣ ಚಿನ್ನದ ಬೆಲೆ 7,261 ರೂ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Jan 10, 2025 | 10:17 AM

ಬೆಂಗಳೂರು, ಜನವರಿ 10: ಚಿನ್ನದ ಬೆಲೆ ಇಂದು ಶುಕ್ರವಾರವೂ ಏರಿಕೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 7,226 ರೂ ಇದ್ದದ್ದು 7,261 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 7,880 ರೂನಿಂದ 7,921 ರೂಗೆ ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಂಗಳೂರು, ಮುಂಬೈ ಇತ್ಯಾದಿ ಹೆಚ್ಚಿನ ಮಾರುಕಟ್ಟೆಗಳಲ್ಲಿ ಬೆಳ್ಳಿ ಬೆಲೆ 92.40 ರೂ ಇದೆ. ಚೆನ್ನೈ ಮೊದಲಾದೆಡೆ ಅದರ ಬೆಲೆ 100 ರೂಗಿಂತ 10 ಪೈಸೆ ಕಡಿಮೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 72,610 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 79,210 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,240 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 72,610 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,240 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 9ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,610 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,210 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,410 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 925 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,610 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,210 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 924 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 72,610 ರೂ
  • ಚೆನ್ನೈ: 72,610 ರೂ
  • ಮುಂಬೈ: 72,610 ರೂ
  • ದೆಹಲಿ: 72,760 ರೂ
  • ಕೋಲ್ಕತಾ: 72,610 ರೂ
  • ಕೇರಳ: 72,610 ರೂ
  • ಅಹ್ಮದಾಬಾದ್: 72,660 ರೂ
  • ಜೈಪುರ್: 72,760 ರೂ
  • ಲಕ್ನೋ: 72,760 ರೂ
  • ಭುವನೇಶ್ವರ್: 72,610 ರೂ

ಇದನ್ನೂ ಓದಿ: Petrol Diesel Price on January 10: ಕಚ್ಚಾತೈಲ ಬೆಲೆಯಲ್ಲಿ ತುಸು ಇಳಿಕೆ, ದೇಶಾದ್ಯಂತ ಇಂಧನ ದರ ಎಷ್ಟಿದೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (69,390 ರುಪಾಯಿ)
  • ದುಬೈ: 2,997.50 ಡಿರಾಮ್ (70,080 ರುಪಾಯಿ)
  • ಅಮೆರಿಕ: 780 ಡಾಲರ್ (66,970 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,150 ರುಪಾಯಿ)
  • ಕತಾರ್: 3,030 ಕತಾರಿ ರಿಯಾಲ್ (71,380 ರೂ)
  • ಸೌದಿ ಅರೇಬಿಯಾ: 3,060 ಸೌದಿ ರಿಯಾಲ್ (69,990 ರುಪಾಯಿ)
  • ಓಮನ್: 318.50 ಒಮಾನಿ ರಿಯಾಲ್ (71,040 ರುಪಾಯಿ)
  • ಕುವೇತ್: 244.80 ಕುವೇತಿ ದಿನಾರ್ (68,190 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,240 ರೂ
  • ಚೆನ್ನೈ: 9,990 ರೂ
  • ಮುಂಬೈ: 9,240 ರೂ
  • ದೆಹಲಿ: 9,240 ರೂ
  • ಕೋಲ್ಕತಾ: 9,240 ರೂ
  • ಕೇರಳ: 9,990 ರೂ
  • ಅಹ್ಮದಾಬಾದ್: 9,240 ರೂ
  • ಜೈಪುರ್: 9,240 ರೂ
  • ಲಕ್ನೋ: 9,240 ರೂ
  • ಭುವನೇಶ್ವರ್: 9,990 ರೂ
  • ಪುಣೆ: 9,050

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us