AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 10 January: ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ಬೆಳ್ಳಿ ತುಸು ದುಬಾರಿ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024, January 10th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,950 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76.60 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,700 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 10 January: ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ಬೆಳ್ಳಿ ತುಸು ದುಬಾರಿ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Jan 10, 2024 | 5:00 AM

Share

ಬೆಂಗಳೂರು, ಜನವರಿ 10: ಜಾಗತಿಕವಾಗಿ ಚಿನ್ನದ ಬೆಲೆ (Gold and silver Rates) ಸ್ಥಿರವಾಗಿದ್ದರೂ ಭಾರತದಲ್ಲಿ ಇಳಿಕೆ ಮುಂದುವರಿದಿದೆ. ಇಲ್ಲಿ ಗ್ರಾಮ್​ಗೆ 10 ರೂನಷ್ಟು ಕಡಿಮೆ ಆಗಿದೆ. ಆದರೆ, ಬೆಳ್ಳಿ ಬೆಲೆ ತುಸು ಹೆಚ್ಚಳವಾಗಿದೆ. ಭಾರತದಲ್ಲಿ ಮಾತ್ರವೇ ಚಿನ್ನ ಮತ್ತು ಬೆಳ್ಳಿ ಬೆಲೆ ವ್ಯತ್ಯಯವಾಗುತ್ತಿದೆ. ಕಳೆದ ಎರಡು ವಾರಗಳಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲ ಸ್ಥಿರವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,660 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 10ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 766 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,700 ರೂ
  • ಚೆನ್ನೈ: 58,200 ರೂ
  • ಮುಂಬೈ: 57,700 ರೂ
  • ದೆಹಲಿ: 57,850 ರೂ
  • ಕೋಲ್ಕತಾ: 57,700 ರೂ
  • ಕೇರಳ: 57,700 ರೂ
  • ಅಹ್ಮದಾಬಾದ್: 57,750 ರೂ
  • ಜೈಪುರ್: 57,850 ರೂ
  • ಲಕ್ನೋ: 57,850 ರೂ
  • ಭುವನೇಶ್ವರ್: 57,700 ರೂ

ಇದನ್ನೂ ಓದಿ: Sundar Pichai: ಎಂಜಿನಿಯರ್ ಅಲ್ಲ, ಕ್ರಿಕೆಟ್ ಆಟಗಾರನಾಗುವ ಆಸೆ ಹೊಂದಿದ್ದರು ಗೂಗಲ್ ಸಿಇಒ ಸುಂದರ್ ಪಿಚೈ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,030 ರಿಂಗಿಟ್ (54,257 ರುಪಾಯಿ)
  • ದುಬೈ: 2,302.50 ಡಿರಾಮ್ (52,114 ರುಪಾಯಿ)
  • ಅಮೆರಿಕ: 630 ಡಾಲರ್ (52,373 ರುಪಾಯಿ)
  • ಸಿಂಗಾಪುರ: 845 ಸಿಂಗಾಪುರ್ ಡಾಲರ್ (52,795 ರುಪಾಯಿ)
  • ಕತಾರ್: 2,365 ಕತಾರಿ ರಿಯಾಲ್ (53,990 ರೂ)
  • ಸೌದಿ ಅರೇಬಿಯಾ: 2,370 ಸೌದಿ ರಿಯಾಲ್ (52,536 ರುಪಾಯಿ)
  • ಓಮನ್: 250 ಒಮಾನಿ ರಿಯಾಲ್ (54,018 ರುಪಾಯಿ)
  • ಕುವೇತ್: 197 ಕುವೇತಿ ದಿನಾರ್ (53,276 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,400 ರೂ
  • ಚೆನ್ನೈ: 7,800 ರೂ
  • ಮುಂಬೈ: 7,660 ರೂ
  • ದೆಹಲಿ: 7,660 ರೂ
  • ಕೋಲ್ಕತಾ: 7,660 ರೂ
  • ಕೇರಳ: 7,800 ರೂ
  • ಅಹ್ಮದಾಬಾದ್: 7,660 ರೂ
  • ಜೈಪುರ್: 7,660 ರೂ
  • ಲಕ್ನೋ: 7,660 ರೂ
  • ಭುವನೇಶ್ವರ್: 7,800 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​