Gold Silver Price on 11th January: ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ

Bullion Market 2024 January 11th: ಇಂದು ಶನಿವಾರ ಚಿನ್ನ ಮತ್ತು ಬೆಳ್ಳಿಗಳೆರಡರ ಬೆಲೆಯೂ ಏರಿದೆ. ಚಿನ್ನದ ಬೆಲೆ ಸುಮಾರು 20ರಿಂದ 25 ರೂನಷ್ಟು ಏರಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7,948 ರೂ ಮುಟ್ಟಿದೆ. 18 ಕ್ಯಾರಟ್ ಚಿನ್ನದ ಬೆಲೆ 5,962ರೂಗೆ ಏರಿದೆ. ಬೆಳ್ಳಿ ಬೆಲೆಯಲ್ಲಿ ಗ್ರಾಮ್​ಗೆ ಒಂದು ರೂನಷ್ಟು ಏರಿಕೆ ಆಗಿದೆ. 92.40 ರೂ ಇದ್ದ ಬೆಳ್ಳಿ ಬೆಲೆ 93.60 ರೂ ಮುಟ್ಟಿದೆ.

Gold Silver Price on 11th January: ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ
ಚಿನ್ನ

Updated on: Jan 11, 2025 | 10:20 AM

ಬೆಂಗಳೂರು, ಜನವರಿ 11: ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ ಮುಂದುವರಿದಿದೆ. ಚಿನ್ನದ ಬೆಲೆ ಗ್ರಾಮ್​ಗೆ 20 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯಲ್ಲೂ ಅಲ್ಪ ಹೆಚ್ಚಳವಾಗಿದೆ. ವಿದೇಶಗಳ ಕೆಲ ಮಾರುಕಟ್ಟೆಗಳಲ್ಲೂ ಚಿನ್ನದ ಬೆಲೆಯಲ್ಲಿ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್ ಚಿನ್ನದ ಬೆಲೆ 7,261 ರೂ ಇದ್ದದ್ದು 7,286 ರೂಗೆ ಏರಿಕೆ ಆಗಿದೆ. ಬೆಳ್ಳಿ ಬೆಲೆ 92.40 ರೂ ಇದ್ದದ್ದು 93.60 ರೂಗೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 72,610 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 79,210 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,240 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 72,610 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,240 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 11ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,860 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,480 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 936 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,860 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,480 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 936 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 72,860 ರೂ
  • ಚೆನ್ನೈ: 72,860 ರೂ
  • ಮುಂಬೈ: 72,860 ರೂ
  • ದೆಹಲಿ: 73,010 ರೂ
  • ಕೋಲ್ಕತಾ: 72,860 ರೂ
  • ಕೇರಳ: 72,860 ರೂ
  • ಅಹ್ಮದಾಬಾದ್: 72,910 ರೂ
  • ಜೈಪುರ್: 73,010 ರೂ
  • ಲಕ್ನೋ: 73,010 ರೂ
  • ಭುವನೇಶ್ವರ್: 72,860 ರೂ

ಇದನ್ನೂ ಓದಿ: ಉದ್ಯೋಗಿ ಕೆಲಸದ ಅವಧಿ ಎಷ್ಟಿರಬೇಕು? ಕಾರ್ಮಿಕ ಕಾನೂನು ಏನು ಹೇಳುತ್ತೆ? ಇಲ್ಲಿದೆ ವಿವರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (69,490 ರುಪಾಯಿ)
  • ದುಬೈ: 3,007.50 ಡಿರಾಮ್ (70,540 ರುಪಾಯಿ)
  • ಅಮೆರಿಕ: 780 ಡಾಲರ್ (67,190 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,210 ರುಪಾಯಿ)
  • ಕತಾರ್: 3,070 ಕತಾರಿ ರಿಯಾಲ್ (72,550 ರೂ)
  • ಸೌದಿ ಅರೇಬಿಯಾ: 3,080 ಸೌದಿ ರಿಯಾಲ್ (70,680 ರುಪಾಯಿ)
  • ಓಮನ್: 320 ಒಮಾನಿ ರಿಯಾಲ್ (71,610 ರುಪಾಯಿ)
  • ಕುವೇತ್: 247.50 ಕುವೇತಿ ದಿನಾರ್ (69,090 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,360 ರೂ
  • ಚೆನ್ನೈ: 9,990 ರೂ
  • ಮುಂಬೈ: 10,110 ರೂ
  • ದೆಹಲಿ: 9,360 ರೂ
  • ಕೋಲ್ಕತಾ: 9,360 ರೂ
  • ಕೇರಳ: 10,110 ರೂ
  • ಅಹ್ಮದಾಬಾದ್: 9,360 ರೂ
  • ಜೈಪುರ್: 9,360 ರೂ
  • ಲಕ್ನೋ: 9,360 ರೂ
  • ಭುವನೇಶ್ವರ್: 10,110 ರೂ
  • ಪುಣೆ: 9,360

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us