Gold Silver Price on 12th January: ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ

Bullion Market 2024 January 12th: ಚಿನ್ನದ ಬೆಲೆಯಲ್ಲಿ ಇಂದು ಭಾನುವಾರ ಗ್ರಾಮ್​ಗೆ 15 ರೂನಷ್ಟು ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ 7,300 ರೂ ಗಡಿ ಮುಟ್ಟಿದೆ. ವಿದೇಶದಲ್ಲಿ ಕೆಲ ಮಾರುಕಟ್ಟೆಗಳಲ್ಲಿ ಬೆಲೆ ಏರಿಕೆ ಆಗಿದೆ. ಕೆಲವೆಡೆ ತುಸು ಅಗ್ಗಗೊಂಡಿದೆ. ಬೆಳ್ಳಿ ಬೆಲೆಯಲ್ಲಿ ಗ್ರಾಮ್​ಗೆ 10 ಪೈಸೆ ಕಡಿಮೆ ಆಗಿದೆ. 93.60 ಇದ್ದ ಅದರ ಬೆಲೆ 93.50 ರೂಗೆ ಇಳಿದಿದೆ.

Gold Silver Price on 12th January: ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 12, 2025 | 7:14 AM

ಬೆಂಗಳೂರು, ಜನವರಿ 12: ವಾರಾಂತ್ಯದಲ್ಲಿ ಚಿನ್ನದ ಬೆಲೆ ತುಸು ಹೆಚ್ಚಳಗೊಂಡರೆ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,286 ರೂನಿಂದ 7,300 ರೂ ಗಡಿ ಮುಟ್ಟಿದೆ. ಅಪರಂಜಿ ಚಿನ್ನದ ಬೆಲೆ 7,964 ರೂ ಆಗಿದೆ. ವಿದೇಶಗಳಲ್ಲಿ ಚಿನ್ನದ ಬೆಲೆಯಲ್ಲಿ ಏರುಪೇರುಗಳಾಗಿವೆ. ದುಬೈ ಮೊದಲಾದ ಕಡೆ ಬೆಲೆ ತುಸು ತಗ್ಗಿದೆ. ಇತರ ಹಲವೆಡೆ ಬೆಲೆಯಲ್ಲಿ ಅಲ್ಪ ಹೆಚ್ಚಳ ಆಗಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿ ಅಲ್ಪ ಏರಿಳಿತಗಳಾಗುವುದು ಮುಂದುವರಿದಿದೆ. ಸದ್ಯ ಬೆಳ್ಳಿ ಬೆಲೆ 93.50 ರೂನಲ್ಲಿದೆ. ಕಳೆದ 10 ದಿನಗಳಿಂದ ಬೆಳ್ಳಿ ಬೆಲೆಯಲ್ಲಿ 3 ರೂಗಳಷ್ಟು ಹೆಚ್ಚಳವಾಗಿದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 12ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,640 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,730 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 935 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,640 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 935 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 73,000 ರೂ
  • ಚೆನ್ನೈ: 73,000 ರೂ
  • ಮುಂಬೈ: 73,000 ರೂ
  • ದೆಹಲಿ: 73,150 ರೂ
  • ಕೋಲ್ಕತಾ: 73,000 ರೂ
  • ಕೇರಳ: 73,000 ರೂ
  • ಅಹ್ಮದಾಬಾದ್: 73,050 ರೂ
  • ಜೈಪುರ್: 73,150 ರೂ
  • ಲಕ್ನೋ: 73,150 ರೂ
  • ಭುವನೇಶ್ವರ್: 73,000 ರೂ

ಇದನ್ನೂ ಓದಿ: ದಾಖಲೆಯ ಸೌರವಿದ್ಯುತ್ ಮತ್ತು ವಾಯುವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿಕೊಂಡ ಭಾರತ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (69,490 ರುಪಾಯಿ)
  • ದುಬೈ: 3,017.50 ಡಿರಾಮ್ (70,770 ರುಪಾಯಿ)
  • ಅಮೆರಿಕ: 780 ಡಾಲರ್ (67,190 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,210 ರುಪಾಯಿ)
  • ಕತಾರ್: 3,050 ಕತಾರಿ ರಿಯಾಲ್ (72,080 ರೂ)
  • ಸೌದಿ ಅರೇಬಿಯಾ: 3,080 ಸೌದಿ ರಿಯಾಲ್ (70,680 ರುಪಾಯಿ)
  • ಓಮನ್: 320.50 ಒಮಾನಿ ರಿಯಾಲ್ (71,720 ರುಪಾಯಿ)
  • ಕುವೇತ್: 246.80 ಕುವೇತಿ ದಿನಾರ್ (68,890 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,350 ರೂ
  • ಚೆನ್ನೈ: 10,100 ರೂ
  • ಮುಂಬೈ: 9,350 ರೂ
  • ದೆಹಲಿ: 9,350 ರೂ
  • ಕೋಲ್ಕತಾ: 9,350 ರೂ
  • ಕೇರಳ: 10,100 ರೂ
  • ಅಹ್ಮದಾಬಾದ್: 9,350 ರೂ
  • ಜೈಪುರ್: 9,350 ರೂ
  • ಲಕ್ನೋ: 9,350 ರೂ
  • ಭುವನೇಶ್ವರ್: 10,100 ರೂ
  • ಪುಣೆ: 9,350

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ