AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 12 January: ಚಿನ್ನದ ಮತ್ತು ಬೆಳ್ಳಿ ಬೆಲೆ ಸತತ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024, January 12th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,830 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,600 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,350 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 12 January: ಚಿನ್ನದ ಮತ್ತು ಬೆಳ್ಳಿ ಬೆಲೆ ಸತತ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Jan 12, 2024 | 5:16 AM

Share

ಬೆಂಗಳೂರು, ಜನವರಿ 12: ವೀಕೆಂಡ್ ಸಮೀಪಿಸುತ್ತಿರುವಂತೆ ಭಾರತದಲ್ಲಿ ಚಿನ್ನದ ಬೆಲೆ (Gold and silver Rates) ಮತ್ತಷ್ಟು ಇಳಿದಿದೆ. ಒಂದು ತಿಂಗಳ ಹಿಂದೆ ಸತತವಾಗಿ ಏರುತ್ತಿದ್ದ ಚಿನ್ನದ ಬೆಲೆ ಕಳೆದ 9 ದಿನಗಳಿಂದ ಒಮ್ಮೆಯೂ ಬೆಲೆ ಹೆಚ್ಚಳವಾಗಿಲ್ಲ. ಆರು ಬಾರಿ ಬೆಲೆ ಇಳಿಕೆಯಾಗಿದೆ. ಬೆಳ್ಳಿ ಬೆಲೆಯೂ ಸತತವಾಗಿ ಇಳಿಯುತ್ತಿದೆ. ಇದೇ ವೇಳೆ, ಜಾಗತಿಕವಾಗಿ ಚಿನ್ನದ ಬೆಲೆ ಸತತ ಎರಡು ತಿಂಗಳಿಂದಲೂ ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,830 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,350 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 12ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,830 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,830 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 735 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,600 ರೂ
  • ಚೆನ್ನೈ: 58,100 ರೂ
  • ಮುಂಬೈ: 57,600 ರೂ
  • ದೆಹಲಿ: 57,750 ರೂ
  • ಕೋಲ್ಕತಾ: 57,600 ರೂ
  • ಕೇರಳ: 57,600 ರೂ
  • ಅಹ್ಮದಾಬಾದ್: 57,650 ರೂ
  • ಜೈಪುರ್: 57,750 ರೂ
  • ಲಕ್ನೋ: 57,750 ರೂ
  • ಭುವನೇಶ್ವರ್: 57,600 ರೂ

ಇದನ್ನೂ ಓದಿ: ಫೆ. 1ಕ್ಕೆ ಮಧ್ಯಂತರ ಬಜೆಟ್ ಮಂಡನೆ; ಜನವರಿ 31ರಿಂದ ಫೆಬ್ರುವರಿ 9ರವರೆಗೆ ಬಜೆಟ್ ಅಧಿವೇಶನ: ವರದಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,030 ರಿಂಗಿಟ್ (54,176 ರುಪಾಯಿ)
  • ದುಬೈ: 2,302.50 ಡಿರಾಮ್ (52,053 ರುಪಾಯಿ)
  • ಅಮೆರಿಕ: 630 ಡಾಲರ್ (52,312 ರುಪಾಯಿ)
  • ಸಿಂಗಾಪುರ: 845 ಸಿಂಗಾಪುರ್ ಡಾಲರ್ (52,767 ರುಪಾಯಿ)
  • ಕತಾರ್: 2,365 ಕತಾರಿ ರಿಯಾಲ್ (53,926 ರೂ)
  • ಸೌದಿ ಅರೇಬಿಯಾ: 2,370 ಸೌದಿ ರಿಯಾಲ್ (52,476 ರುಪಾಯಿ)
  • ಓಮನ್: 250 ಒಮಾನಿ ರಿಯಾಲ್ (53,953 ರುಪಾಯಿ)
  • ಕುವೇತ್: 197 ಕುವೇತಿ ದಿನಾರ್ (53,235 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,350 ರೂ
  • ಚೆನ್ನೈ: 7,750 ರೂ
  • ಮುಂಬೈ: 7,600 ರೂ
  • ದೆಹಲಿ: 7,600 ರೂ
  • ಕೋಲ್ಕತಾ: 7,600 ರೂ
  • ಕೇರಳ: 7,750 ರೂ
  • ಅಹ್ಮದಾಬಾದ್: 7,600 ರೂ
  • ಜೈಪುರ್: 7,600 ರೂ
  • ಲಕ್ನೋ: 7,600 ರೂ
  • ಭುವನೇಶ್ವರ್: 7,750 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್