AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 13th January: ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ

Bullion Market 2024 January 13th: ನಿನ್ನೆ 7,300 ರೂ ಗಡಿ ಮುಟ್ಟಿದ್ದ ಚಿನ್ನದ ಬೆಲೆ ಇವತ್ತು ಸೋಮವಾರ ಗ್ರಾಮ್​ಗೆ 1 ರೂನಷ್ಟು ಕಡಿಮೆ ಆಗಿದೆ. 18 ಕ್ಯಾರಟ್ ಆಭರಣ ಚಿನ್ನದ ಬೆಲೆ 5,972 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 7,963 ರೂ ಆಗಿದೆ. ಬೆಳ್ಳಿ ಬೆಲೆ 93.50 ರೂ ಇದ್ದದ್ದು 93.40 ರೂಗೆ ಇಳಿದಿದೆ. ವಿದೇಶಗಳ ಮಾರುಕಟ್ಟೆಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ.

Gold Silver Price on 13th January: ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 13, 2025 | 7:31 AM

Share

ಬೆಂಗಳೂರು, ಜನವರಿ 13: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇವತ್ತು ಸೋಮವಾರ ಅಲ್ಪ ಇಳಿಕೆ ಆಗಿದೆ. ಸೋಮವಾರ ಬೆಳಗಿನ ಅವಧಿಯಲ್ಲಿ ಅಪರಂಜಿ ಚಿನ್ನ ಮತ್ತು ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 1 ರೂನಷ್ಟು ಮಾತ್ರ ತಗ್ಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 10 ಪೈಸೆ ಮಾತ್ರ ಕಡಿಮೆ ಆಗಿದೆ. ವಿದೇಶಗಳಲ್ಲಿ ಬಹುತೇಕ ಕಡೆ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 72,990 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 79,630 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,340 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 72,990 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,340 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 13ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,990 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,630 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,720 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 934 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,990 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,630 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 934 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 72,990 ರೂ
  • ಚೆನ್ನೈ: 72,990 ರೂ
  • ಮುಂಬೈ: 72,990 ರೂ
  • ದೆಹಲಿ: 73,140 ರೂ
  • ಕೋಲ್ಕತಾ: 72,990 ರೂ
  • ಕೇರಳ: 72,990 ರೂ
  • ಅಹ್ಮದಾಬಾದ್: 73,040 ರೂ
  • ಜೈಪುರ್: 73,140 ರೂ
  • ಲಕ್ನೋ: 73,140 ರೂ
  • ಭುವನೇಶ್ವರ್: 72,990 ರೂ

ಇದನ್ನೂ ಓದಿ: Petrol Diesel Price on January 13: ಕಚ್ಚಾತೈಲ ಬೆಲೆ ಏರಿಕೆ, ಭಾರತದಾದ್ಯಂತ ಇಂಧನ ದರ ಎಷ್ಟಿದೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (69,290 ರುಪಾಯಿ)
  • ದುಬೈ: 3,017.50 ಡಿರಾಮ್ (70,730 ರುಪಾಯಿ)
  • ಅಮೆರಿಕ: 780 ಡಾಲರ್ (67,180 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,200 ರುಪಾಯಿ)
  • ಕತಾರ್: 3,050 ಕತಾರಿ ರಿಯಾಲ್ (72,070 ರೂ)
  • ಸೌದಿ ಅರೇಬಿಯಾ: 3,080 ಸೌದಿ ರಿಯಾಲ್ (70,670 ರುಪಾಯಿ)
  • ಓಮನ್: 320.50 ಒಮಾನಿ ರಿಯಾಲ್ (71,710 ರುಪಾಯಿ)
  • ಕುವೇತ್: 246.80 ಕುವೇತಿ ದಿನಾರ್ (68,910 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,340 ರೂ
  • ಚೆನ್ನೈ: 10,090 ರೂ
  • ಮುಂಬೈ: 9,340 ರೂ
  • ದೆಹಲಿ: 9,340 ರೂ
  • ಕೋಲ್ಕತಾ: 9,340 ರೂ
  • ಕೇರಳ: 10,090 ರೂ
  • ಅಹ್ಮದಾಬಾದ್: 9,340 ರೂ
  • ಜೈಪುರ್: 9,340 ರೂ
  • ಲಕ್ನೋ: 9,340 ರೂ
  • ಭುವನೇಶ್ವರ್: 10,090 ರೂ
  • ಪುಣೆ: 9,340

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ