Gold Silver Price on 15th January: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 January 15th: ಚಿನ್ನದ ಬೆಲೆ ಬುಧವಾರದಂದು ಗ್ರಾಮ್​ಗೆ 10 ರೂನಷ್ಟು ಹೆಚ್ಚಳವಾಗಿದೆ. 22 ಕ್ಯಾರಟ್ ಚಿನ್ನದ ಬೆಲೆ 7,340 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 8,007 ರೂಗೆ ಏರಿದೆ. 18 ಕ್ಯಾರಟ್ ಚಿನ್ನದ ಬೆಲೆ 6,006 ರೂ ಆಗಿದೆ. ಬೆಳ್ಳಿ ಬೆಲೆ ಒಂದು ರೂನಷ್ಟು ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ 92.50 ರೂ ಇದ್ದ ಬೆಳ್ಳಿ ಬೆಲೆ 93.50 ರೂ ಆಗಿದೆ.

Gold Silver Price on 15th January: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 15, 2025 | 10:24 AM

ಬೆಂಗಳೂರು, ಜನವರಿ 15: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಏರಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ 8,000 ರೂ ಗಡಿ ದಾಟಿ ಹೋಗಿದೆ. 18 ಕ್ಯಾರಟ್ ಆಭರಣ ಚಿನ್ನದ ಬೆಲೆ 6,000 ರೂ ಗಡಿ ದಾಟಿದೆ. 22 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಗ್ರಾಮ್​ಗೆ 10 ರೂ ಏರಿಕೆ ಆಗಿದೆ. 7,330 ರೂ ಇದ್ದ ಅದರ ಬೆಲೆ ಇಂದು ಬುಧವಾರ 7,340 ರೂಗೆ ಏರಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ ಒಂದು ರೂನಷ್ಟು ಹೆಚ್ಚಳವಾಗಿದೆ. 92.50 ರೂ ಮತ್ತು 100 ರೂ ಇದ್ದ ಬೆಳ್ಳಿ ಬೆಲೆ 93.50 ರೂ ಮತ್ತು 101 ರೂಗೆ ಏರಿಕೆ ಆಗಿದೆ. ವಿದೇಶಗಳ ಮಾರುಕಟ್ಟೆಗಳಲ್ಲಿ ಕೆಲವೆಡೆ ಮಾತ್ರ ಚಿನ್ನದ ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 73,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 80,070 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 73,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,350 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 15ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,070 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,060 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 935 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,070 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 935 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 73,400 ರೂ
  • ಚೆನ್ನೈ: 73,400 ರೂ
  • ಮುಂಬೈ: 73,400 ರೂ
  • ದೆಹಲಿ: 73,550 ರೂ
  • ಕೋಲ್ಕತಾ: 73,400 ರೂ
  • ಕೇರಳ: 73,400 ರೂ
  • ಅಹ್ಮದಾಬಾದ್: 73,450 ರೂ
  • ಜೈಪುರ್: 73,550 ರೂ
  • ಲಕ್ನೋ: 73,550 ರೂ
  • ಭುವನೇಶ್ವರ್: 73,400 ರೂ

ಇದನ್ನೂ ಓದಿ: Petrol Diesel Price on January 15: ಕಚ್ಚಾತೈಲ ಬೆಲೆಯಲ್ಲಿ ಏರಿಕೆ, ಭಾರತದಾದ್ಯಂತ ಇಂಧನ ದರ ಎಷ್ಟಿದೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (69,700 ರುಪಾಯಿ)
  • ದುಬೈ: 2,985 ಡಿರಾಮ್ (70,340 ರುಪಾಯಿ)
  • ಅಮೆರಿಕ: 780 ಡಾಲರ್ (67,510 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,690 ರುಪಾಯಿ)
  • ಕತಾರ್: 3,030 ಕತಾರಿ ರಿಯಾಲ್ (71,940 ರೂ)
  • ಸೌದಿ ಅರೇಬಿಯಾ: 3,080 ಸೌದಿ ರಿಯಾಲ್ (71,010 ರುಪಾಯಿ)
  • ಓಮನ್: 318.50 ಒಮಾನಿ ರಿಯಾಲ್ (71,600 ರುಪಾಯಿ)
  • ಕುವೇತ್: 245.60 ಕುವೇತಿ ದಿನಾರ್ (68,870 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,350 ರೂ
  • ಚೆನ್ನೈ: 10,100 ರೂ
  • ಮುಂಬೈ: 9,350 ರೂ
  • ದೆಹಲಿ: 9,350 ರೂ
  • ಕೋಲ್ಕತಾ: 9,350 ರೂ
  • ಕೇರಳ: 10,100 ರೂ
  • ಅಹ್ಮದಾಬಾದ್: 9,350 ರೂ
  • ಜೈಪುರ್: 9,350 ರೂ
  • ಲಕ್ನೋ: 9,350 ರೂ
  • ಭುವನೇಶ್ವರ್: 10,100 ರೂ
  • ಪುಣೆ: 9,350

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ