AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 15 January: ಹತ್ತು ದಿನಗಳ ಹಿಂದಿನ ಬೆಲೆಗೆ ಮರಳಿದ ಚಿನ್ನ ಮತ್ತು ಬೆಳ್ಳಿ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024, January 15th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,270 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 58,000 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,325 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 15 January: ಹತ್ತು ದಿನಗಳ ಹಿಂದಿನ ಬೆಲೆಗೆ ಮರಳಿದ ಚಿನ್ನ ಮತ್ತು ಬೆಳ್ಳಿ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Jan 15, 2024 | 5:00 AM

Share

ಬೆಂಗಳೂರು, ಜನವರಿ 15: ಎರಡು ವಾರ ಕಾಲ ಕಡಿಮೆ ಆಗಿದ್ದ ಚಿನ್ನದ ಬೆಲೆ (Gold and silver Rates) ಕಳೆದ ವಾರ ತುಸು ಹೆಚ್ಚಾಗಿದೆ. ಹತ್ತು ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,000 ರೂ ಗಡಿ ಮುಟ್ಟಿದೆ. ಹತ್ತು ದಿನದ ಹಿಂದಿದ್ದ ಬೆಲೆಗೆ ಮರಳಿದೆ. ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಂಗೆ 50 ಪೈಸೆಯಷ್ಟು ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,270 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 58,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,325 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 15ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 735 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 58,000 ರೂ
  • ಚೆನ್ನೈ: 58,450 ರೂ
  • ಮುಂಬೈ: 58,000 ರೂ
  • ದೆಹಲಿ: 58,150 ರೂ
  • ಕೋಲ್ಕತಾ: 58,000 ರೂ
  • ಕೇರಳ: 58,000 ರೂ
  • ಅಹ್ಮದಾಬಾದ್: 59,050 ರೂ
  • ಜೈಪುರ್: 58,150 ರೂ
  • ಲಕ್ನೋ: 58,150 ರೂ
  • ಭುವನೇಶ್ವರ್: 58,000 ರೂ

ಇದನ್ನೂ ಓದಿ: Facts: ಬಜೆಟ್ ಮಂಡನೆ ಫೆಬ್ರುವರಿ ಕೊನೆಯ ದಿನದ ಬದಲು 1ರಂದು ಯಾಕೆ? ಸಂಜೆ 5ರ ಬದಲು ಬೆಳಗ್ಗೆ 11ಗಂಟೆಗೆ ಬದಲಾಗಿದ್ದು ಯಾಕೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,030 ರಿಂಗಿಟ್ (54,011 ರುಪಾಯಿ)
  • ದುಬೈ: 2,302.50 ಡಿರಾಮ್ (51,938 ರುಪಾಯಿ)
  • ಅಮೆರಿಕ: 630 ಡಾಲರ್ (52,194 ರುಪಾಯಿ)
  • ಸಿಂಗಾಪುರ: 845 ಸಿಂಗಾಪುರ್ ಡಾಲರ್ (52,569 ರುಪಾಯಿ)
  • ಕತಾರ್: 2,365 ಕತಾರಿ ರಿಯಾಲ್ (53,805 ರೂ)
  • ಸೌದಿ ಅರೇಬಿಯಾ: 2,370 ಸೌದಿ ರಿಯಾಲ್ (52,355 ರುಪಾಯಿ)
  • ಓಮನ್: 250 ಒಮಾನಿ ರಿಯಾಲ್ (53,832 ರುಪಾಯಿ)
  • ಕುವೇತ್: 197 ಕುವೇತಿ ದಿನಾರ್ (53,115 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,325 ರೂ
  • ಚೆನ್ನೈ: 7,800 ರೂ
  • ಮುಂಬೈ: 7,650 ರೂ
  • ದೆಹಲಿ: 7,650 ರೂ
  • ಕೋಲ್ಕತಾ: 7,650 ರೂ
  • ಕೇರಳ: 7,800 ರೂ
  • ಅಹ್ಮದಾಬಾದ್: 7,650 ರೂ
  • ಜೈಪುರ್: 7,650 ರೂ
  • ಲಕ್ನೋ: 7,650 ರೂ
  • ಭುವನೇಶ್ವರ್: 7,800 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ