Gold Silver Price on 16th January: ಚಿನ್ನದ ಬೆಲೆ ಗ್ರಾಮ್​ಗೆ 50 ರೂ ಏರಿಕೆ

Bullion Market 2024 January 16th: ನಿನ್ನೆ ಬುಧವಾರ ಗ್ರಾಮ್​ಗೆ 10 ರೂನಷ್ಟು ಏರಿಕೆ ಕಂಡಿದ್ದ ಚಿನ್ನದ ಬೆಲೆ ಇವತ್ತು 50 ರೂ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಅಪರಂಜಿ ಚಿನ್ನದ ಬೆಲೆ 8,062 ರೂ ಆಗಿದೆ. ಆಭರಣ ಚಿನ್ನದ ಬೆಲೆ 7,390 ರೂ ಆಗಿದೆ. ಬೆಳ್ಳಿ ಬೆಲೆ 93.50 ರೂ ಇದ್ದದ್ದು 93.60 ರೂ ಆಗಿದೆ. ಚೆನ್ನೈ ಮೊದಲಾದೆಡೆ ಬೆಳ್ಳಿ ಬೆಲೆ 101.10 ರೂ ಆಗಿದೆ.

Gold Silver Price on 16th January: ಚಿನ್ನದ ಬೆಲೆ ಗ್ರಾಮ್​ಗೆ 50 ರೂ ಏರಿಕೆ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 16, 2025 | 10:06 AM

ಬೆಂಗಳೂರು, ಜನವರಿ 16: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಂದು ಗುರುವಾರವೂ ಏರಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 50 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆಯಲ್ಲಿ 10 ಪೈಸೆಯಷ್ಟು ಸಣ್ಣ ಪ್ರಮಾಣದಲ್ಲಿ ಏರಿಕೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,400 ರೂ ಸಮೀಪಕ್ಕೆ ಹೋಗಿದೆ. ಅಪರಂಜಿ ಚಿನ್ನದ ಬೆಲೆ 8,062 ರೂಗೆ ಏರಿದೆ. ವಿದೇಶಗಳ ಮಾರುಕಟ್ಟೆಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಹೆಚ್ಚಳವಾಗಿದೆ. ಇದೇ ವೇಳೆ, ಬೆಳ್ಳಿ ಬೆಲೆಯಲ್ಲಿ ಅಲ್ಪ ಏರಿಕೆ ಆಗಿದೆ. ನಿನ್ನೆ ಗ್ರಾಮ್​ಗೆ ಒಂದು ರೂನಷ್ಟು ಏರಿದ್ದ ಬೆಳ್ಳಿ ಬೆಲೆ ಇಂದು 10 ಪೈಸೆ ಮಾತ್ರವೇ ಹೆಚ್ಚಳ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 73,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 80,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,360 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 73,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,360 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 16ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,620 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,470 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 935 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 935 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 73,900 ರೂ
  • ಚೆನ್ನೈ: 73,900 ರೂ
  • ಮುಂಬೈ: 73,900 ರೂ
  • ದೆಹಲಿ: 74,050 ರೂ
  • ಕೋಲ್ಕತಾ: 73,900 ರೂ
  • ಕೇರಳ: 73,900 ರೂ
  • ಅಹ್ಮದಾಬಾದ್: 73,950 ರೂ
  • ಜೈಪುರ್: 74,050 ರೂ
  • ಲಕ್ನೋ: 74,050 ರೂ
  • ಭುವನೇಶ್ವರ್: 73,900 ರೂ

ಇದನ್ನೂ ಓದಿ: 1,000 ಕಿಮೀ ಮೈಲಿಗಲ್ಲು; ವಿಶ್ವದ ಮೂರನೇ ಅತಿದೊಡ್ಡ ಮೆಟ್ರೋ ಜಾಲ ಭಾರತದ್ದು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (69,770 ರುಪಾಯಿ)
  • ದುಬೈ: 3,020 ಡಿರಾಮ್ (71,090 ರುಪಾಯಿ)
  • ಅಮೆರಿಕ: 780 ಡಾಲರ್ (67,420 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,650 ರುಪಾಯಿ)
  • ಕತಾರ್: 3,040 ಕತಾರಿ ರಿಯಾಲ್ (72,090 ರೂ)
  • ಸೌದಿ ಅರೇಬಿಯಾ: 3,080 ಸೌದಿ ರಿಯಾಲ್ (70,940 ರುಪಾಯಿ)
  • ಓಮನ್: 320.50 ಒಮಾನಿ ರಿಯಾಲ್ (71,960 ರುಪಾಯಿ)
  • ಕುವೇತ್: 247.60 ಕುವೇತಿ ದಿನಾರ್ (69,380 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,360 ರೂ
  • ಚೆನ್ನೈ: 10,110 ರೂ
  • ಮುಂಬೈ: 9,360 ರೂ
  • ದೆಹಲಿ: 9,360 ರೂ
  • ಕೋಲ್ಕತಾ: 9,360 ರೂ
  • ಕೇರಳ: 10,110 ರೂ
  • ಅಹ್ಮದಾಬಾದ್: 9,360 ರೂ
  • ಜೈಪುರ್: 9,360 ರೂ
  • ಲಕ್ನೋ: 9,360 ರೂ
  • ಭುವನೇಶ್ವರ್: 10,110 ರೂ
  • ಪುಣೆ: 9,360

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಏ ಪಾಂಚಾಲಿ! ಬೀಮನ ಪಾತ್ರದ ಡೈಲಾಗ್ ಹೇಳಿದ ಮಿಂಚಿದ ಶಾಸಕ ಶಿವಲಿಂಗೇಗೌಡ
ಏ ಪಾಂಚಾಲಿ! ಬೀಮನ ಪಾತ್ರದ ಡೈಲಾಗ್ ಹೇಳಿದ ಮಿಂಚಿದ ಶಾಸಕ ಶಿವಲಿಂಗೇಗೌಡ
Video: ಮುಳ್ಳುಗಳ ಮೇಲೆ ಮಲಗುವ ಬಾಬಾ
Video: ಮುಳ್ಳುಗಳ ಮೇಲೆ ಮಲಗುವ ಬಾಬಾ
BBL 2025: ಬೌಲ್ಡ್ ಆಗುವುದನ್ನು ತಪ್ಪಿಸಿ ಅರ್ಧಶತಕ ಸಿಡಿಸಿದ ಸ್ಟೀವ್ ಸ್ಮಿತ್
BBL 2025: ಬೌಲ್ಡ್ ಆಗುವುದನ್ನು ತಪ್ಪಿಸಿ ಅರ್ಧಶತಕ ಸಿಡಿಸಿದ ಸ್ಟೀವ್ ಸ್ಮಿತ್
ಬಿಗ್ ಬಾಸ್​ನಲ್ಲಿ ಧನರಾಜ್ ಮೋಸದಾಟಕ್ಕೆ ಎಲಿಮಿನೇಷನ್ ಶಿಕ್ಷೆ?
ಬಿಗ್ ಬಾಸ್​ನಲ್ಲಿ ಧನರಾಜ್ ಮೋಸದಾಟಕ್ಕೆ ಎಲಿಮಿನೇಷನ್ ಶಿಕ್ಷೆ?
ಐಶ್ವರ್ಯ ವೃದ್ಧಿಯಲ್ಲಿ ಉಪ್ಪಿಗಿದೆ ಬಹಳ ಮಹತ್ವ! ಏನದು? ಇಲ್ಲಿದೆ ನೋಡಿ
ಐಶ್ವರ್ಯ ವೃದ್ಧಿಯಲ್ಲಿ ಉಪ್ಪಿಗಿದೆ ಬಹಳ ಮಹತ್ವ! ಏನದು? ಇಲ್ಲಿದೆ ನೋಡಿ
ದಿನ ಭವಿಷ್ಯ: ಜನವರಿ 16ರಂದು ಹೇಗಿದೆ ದ್ವಾದಶ ರಾಶಿಗಳ ಫಲಾಫಲ? ಇಲ್ಲಿದೆ ನೋಡಿ
ದಿನ ಭವಿಷ್ಯ: ಜನವರಿ 16ರಂದು ಹೇಗಿದೆ ದ್ವಾದಶ ರಾಶಿಗಳ ಫಲಾಫಲ? ಇಲ್ಲಿದೆ ನೋಡಿ
ಬೈಕ್​ನ್ನ 60 ಮೀಟರ್ ಎಳೆದೊಯ್ದ ಕಾರು: ಎದೆ ಝಲ್​ ಎನಿಸುವ ವಿಡಿಯೋ
ಬೈಕ್​ನ್ನ 60 ಮೀಟರ್ ಎಳೆದೊಯ್ದ ಕಾರು: ಎದೆ ಝಲ್​ ಎನಿಸುವ ವಿಡಿಯೋ
ಕೊಪ್ಪಳ ಗವಿಸಿದ್ದೇಶ್ವರನ ರಥ ಎಳೆದು ಪುನೀತರಾದ ಭಕ್ತ ಸಾಗರ: ವಿಡಿಯೋ ನೋಡಿ
ಕೊಪ್ಪಳ ಗವಿಸಿದ್ದೇಶ್ವರನ ರಥ ಎಳೆದು ಪುನೀತರಾದ ಭಕ್ತ ಸಾಗರ: ವಿಡಿಯೋ ನೋಡಿ
ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ