Gold Silver Price on 16 January: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಮತ್ತೆ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024, January 16th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,440 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76.80 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 58,150 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 16 January: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಮತ್ತೆ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Jan 16, 2024 | 5:30 AM

ಬೆಂಗಳೂರು, ಜನವರಿ 16: ಕಳೆದ ವಾರದಿಂದ ಮತ್ತೆ ಏರತೊಡಗಿದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಈ ವಾರವೂ ಮುಂದುವರಿರಿದೆ. ಚಿನ್ನದ ಬೆಲೆ ಗ್ರಾಮ್​ಗೆ 15 ರುನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 30 ಪೈಸೆ ಹೆಚ್ಚಾಗಿದೆ. ಈ ಏರಿಕೆ ಭಾರತದಲ್ಲಿ ಮಾತ್ರ. ಬಹುತೇಕ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಳೆದ ಹಲವು ವಾರಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,440 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,680 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 58,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 16ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,440 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 768 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,440 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 58,150 ರೂ
  • ಚೆನ್ನೈ: 58,700 ರೂ
  • ಮುಂಬೈ: 58,150 ರೂ
  • ದೆಹಲಿ: 58,300 ರೂ
  • ಕೋಲ್ಕತಾ: 58,150 ರೂ
  • ಕೇರಳ: 58,150 ರೂ
  • ಅಹ್ಮದಾಬಾದ್: 59,200 ರೂ
  • ಜೈಪುರ್: 58,300 ರೂ
  • ಲಕ್ನೋ: 58,300 ರೂ
  • ಭುವನೇಶ್ವರ್: 58,150 ರೂ

ಇದನ್ನೂ ಓದಿ: Green FDs: ಎಸ್​ಬಿಐನಿಂದ ಹೊಸ ಸ್ಪೆಷನ್ ಎಫ್​ಡಿ ಸ್ಕೀಮ್ ಆರಂಭ; ಗ್ರೀನ್ ರುಪೀ ಟರ್ಮ್ ಡೆಪಾಸಿಟ್ ಯೋಜನೆ ಬಗ್ಗೆ ತಿಳಿಯಿರಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,030 ರಿಂಗಿಟ್ (53,744 ರುಪಾಯಿ)
  • ದುಬೈ: 2,302.50 ಡಿರಾಮ್ (51,946 ರುಪಾಯಿ)
  • ಅಮೆರಿಕ: 630 ಡಾಲರ್ (52,221 ರುಪಾಯಿ)
  • ಸಿಂಗಾಪುರ: 845 ಸಿಂಗಾಪುರ್ ಡಾಲರ್ (52,531 ರುಪಾಯಿ)
  • ಕತಾರ್: 2,365 ಕತಾರಿ ರಿಯಾಲ್ (53,833 ರೂ)
  • ಸೌದಿ ಅರೇಬಿಯಾ: 2,370 ಸೌದಿ ರಿಯಾಲ್ (52,382 ರುಪಾಯಿ)
  • ಓಮನ್: 250 ಒಮಾನಿ ರಿಯಾಲ್ (53,859 ರುಪಾಯಿ)
  • ಕುವೇತ್: 197 ಕುವೇತಿ ದಿನಾರ್ (53,145 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,400 ರೂ
  • ಚೆನ್ನೈ: 7,830 ರೂ
  • ಮುಂಬೈ: 7,680 ರೂ
  • ದೆಹಲಿ: 7,680 ರೂ
  • ಕೋಲ್ಕತಾ: 7,680 ರೂ
  • ಕೇರಳ: 7,830 ರೂ
  • ಅಹ್ಮದಾಬಾದ್: 7,680 ರೂ
  • ಜೈಪುರ್: 7,680 ರೂ
  • ಲಕ್ನೋ: 7,680 ರೂ
  • ಭುವನೇಶ್ವರ್: 7,830 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ