AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 17 January: ಚಿನ್ನ ಬೆಳ್ಳಿ ಬೆಲೆ ಎರಡೂ ಕಡಿಮೆ; ಇಲ್ಲಿದೆ ಇವತ್ತಿನ ದರ ಪಟ್ಟಿ

Bullion Market 2024, January 17th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,330 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 58,050 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 17 January: ಚಿನ್ನ ಬೆಳ್ಳಿ ಬೆಲೆ ಎರಡೂ ಕಡಿಮೆ; ಇಲ್ಲಿದೆ ಇವತ್ತಿನ ದರ ಪಟ್ಟಿ
ಚಿನ್ನ
TV9 Web
| Edited By: |

Updated on: Jan 17, 2024 | 5:01 AM

Share

ಬೆಂಗಳೂರು, ಜನವರಿ 17: ಸಂಕ್ರಾಂತಿ ಹಬ್ಬದ ಬಳಿಕ ಚಿನ್ನ ಮತ್ತು ಬೆಳ್ಳಿ ಎರಡೂ ಬೆಲೆ (Gold and silver Rates) ಇಳಿದಿದೆ. ಚಿನ್ನದ ಬೆಲೆ ಗ್ರಾಮ್​ಗೆ 10 ರೂನಷ್ಟು ಕಡಿಮೆ ಆದರೆ ಬೆಳ್ಳಿ ಬೆಲೆ 30 ಪೈಸೆ ತಗ್ಗಿದೆ. ಈ ಏರಿಕೆ ಭಾರತದಲ್ಲಿ ಮಾತ್ರ. ಬಹುತೇಕ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಳೆದ ಹಲವು ವಾರಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 58,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 17ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,330 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,330 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 58,050 ರೂ
  • ಚೆನ್ನೈ: 58,500 ರೂ
  • ಮುಂಬೈ: 58,050 ರೂ
  • ದೆಹಲಿ: 58,200 ರೂ
  • ಕೋಲ್ಕತಾ: 58,050 ರೂ
  • ಕೇರಳ: 58,050 ರೂ
  • ಅಹ್ಮದಾಬಾದ್: 59,100 ರೂ
  • ಜೈಪುರ್: 58,200 ರೂ
  • ಲಕ್ನೋ: 58,200 ರೂ
  • ಭುವನೇಶ್ವರ್: 58,050 ರೂ

ಇದನ್ನೂ ಓದಿ: ESIC: ನವೆಂಬರ್ ತಿಂಗಳಲ್ಲಿ 15.92 ಲಕ್ಷ ಹೊಸ ಇಎಸ್​ಐ ಸದಸ್ಯರ ಸೇರ್ಪಡೆ; 24 ವರ್ಷದೊಳಗಿನವರು ಶೇ. 47

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,030 ರಿಂಗಿಟ್ (53,677 ರುಪಾಯಿ)
  • ದುಬೈ: 2,302.50 ಡಿರಾಮ್ (52,109 ರುಪಾಯಿ)
  • ಅಮೆರಿಕ: 630 ಡಾಲರ್ (52,370 ರುಪಾಯಿ)
  • ಸಿಂಗಾಪುರ: 845 ಸಿಂಗಾಪುರ್ ಡಾಲರ್ (52,375 ರುಪಾಯಿ)
  • ಕತಾರ್: 2,365 ಕತಾರಿ ರಿಯಾಲ್ (53,909 ರೂ)
  • ಸೌದಿ ಅರೇಬಿಯಾ: 2,370 ಸೌದಿ ರಿಯಾಲ್ (52,525 ರುಪಾಯಿ)
  • ಓಮನ್: 250 ಒಮಾನಿ ರಿಯಾಲ್ (53,976 ರುಪಾಯಿ)
  • ಕುವೇತ್: 197 ಕುವೇತಿ ದಿನಾರ್ (53,212 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,400 ರೂ
  • ಚೆನ್ನೈ: 7,800 ರೂ
  • ಮುಂಬೈ: 7,650 ರೂ
  • ದೆಹಲಿ: 7,650 ರೂ
  • ಕೋಲ್ಕತಾ: 7,650 ರೂ
  • ಕೇರಳ: 7,800 ರೂ
  • ಅಹ್ಮದಾಬಾದ್: 7,650 ರೂ
  • ಜೈಪುರ್: 7,650 ರೂ
  • ಲಕ್ನೋ: 7,650 ರೂ
  • ಭುವನೇಶ್ವರ್: 7,800 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ