Gold Silver Price on 19th January: ಚಿನ್ನದ ಬೆಲೆ ವಾರಾಂತ್ಯದಲ್ಲಿ ಇಳಿಕೆ; ಇಲ್ಲಿದೆ ದರಪಟ್ಟಿ

|

Updated on: Jan 19, 2025 | 1:08 PM

Bullion Market 2024 January 19th: ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 16 ರೂ ಕಡಿಮೆ ಆಗಿದೆ. ಎರಡು ದಿನದಲ್ಲಿ 120 ರೂನಷ್ಟು ಏರಿದ್ದ ಬೆಲೆ ವಾರಾಂತ್ಯದಲ್ಲಿ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 15 ರೂನಷ್ಟು ಕಡಿಮೆ ಆಗಿ 7,435 ರೂ ಆಗಿದೆ. 18 ಕ್ಯಾರಟ್ ಚಿನ್ನದ ಬೆಲೆ 6,083 ರೂಗೆ ಇಳಿದಿದೆ. ಬೆಳ್ಳಿ ಬೆಲೆ 96.50 ರೂನಲ್ಲಿ ಮುಂದುವರಿದಿದೆ. ಚೆನ್ನೈ ಮೊದಲಾದೆಡೆ ಬೆಲೆ 104 ರೂನಲ್ಲಿದೆ.

Gold Silver Price on 19th January: ಚಿನ್ನದ ಬೆಲೆ ವಾರಾಂತ್ಯದಲ್ಲಿ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Follow us on

ಬೆಂಗಳೂರು, ಜನವರಿ 19: ಚಿನ್ನದ ಬೆಲೆ ವಾರಾಂತ್ಯದಲ್ಲಿ ತುಸು ತಗ್ಗಿದೆ. ಬೆಳ್ಳಿ ಬೆಲೆ ಸತತ ಎರಡನೇ ದಿನ ಯಥಾಸ್ಥಿತಿಯಲ್ಲಿದೆ. ಹಳದಿ ಲೋಹದ ಬೆಲೆ ಗ್ರಾಮ್​ಗೆ 15 ರೂನಷ್ಟು ಕಡಿಮೆ ಆಗಿದೆ. ಹಿಂದಿನ ಎರಡು ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 100ಕ್ಕೂ ಹೆಚ್ಚು ರೂಗಳಷ್ಟು ಏರಿಕೆ ಆಗಿತ್ತು. ವಾರಾಂತ್ಯದಲ್ಲಿ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ 8,111 ರೂ ಆಗಿದೆ. 18 ಕ್ಯಾರಟ್ ಚಿನ್ನದ ಬೆಲೆ 6,083 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 74,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 81,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 74,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,650 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 19ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 81,110 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,830 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 81,110 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 74,350 ರೂ
  • ಚೆನ್ನೈ: 74,350 ರೂ
  • ಮುಂಬೈ: 74,350 ರೂ
  • ದೆಹಲಿ: 74,350 ರೂ
  • ಕೋಲ್ಕತಾ: 74,500 ರೂ
  • ಕೇರಳ: 74,350 ರೂ
  • ಅಹ್ಮದಾಬಾದ್: 74,400 ರೂ
  • ಜೈಪುರ್: 74,500 ರೂ
  • ಲಕ್ನೋ: 74,500 ರೂ
  • ಭುವನೇಶ್ವರ್: 74,350 ರೂ

ಇದನ್ನೂ ಓದಿ: ಭಾರತೀಯ ಉದ್ಯಮ ಪ್ರತಿನಿಧಿಗಳು, ಗಣ್ಯರ ಜತೆ ಎಲಾನ್ ಮಸ್ಕ್ ಸಂವಾದ: ಏನೇನು ನಡೀತು ಚರ್ಚೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (69,780 ರುಪಾಯಿ)
  • ದುಬೈ: 3,030 ಡಿರಾಮ್ (71,420 ರುಪಾಯಿ)
  • ಅಮೆರಿಕ: 780 ಡಾಲರ್ (67,530 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,640 ರುಪಾಯಿ)
  • ಕತಾರ್: 3,060 ಕತಾರಿ ರಿಯಾಲ್ (72,690 ರೂ)
  • ಸೌದಿ ಅರೇಬಿಯಾ: 3,090 ಸೌದಿ ರಿಯಾಲ್ (71,300 ರುಪಾಯಿ)
  • ಓಮನ್: 322 ಒಮಾನಿ ರಿಯಾಲ್ (72,420 ರುಪಾಯಿ)
  • ಕುವೇತ್: 248.30 ಕುವೇತಿ ದಿನಾರ್ (69,640 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,650 ರೂ
  • ಚೆನ್ನೈ: 10,400 ರೂ
  • ಮುಂಬೈ: 9,650 ರೂ
  • ದೆಹಲಿ: 9,650 ರೂ
  • ಕೋಲ್ಕತಾ: 9,650 ರೂ
  • ಕೇರಳ: 10,400 ರೂ
  • ಅಹ್ಮದಾಬಾದ್: 9,650 ರೂ
  • ಜೈಪುರ್: 9,650 ರೂ
  • ಲಕ್ನೋ: 9,650 ರೂ
  • ಭುವನೇಶ್ವರ್: 10,400 ರೂ
  • ಪುಣೆ: 9,650

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ