Gold Silver Price on 1st January: ಚಿನ್ನದ ಬೆಲೆ 40 ರೂ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2024 January 1st: ನಿನ್ನೆ ವರ್ಷಾಂತ್ಯದಲ್ಲಿ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇವತ್ತು ವರ್ಷಾರಂಭದಲ್ಲಿ ಗ್ರಾಮ್​ಗೆ 40 ರೂನಷ್ಟು ಏರಿಕೆ ಕಂಡಿದೆ. ಅಪರಂಜಿ ಚಿನ್ನದ ಬೆಲೆ 7,800 ರೂ ಆಗಿದೆ. 18 ಕ್ಯಾರಟ್ ಚಿನ್ನದ ಬೆಲೆ 5,850 ರೂ ಆಗಿದೆ. ನಿನ್ನೆ 2 ರೂನಷ್ಟು ಇಳಿಕೆ ಕಂಡಿದ್ದ ಬೆಳ್ಳಿ ಬೆಲೆ ಇವತ್ತು ಯಥಾಸ್ಥಿತಿ ಕಾಯ್ದುಕೊಂಡಿದೆ.

Gold Silver Price on 1st January: ಚಿನ್ನದ ಬೆಲೆ 40 ರೂ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 01, 2025 | 10:28 AM

ಬೆಂಗಳೂರು, ಜನವರಿ 01: ಹೊಸ ವರ್ಷದ ಮೊದಲ ದಿನವೇ ಚಿನ್ನದ ಬೆಲೆ ಏರಿಕೆ ಕಂಡಿದೆ. ನಿನ್ನೆ 40 ರೂನಷ್ಟು ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇವತ್ತು ಅಷ್ಟೇ ಪ್ರಮಾಣದಲ್ಲಿ ಹೆಚ್ಚಳವಾಗಿದೆ. 24 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್​ಗೆ ಮತ್ತೊಮ್ಮೆ 7,800 ರೂ ತಲುಪಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,150 ರೂಗೆ ಏರಿದೆ. ಕೆಲ ವಿದೇಶ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆಯಲ್ಲಿ ತುಸು ಏರುಪೇರು ಆಗಿದೆ. ಕಳೆದ ಮೂರ್ನಾಲ್ಕು ವಾರಗಳಿಂದಲೂ ಚಿನ್ನದ ಬೆಲೆ ಇದೇ ರೀತಿಯಲ್ಲಿ ಏರಿಳಿತವಾಗುತ್ತಿದೆ. ಇನ್ನು, ಬೆಳ್ಳಿ ಬೆಲೆ ಇವತ್ತು ವ್ಯತ್ಯಯ ಕಂಡಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 71,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 78,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,050 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 71,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,050 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 1ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,000 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,500 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 905 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 78,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 905 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 71,500 ರೂ
  • ಚೆನ್ನೈ: 71,500 ರೂ
  • ಮುಂಬೈ: 71,500 ರೂ
  • ದೆಹಲಿ: 71,650 ರೂ
  • ಕೋಲ್ಕತಾ: 71,500 ರೂ
  • ಕೇರಳ: 71,500 ರೂ
  • ಅಹ್ಮದಾಬಾದ್: 71,550 ರೂ
  • ಜೈಪುರ್: 71,650 ರೂ
  • ಲಕ್ನೋ: 71,650 ರೂ
  • ಭುವನೇಶ್ವರ್: 71,500 ರೂ

ಇದನ್ನೂ ಓದಿ: ಭಾರತಕ್ಕೆ 2024ರ ಸಿಹಿ; ಆರ್ಥಿಕತೆಯಿಂದ ಹಿಡಿದು ಬಾಹ್ಯಾಕಾಶದವರೆಗೆ ಭಾರತ ಇಟ್ಟ ದೈತ್ಯ ಹೆಜ್ಜೆಗಳಿವು…

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (69,530 ರುಪಾಯಿ)
  • ದುಬೈ: 2,930 ಡಿರಾಮ್ (68,340 ರುಪಾಯಿ)
  • ಅಮೆರಿಕ: 780 ಡಾಲರ್ (66,830 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,130 ರುಪಾಯಿ)
  • ಕತಾರ್: 2,970 ಕತಾರಿ ರಿಯಾಲ್ (69,810 ರೂ)
  • ಸೌದಿ ಅರೇಬಿಯಾ: 3,000 ಸೌದಿ ರಿಯಾಲ್ (68,440 ರುಪಾಯಿ)
  • ಓಮನ್: 311.50 ಒಮಾನಿ ರಿಯಾಲ್ (69,320 ರುಪಾಯಿ)
  • ಕುವೇತ್: 241 ಕುವೇತಿ ದಿನಾರ್ (66,980 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,050 ರೂ
  • ಚೆನ್ನೈ: 9,800 ರೂ
  • ಮುಂಬೈ: 9,050 ರೂ
  • ದೆಹಲಿ: 9,050 ರೂ
  • ಕೋಲ್ಕತಾ: 9,050 ರೂ
  • ಕೇರಳ: 9,800 ರೂ
  • ಅಹ್ಮದಾಬಾದ್: 9,050 ರೂ
  • ಜೈಪುರ್: 9,050 ರೂ
  • ಲಕ್ನೋ: 9,050 ರೂ
  • ಭುವನೇಶ್ವರ್: 9,800 ರೂ
  • ಪುಣೆ: 9,050

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ