Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 01 January: ಹೊಸ ವರ್ಷದ ಮೊದಲ ದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಪಟ್ಟಿ

Bullion Market 2024, January 1st: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,870 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 78.60 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 58,550 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,600 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 01 January: ಹೊಸ ವರ್ಷದ ಮೊದಲ ದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ?  ಇಲ್ಲಿದೆ ಪಟ್ಟಿ
ಚಿನ್ನ
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Jan 01, 2024 | 5:00 AM

ಬೆಂಗಳೂರು, ಜನವರಿ 1: 2023ರ ವರ್ಷದಲ್ಲಿ ಚಿನ್ನದ ಬೆಲೆ (Gold and silver Rates) ಶೇ. 15ಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಹೆಚ್ಚಾಗಿದೆ. 2023ರ ಜನವರಿ 1ರಂದು 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ 50,600 ರೂ ಇತ್ತು. ಇದೀಗ ಅದು 58,550 ರೂ ತಲುಪಿದೆ. ಚಿನ್ನದ ಮೇಲೆ ಹೂಡಿಕೆ ಮಾಡಿದವರಿಗೆ ಒಂದು ವರ್ಷದಲ್ಲಿ ಶೇ. 15ಕ್ಕಿಂತಲೂ ಹೆಚ್ಚು ಲಾಭ ಬಂದಂತಾಗಿದೆ. ಬೆಳ್ಳಿ ಬೆಲೆಯೂ ಕೂಡ ಶೇ. 10ಕ್ಕಿಂತಲೂ ಹೆಚ್ಚು ಬೆಳೆದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,870 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,860 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 58,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 1ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,870 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 786 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,870 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 58,550 ರೂ
  • ಚೆನ್ನೈ: 59,100 ರೂ
  • ಮುಂಬೈ: 58,550 ರೂ
  • ದೆಹಲಿ: 58,700 ರೂ
  • ಕೋಲ್ಕತಾ: 58,550 ರೂ
  • ಕೇರಳ: 58,550 ರೂ
  • ಅಹ್ಮದಾಬಾದ್: 58,600 ರೂ
  • ಜೈಪುರ್: 58,700 ರೂ
  • ಲಕ್ನೋ: 58,700 ರೂ
  • ಭುವನೇಶ್ವರ್: 58,550 ರೂ

ಇದನ್ನೂ ಓದಿ: Financial Changes: ಬ್ಯಾಂಕ್ ಲಾಕರ್​ನಿಂದ ಸಿಮ್ ಕಾರ್ಡ್​ವರೆಗೆ, ಜ. 1ರಿಂದ ಆಗುವ ಈ ಹಣಕಾಸು ಬದಲಾವಣೆಗಳು ತಿಳಿದಿರಲಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 3,030 ರಿಂಗಿಟ್ (54,883 ರುಪಾಯಿ)
  • ದುಬೈ: 2,302.50 ಡಿರಾಮ್ (52,167 ರುಪಾಯಿ)
  • ಅಮೆರಿಕ: 630 ಡಾಲರ್ (52,423 ರುಪಾಯಿ)
  • ಸಿಂಗಾಪುರ: 845 ಸಿಂಗಾಪುರ್ ಡಾಲರ್ (53,284 ರುಪಾಯಿ)
  • ಕತಾರ್: 2,365 ಕತಾರಿ ರಿಯಾಲ್ (54,042 ರೂ)
  • ಸೌದಿ ಅರೇಬಿಯಾ: 2,370 ಸೌದಿ ರಿಯಾಲ್ (52,591 ರುಪಾಯಿ)
  • ಓಮನ್: 250 ಒಮಾನಿ ರಿಯಾಲ್ (54,069 ರುಪಾಯಿ)
  • ಕುವೇತ್: 197 ಕುವೇತಿ ದಿನಾರ್ (53,341 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,600 ರೂ
  • ಚೆನ್ನೈ: 8,000 ರೂ
  • ಮುಂಬೈ: 7,860 ರೂ
  • ದೆಹಲಿ: 7,860 ರೂ
  • ಕೋಲ್ಕತಾ: 7,860 ರೂ
  • ಕೇರಳ: 8,000 ರೂ
  • ಅಹ್ಮದಾಬಾದ್: 7,860 ರೂ
  • ಜೈಪುರ್: 7,860 ರೂ
  • ಲಕ್ನೋ: 7,860 ರೂ
  • ಭುವನೇಶ್ವರ್: 8,000 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!