AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 21st January: ವಿದೇಶಗಳಲ್ಲಿ ಕೆಲವೆಡೆ ಚಿನ್ನದ ಬೆಲೆ ಹೆಚ್ಚಳ; ಬೆಂಗಳೂರು ಸೇರಿ ವಿವಿಧೆಡೆ ಇವತ್ತಿನ ದರಪಟ್ಟಿ

Bullion Market 2024 January 21st: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಮಂಗಳವಾರ ಯಥಾಸ್ಥಿತಿ ಹೊಂದಿವೆ. ವಿದೇಶಗಳಲ್ಲಿ ಕೆಲವೆಡೆ ಮಾತ್ರ ಚಿನ್ನದ ಬೆಲೆ ಏರಿಕೆ ಆಗಿದೆ. ಭಾರತದಲ್ಲಿ 24 ಕ್ಯಾರಟ್ ಶುದ್ಧ ಚಿನ್ನದ ಬೆಲೆ 8,123 ರೂ ಇದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,450 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ 96.50 ರೂ ಇದೆ. ಚೆನ್ನೈ ಮೊದಲಾದೆಡೆ 104 ರೂ ಇದೆ.

Gold Silver Price on 21st January: ವಿದೇಶಗಳಲ್ಲಿ ಕೆಲವೆಡೆ ಚಿನ್ನದ ಬೆಲೆ ಹೆಚ್ಚಳ; ಬೆಂಗಳೂರು ಸೇರಿ ವಿವಿಧೆಡೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 21, 2025 | 10:36 AM

Share

ಬೆಂಗಳೂರು, ಜನವರಿ 21: ನಿನ್ನೆ ಸೋಮವಾರ ಅಲ್ಪ ಏರಿಕೆಯಾಗಿದ್ದ ಚಿನ್ನದ ಬೆಲೆ ಇವತ್ತು ಮಂಗಳವಾರ ಯಾವ ಬದಲಾವಣೆ ಕಂಡಿಲ್ಲ. ವಿದೇಶಗಳಲ್ಲಿ ಮಾತ್ರವೇ ಕೆಲವೆಡೆ ಬೆಲೆ ಅಲ್ಪ ಏರಿಕೆ ಆಗಿದೆ. ಭಾರತದಲ್ಲಿ ಅಪರಂಜಿ ಚಿನ್ನದ ಬೆಲೆ 8,123 ರೂ ಇದೆ. ಆಭರಣ ಚಿನ್ನದ ಬೆಲೆ (22 ಕ್ಯಾರಟ್) 7,450 ರೂ ಇದೆ. ಬೆಳ್ಳಿ ಬೆಲೆ ಕಳೆದ ನಾಲ್ಕೈದು ದಿನಗಳಿಂದ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 74,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 81,230 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 74,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,650 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 21ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 81,230 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 81,230 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 74,500 ರೂ
  • ಚೆನ್ನೈ: 74,500 ರೂ
  • ಮುಂಬೈ: 74,500 ರೂ
  • ದೆಹಲಿ: 74,650 ರೂ
  • ಕೋಲ್ಕತಾ: 74,500 ರೂ
  • ಕೇರಳ: 74,500 ರೂ
  • ಅಹ್ಮದಾಬಾದ್: 74,550 ರೂ
  • ಜೈಪುರ್: 74,650 ರೂ
  • ಲಕ್ನೋ: 74,650 ರೂ
  • ಭುವನೇಶ್ವರ್: 74,500 ರೂ

ಇದನ್ನೂ ಓದಿ: ಕಡಿಮೆ ರೀಚಾರ್ಜ್ ದರ; ಎಸ್​ಟಿವಿ ವ್ಯಾಲಿಡಿಟಿ 365 ದಿನ; ಸಿಮ್ ಡೀಆ್ಯಕ್ಟಿವೇಶನ್ ಕಾಲಮಿತಿ ವಿಸ್ತರಣೆ; ಹೊಸ ಟ್ರಾಯ್ ನಿಯಮಗಳ ತಿಳಿದಿರಿ…

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (70,120 ರುಪಾಯಿ)
  • ದುಬೈ: 3,035 ಡಿರಾಮ್ (71,400 ರುಪಾಯಿ)
  • ಅಮೆರಿಕ: 780 ಡಾಲರ್ (67,410 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (69,120 ರುಪಾಯಿ)
  • ಕತಾರ್: 3,070 ಕತಾರಿ ರಿಯಾಲ್ (72,780 ರೂ)
  • ಸೌದಿ ಅರೇಬಿಯಾ: 3,100 ಸೌದಿ ರಿಯಾಲ್ (71,400 ರುಪಾಯಿ)
  • ಓಮನ್: 322.50 ಒಮಾನಿ ರಿಯಾಲ್ (72,410 ರುಪಾಯಿ)
  • ಕುವೇತ್: 248.90 ಕುವೇತಿ ದಿನಾರ್ (69,800 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,650 ರೂ
  • ಚೆನ್ನೈ: 10,400 ರೂ
  • ಮುಂಬೈ: 9,650 ರೂ
  • ದೆಹಲಿ: 9,650 ರೂ
  • ಕೋಲ್ಕತಾ: 9,650 ರೂ
  • ಕೇರಳ: 10,400 ರೂ
  • ಅಹ್ಮದಾಬಾದ್: 9,650 ರೂ
  • ಜೈಪುರ್: 9,650 ರೂ
  • ಲಕ್ನೋ: 9,650 ರೂ
  • ಭುವನೇಶ್ವರ್: 10,400 ರೂ
  • ಪುಣೆ: 9,650

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ