AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 22nd January: ಚಿನ್ನದ ಬೆಲೆ ಭರ್ಜರಿ ಏರಿಕೆ; ಇವತ್ತಿನ ದರಪಟ್ಟಿ ಗಮನಿಸಿ

Bullion Market 2024 January 22nd: 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,450 ರೂನಿಂದ 7,525 ರೂಗೆ ಏರಿಕೆ ಆಗಿದೆ. 18 ಕ್ಯಾರಟ್ ಚಿನ್ನದ ಬೆಲೆ 6,157 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ 8,209 ರೂಗೆ ಹೆಚ್ಚಳಗೊಂಡಿದೆ. ವಿದೇಶಗಳಲ್ಲೂ ಚಿನ್ನದ ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಇವತ್ತು ಬುಧವಾರವೂ ಯಾವ ವ್ಯತ್ಯಯವಾಗಿಲ್ಲ. ಕಳೆದ ಐದಾರು ದಿನಗಳಿಂದಲೂ ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ.

Gold Silver Price on 22nd January: ಚಿನ್ನದ ಬೆಲೆ ಭರ್ಜರಿ ಏರಿಕೆ; ಇವತ್ತಿನ ದರಪಟ್ಟಿ ಗಮನಿಸಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 22, 2025 | 10:26 AM

Share

ಬೆಂಗಳೂರು, ಜನವರಿ 22: ಚಿನ್ನದ ಬೆಲೆ ಇಂದು ಎಲ್ಲೆಡೆ ಭರ್ಜರಿ ಏರಿಕೆ ಆಗಿದೆ. ಭಾರತದಲ್ಲಿ ಈ ಹಳದಿ ಲೋಹದ ಬೆಲೆ ಗ್ರಾಮ್​ಗೆ 75 ರೂನಷ್ಟು ಹೆಚ್ಚಳವಾಗಿದೆ. ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 86 ರೂ ಏರಿಕೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,450 ರೂ ಇದ್ದದ್ದು 7,525 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 8,200 ರೂ ಗಡಿ ದಾಟಿದೆ. ವಿದೇಶಗಳಲ್ಲೂ ಹಲವೆಡೆ ಚಿನ್ನದ ಬೆಲೆಯಲ್ಲಿ ಏರಿಕೆ ಆಗಿದೆ. ಇದೇ ವೇಳೆ, ಬೆಳ್ಳಿ ಬೆಲೆ ತನ್ನ ಯಥಾಸ್ಥಿತಿಯನ್ನು ಇವತ್ತೂ ಕಾಯ್ದುಕೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 75,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 82,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 75,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,650 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 22ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,090 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,570 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,090 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 75,250 ರೂ
  • ಚೆನ್ನೈ: 75,250 ರೂ
  • ಮುಂಬೈ: 75,250 ರೂ
  • ದೆಹಲಿ: 75,400 ರೂ
  • ಕೋಲ್ಕತಾ: 75,250 ರೂ
  • ಕೇರಳ: 75,250 ರೂ
  • ಅಹ್ಮದಾಬಾದ್: 75,300 ರೂ
  • ಜೈಪುರ್: 75,400 ರೂ
  • ಲಕ್ನೋ: 75,400 ರೂ
  • ಭುವನೇಶ್ವರ್: 75,250 ರೂ

ಇದನ್ನೂ ಓದಿ: ಫೆ. 7ರಂದು ಸರಳವಾಗಿ ಅದಾನಿ ಮಗ ಜೀತ್ ಮದುವೆ; ಯಾವ ಸೆಲೆಬ್ರಿಟಿಗಳಿಗೂ ಆಹ್ವಾನವಿಲ್ಲ!

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (70,690 ರುಪಾಯಿ)
  • ದುಬೈ: 3,055 ಡಿರಾಮ್ (72,020 ರುಪಾಯಿ)
  • ಅಮೆರಿಕ: 780 ಡಾಲರ್ (67,540 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (69,370 ರುಪಾಯಿ)
  • ಕತಾರ್: 3,100 ಕತಾರಿ ರಿಯಾಲ್ (73,630 ರೂ)
  • ಸೌದಿ ಅರೇಬಿಯಾ: 3,130 ಸೌದಿ ರಿಯಾಲ್ (72,240 ರುಪಾಯಿ)
  • ಓಮನ್: 325 ಒಮಾನಿ ರಿಯಾಲ್ (73,110 ರುಪಾಯಿ)
  • ಕುವೇತ್: 250.80 ಕುವೇತಿ ದಿನಾರ್ (70,450 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,650 ರೂ
  • ಚೆನ್ನೈ: 10,400 ರೂ
  • ಮುಂಬೈ: 9,650 ರೂ
  • ದೆಹಲಿ: 9,650 ರೂ
  • ಕೋಲ್ಕತಾ: 9,650 ರೂ
  • ಕೇರಳ: 10,400 ರೂ
  • ಅಹ್ಮದಾಬಾದ್: 9,650 ರೂ
  • ಜೈಪುರ್: 9,650 ರೂ
  • ಲಕ್ನೋ: 9,650 ರೂ
  • ಭುವನೇಶ್ವರ್: 10,400 ರೂ
  • ಪುಣೆ: 9,650

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!