ಚಿನ್ನ
ಬೆಂಗಳೂರು, ಜನವರಿ 22: ಚಿನ್ನದ ಬೆಲೆ ಇಂದು ಎಲ್ಲೆಡೆ ಭರ್ಜರಿ ಏರಿಕೆ ಆಗಿದೆ. ಭಾರತದಲ್ಲಿ ಈ ಹಳದಿ ಲೋಹದ ಬೆಲೆ ಗ್ರಾಮ್ಗೆ 75 ರೂನಷ್ಟು ಹೆಚ್ಚಳವಾಗಿದೆ. ಅಪರಂಜಿ ಚಿನ್ನದ ಬೆಲೆ ಗ್ರಾಮ್ಗೆ 86 ರೂ ಏರಿಕೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,450 ರೂ ಇದ್ದದ್ದು 7,525 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 8,200 ರೂ ಗಡಿ ದಾಟಿದೆ. ವಿದೇಶಗಳಲ್ಲೂ ಹಲವೆಡೆ ಚಿನ್ನದ ಬೆಲೆಯಲ್ಲಿ ಏರಿಕೆ ಆಗಿದೆ. ಇದೇ ವೇಳೆ, ಬೆಳ್ಳಿ ಬೆಲೆ ತನ್ನ ಯಥಾಸ್ಥಿತಿಯನ್ನು ಇವತ್ತೂ ಕಾಯ್ದುಕೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 75,250 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 82,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 75,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,650 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 22ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,250 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 82,090 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 61,570 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,250 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 82,090 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 75,250 ರೂ
- ಚೆನ್ನೈ: 75,250 ರೂ
- ಮುಂಬೈ: 75,250 ರೂ
- ದೆಹಲಿ: 75,400 ರೂ
- ಕೋಲ್ಕತಾ: 75,250 ರೂ
- ಕೇರಳ: 75,250 ರೂ
- ಅಹ್ಮದಾಬಾದ್: 75,300 ರೂ
- ಜೈಪುರ್: 75,400 ರೂ
- ಲಕ್ನೋ: 75,400 ರೂ
- ಭುವನೇಶ್ವರ್: 75,250 ರೂ
ಇದನ್ನೂ ಓದಿ: ಫೆ. 7ರಂದು ಸರಳವಾಗಿ ಅದಾನಿ ಮಗ ಜೀತ್ ಮದುವೆ; ಯಾವ ಸೆಲೆಬ್ರಿಟಿಗಳಿಗೂ ಆಹ್ವಾನವಿಲ್ಲ!
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಮಲೇಷ್ಯಾ: 3,630 ರಿಂಗಿಟ್ (70,690 ರುಪಾಯಿ)
- ದುಬೈ: 3,055 ಡಿರಾಮ್ (72,020 ರುಪಾಯಿ)
- ಅಮೆರಿಕ: 780 ಡಾಲರ್ (67,540 ರುಪಾಯಿ)
- ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (69,370 ರುಪಾಯಿ)
- ಕತಾರ್: 3,100 ಕತಾರಿ ರಿಯಾಲ್ (73,630 ರೂ)
- ಸೌದಿ ಅರೇಬಿಯಾ: 3,130 ಸೌದಿ ರಿಯಾಲ್ (72,240 ರುಪಾಯಿ)
- ಓಮನ್: 325 ಒಮಾನಿ ರಿಯಾಲ್ (73,110 ರುಪಾಯಿ)
- ಕುವೇತ್: 250.80 ಕುವೇತಿ ದಿನಾರ್ (70,450 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
- ಬೆಂಗಳೂರು: 9,650 ರೂ
- ಚೆನ್ನೈ: 10,400 ರೂ
- ಮುಂಬೈ: 9,650 ರೂ
- ದೆಹಲಿ: 9,650 ರೂ
- ಕೋಲ್ಕತಾ: 9,650 ರೂ
- ಕೇರಳ: 10,400 ರೂ
- ಅಹ್ಮದಾಬಾದ್: 9,650 ರೂ
- ಜೈಪುರ್: 9,650 ರೂ
- ಲಕ್ನೋ: 9,650 ರೂ
- ಭುವನೇಶ್ವರ್: 10,400 ರೂ
- ಪುಣೆ: 9,650
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ