AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 22 January: ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಹೆಚ್ಚಳ; ದುಬೈನಲ್ಲಿ ಕಡಿಮೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024, January 22nd: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,050 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,800 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 22 January: ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಹೆಚ್ಚಳ; ದುಬೈನಲ್ಲಿ ಕಡಿಮೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on:Jan 22, 2024 | 11:41 AM

Share

ಬೆಂಗಳೂರು, ಜನವರಿ 22: ಕಳೆದ ಕೆಲ ವಾರಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಏರಿಳಿತಗಳನ್ನು ಕಾಣುತ್ತಾ ಬಂದಿವೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಾದರೆ, ಬೆಳ್ಳಿ ಬೆಲೆ ತುಸು ಇಳಿದಿದೆ. ವಿದೇಶಗಳ ಪೈಕಿ ಯುಎಇ, ಅಮೆರಿಕದಲ್ಲಿ ಚಿನ್ನದ ಬೆಲೆ ಸತತವಾಗಿ ಏರುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,050 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 22ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,050 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 757 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,050 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,800 ರೂ
  • ಚೆನ್ನೈ: 58,250 ರೂ
  • ಮುಂಬೈ: 57,800 ರೂ
  • ದೆಹಲಿ: 57,950 ರೂ
  • ಕೋಲ್ಕತಾ: 57,800 ರೂ
  • ಕೇರಳ: 57,800 ರೂ
  • ಅಹ್ಮದಾಬಾದ್: 57,850 ರೂ
  • ಜೈಪುರ್: 57,950 ರೂ
  • ಲಕ್ನೋ: 57,950 ರೂ
  • ಭುವನೇಶ್ವರ್: 57,800 ರೂ

ಇದನ್ನೂ ಓದಿ: ಟ್ಯಾಕ್ಸ್ ಸ್ಲ್ಯಾಬ್ ಬದಲಾವಣೆ ಸೇರಿದಂತೆ ಸಂಬಳದಾರರಿಗೆ ಇರುವ ಬಜೆಟ್ ನಿರೀಕ್ಷೆಗಳಿವು…

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,030 ರಿಂಗಿಟ್ (53,365 ರುಪಾಯಿ)
  • ದುಬೈ: 2,275 ಡಿರಾಮ್ (51,479 ರುಪಾಯಿ)
  • ಅಮೆರಿಕ: 620 ಡಾಲರ್ (51,530 ರುಪಾಯಿ)
  • ಸಿಂಗಾಪುರ: 845 ಸಿಂಗಾಪುರ್ ಡಾಲರ್ (52,375 ರುಪಾಯಿ)
  • ಕತಾರ್: 2,365 ಕತಾರಿ ರಿಯಾಲ್ (53,919 ರೂ)
  • ಸೌದಿ ಅರೇಬಿಯಾ: 2,370 ಸೌದಿ ರಿಯಾಲ್ (52,518 ರುಪಾಯಿ)
  • ಓಮನ್: 250 ಒಮಾನಿ ರಿಯಾಲ್ (53,973 ರುಪಾಯಿ)
  • ಕುವೇತ್: 197 ಕುವೇತಿ ದಿನಾರ್ (53,189 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,300 ರೂ
  • ಚೆನ್ನೈ: 7,700 ರೂ
  • ಮುಂಬೈ: 7,550 ರೂ
  • ದೆಹಲಿ: 7,550 ರೂ
  • ಕೋಲ್ಕತಾ: 7,550 ರೂ
  • ಕೇರಳ: 7,700 ರೂ
  • ಅಹ್ಮದಾಬಾದ್: 7,550 ರೂ
  • ಜೈಪುರ್: 7,550 ರೂ
  • ಲಕ್ನೋ: 7,550 ರೂ
  • ಭುವನೇಶ್ವರ್: 7,700 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:00 am, Mon, 22 January 24

Follow Us
Web contact
Web contact

TV9 Kannada

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ