Gold Silver Price on 23rd January: ವಿದೇಶಗಳಲ್ಲಿ ಚಿನ್ನದ ಬೆಲೆ ಏರಿಕೆ

Bullion Market 2024 January 23rd: ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ಗುರುವಾರ ಯಥಾಸ್ಥಿತಿ ಕಾಯ್ದುಕೊಂಡಿದೆ. ವಿದೇಶಗಳಲ್ಲಿ ಹಲವೆಡೆ ಚಿನ್ನದ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,525 ರೂ ಇದೆ. ಬೆಂಗಳೂರಿನಲ್ಲೂ ಇಷ್ಟೇ ಬೆಲೆ ಇರುವುದು. ಕಳೆದ ಒಂದು ವಾರದಿಂದಲೂ ಬೆಳ್ಳಿ ಬೆಲೆ ಯಾವ ಬದಲಾವಣೆ ಕಂಡಿಲ್ಲ. 96.50 ರೂ ಹಾಗೂ 104 ರೂ ಬೆಲೆ ಹೊಂದಿದೆ ಬೆಳ್ಳಿ.

Gold Silver Price on 23rd January: ವಿದೇಶಗಳಲ್ಲಿ ಚಿನ್ನದ ಬೆಲೆ ಏರಿಕೆ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 23, 2025 | 10:16 AM

ಬೆಂಗಳೂರು, ಜನವರಿ 23: ವಿದೇಶಗಳಲ್ಲಿ ಹಲವೆಡೆ ಚಿನ್ನದ ಬೆಲೆ ಇಂದು ಗುರುವಾರ ಏರಿಕೆ ಆಗಿದೆ. ಭಾರತದಲ್ಲಿ ಚಿನ್ನದ ಬೆಲೆ ನಿನ್ನೆಯಷ್ಟೇ ಇದೆ. ಬೆಳ್ಳಿ ಬೆಲೆಯೂ ಒಂದು ವಾರದಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ. ಚಿನ್ನದ ಬೆಲೆ ಭಾರತದಲ್ಲಿ 7,525 ರೂನಲ್ಲಿ (22 ಕ್ಯಾರಟ್ ಆಭರಣ ಚಿನ್ನ) ಮುಂದುವರಿದಿದೆ. ವಿದೇಶಗಳ ಪೈಕಿ ಅಮೆರಿಕ ಮತ್ತು ಸಿಂಗಾಪುರದಂತಹ ಕೆಲವೇ ದೇಶಗಳಲ್ಲಿ ಆಭರಣ ಚಿನ್ನದ ಬೆಲೆ 7,000 ರೂಗಿಂತ ಕಡಿಮೆ ಇದೆ. ಓಮನ್, ಕತಾರ್ ಮೊದಲಾದ ಕೆಲ ದೇಶಗಳಲ್ಲಿ ಚಿನ್ನದ ಬೆಲೆ 7,300 ರೂ ಗಡಿ ದಾಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 75,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 82,090 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 75,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,650 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 23ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,090 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,570 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,090 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 75,250 ರೂ
  • ಚೆನ್ನೈ: 75,250 ರೂ
  • ಮುಂಬೈ: 75,250 ರೂ
  • ದೆಹಲಿ: 75,400 ರೂ
  • ಕೋಲ್ಕತಾ: 75,250 ರೂ
  • ಕೇರಳ: 75,250 ರೂ
  • ಅಹ್ಮದಾಬಾದ್: 75,300 ರೂ
  • ಜೈಪುರ್: 75,400 ರೂ
  • ಲಕ್ನೋ: 75,400 ರೂ
  • ಭುವನೇಶ್ವರ್: 75,250 ರೂ

ಇದನ್ನೂ ಓದಿ: ಸೆಣಬಿಗೆ ಬೆಂಬಲ ಬೆಲೆ ಹೆಚ್ಚಳ; ಕ್ವಿಂಟಾಲ್​ಗೆ ಈಗ 5,650 ರೂ; ಬೇರೆ ಬೆಳೆಗಳಿಗಿರುವ ಬೆಲೆಪಟ್ಟಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (70,580 ರುಪಾಯಿ)
  • ದುಬೈ: 3,092.50 ಡಿರಾಮ್ (72,770 ರುಪಾಯಿ)
  • ಅಮೆರಿಕ: 780 ಡಾಲರ್ (67,410 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (69,270 ರುಪಾಯಿ)
  • ಕತಾರ್: 3,115 ಕತಾರಿ ರಿಯಾಲ್ (73,850 ರೂ)
  • ಸೌದಿ ಅರೇಬಿಯಾ: 3,130 ಸೌದಿ ರಿಯಾಲ್ (72,110 ರುಪಾಯಿ)
  • ಓಮನ್: 328 ಒಮಾನಿ ರಿಯಾಲ್ (73,650 ರುಪಾಯಿ)
  • ಕುವೇತ್: 252.70 ಕುವೇತಿ ದಿನಾರ್ (70,830 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,650 ರೂ
  • ಚೆನ್ನೈ: 10,400 ರೂ
  • ಮುಂಬೈ: 9,650 ರೂ
  • ದೆಹಲಿ: 9,650 ರೂ
  • ಕೋಲ್ಕತಾ: 9,650 ರೂ
  • ಕೇರಳ: 10,400 ರೂ
  • ಅಹ್ಮದಾಬಾದ್: 9,650 ರೂ
  • ಜೈಪುರ್: 9,650 ರೂ
  • ಲಕ್ನೋ: 9,650 ರೂ
  • ಭುವನೇಶ್ವರ್: 10,400 ರೂ
  • ಪುಣೆ: 9,650

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು