AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 23 January: ಹತ್ತು ದಿನದಲ್ಲಿ ಚಿನ್ನದ ಬೆಲೆ 20 ರೂನಷ್ಟು ಇಳಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2024, January 23rd: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,050 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,800 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 23 January: ಹತ್ತು ದಿನದಲ್ಲಿ ಚಿನ್ನದ ಬೆಲೆ 20 ರೂನಷ್ಟು ಇಳಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
TV9 Web
| Edited By: |

Updated on: Jan 23, 2024 | 5:00 AM

Share

ಬೆಂಗಳೂರು, ಜನವರಿ 23: ಕಳೆದ ಕೆಲ ವಾರಗಳಿಂದ ಏರಿಳಿತಗಳನ್ನು ಕಾಣುತ್ತಾ ಬರುತ್ತಿರುವ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಸ್ಥಿರತೆ ಹೊಂದಿದಂತೆ ಕಾಣುತ್ತಿದೆ. ಭಾರತ ಹಾಗೂ ಬಹುತೇಕ ಕಡೆ ಬೆಲೆ ಯಥಾಸ್ಥಿತಿಯಲ್ಲಿದೆ. ಕಳೆದ 10 ದಿನದಲ್ಲಿ ಬೆಳ್ಳಿ ಬೆಲೆ ಗ್ರಾಮ್​ಗೆ ಒಂದು ರುಪಾಯಿಯಷ್ಟು ಕಡಿಮೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 20 ರುಪಾಯಿ ತಗ್ಗಿದೆ. ಜನವರಿ 13ರಂದು ಒಂದು ಗ್ರಾಮ್​ಗೆ 5,800 ರೂ ಇದ್ದ ಚಿನ್ನದ ಬೆಲೆ ಈಗ 5,780 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,050 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 23ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,050 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 757 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,050 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,800 ರೂ
  • ಚೆನ್ನೈ: 58,250 ರೂ
  • ಮುಂಬೈ: 57,800 ರೂ
  • ದೆಹಲಿ: 57,950 ರೂ
  • ಕೋಲ್ಕತಾ: 57,800 ರೂ
  • ಕೇರಳ: 57,800 ರೂ
  • ಅಹ್ಮದಾಬಾದ್: 57,850 ರೂ
  • ಜೈಪುರ್: 57,950 ರೂ
  • ಲಕ್ನೋ: 57,950 ರೂ
  • ಭುವನೇಶ್ವರ್: 57,800 ರೂ

ಇದನ್ನೂ ಓದಿ: ರಾಮಮಂದಿರ ಜಾಗದಲ್ಲಿ ಫ್ಯಾಕ್ಟರಿ ಕಟ್ಟಬೇಕಿತ್ತಾ? ತಪ್ಪು, ಮಂದಿರದಿಂದ ಆರ್ಥಿಕತೆಗೆ ಎಷ್ಟು ಲಾಭ ಆಗಬಹುದು ಗೊತ್ತಾ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,030 ರಿಂಗಿಟ್ (53,256 ರುಪಾಯಿ)
  • ದುಬೈ: 2,267.50 ಡಿರಾಮ್ (51,325 ರುಪಾಯಿ)
  • ಅಮೆರಿಕ: 620 ಡಾಲರ್ (51,540 ರುಪಾಯಿ)
  • ಸಿಂಗಾಪುರ: 845 ಸಿಂಗಾಪುರ್ ಡಾಲರ್ (52,372 ರುಪಾಯಿ)
  • ಕತಾರ್: 2,365 ಕತಾರಿ ರಿಯಾಲ್ (53,922 ರೂ)
  • ಸೌದಿ ಅರೇಬಿಯಾ: 2,370 ಸೌದಿ ರಿಯಾಲ್ (52,531 ರುಪಾಯಿ)
  • ಓಮನ್: 250 ಒಮಾನಿ ರಿಯಾಲ್ (53,987 ರುಪಾಯಿ)
  • ಕುವೇತ್: 197 ಕುವೇತಿ ದಿನಾರ್ (53,230 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,300 ರೂ
  • ಚೆನ್ನೈ: 7,700 ರೂ
  • ಮುಂಬೈ: 7,550 ರೂ
  • ದೆಹಲಿ: 7,550 ರೂ
  • ಕೋಲ್ಕತಾ: 7,550 ರೂ
  • ಕೇರಳ: 7,700 ರೂ
  • ಅಹ್ಮದಾಬಾದ್: 7,550 ರೂ
  • ಜೈಪುರ್: 7,550 ರೂ
  • ಲಕ್ನೋ: 7,550 ರೂ
  • ಭುವನೇಶ್ವರ್: 7,700 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಮೇಷ, ಕರ್ಕಾಟಕ ರಾಶಿಗೆ ಭಾರಿ ಧನಯೋಗ
ಮೇಷ, ಕರ್ಕಾಟಕ ರಾಶಿಗೆ ಭಾರಿ ಧನಯೋಗ
ಎಲ್‌ಎಸಿಯಲ್ಲಿ ಸೈನ್ಯದ ಗಸ್ತು ಮಾದರಿ ಬದಲಾವಣೆ; ಚೀನಾ ನಡೆಗೆ ಭಾರತ ಆಕ್ಷೇಪ
ಎಲ್‌ಎಸಿಯಲ್ಲಿ ಸೈನ್ಯದ ಗಸ್ತು ಮಾದರಿ ಬದಲಾವಣೆ; ಚೀನಾ ನಡೆಗೆ ಭಾರತ ಆಕ್ಷೇಪ
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ