AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 24th January: ಚಿನ್ನದ ಜೊತೆಗೆ ಬೆಳ್ಳಿ ಬೆಲೆಯೂ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2024 January 24th: ಬೆಂಗಳೂರು ಮೊದಲಾದೆಡೆ ನಿನ್ನೆ ಯಥಾಸ್ಥಿತಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಶುಕ್ರವಾರ ಏರಿಕೆ ಆಗಿವೆ. 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್​ಗೆ 30 ರೂನಷ್ಟು ಹೆಚ್ಚಳವಾಗಿದೆ. 18 ಕ್ಯಾರಟ್ ಚಿನ್ನದ ಬೆಲೆ 6,182 ರೂ ಆಗಿದೆ. ಬೆಳ್ಳಿ ಬೆಲೆ ಕಿಲೋಗೆ 1,000 ರೂನಷ್ಟು ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಗ್ರಾಮ್​ಗೆ 97.50 ರೂಗೆ ಏರಿದೆ.

Gold Silver Price on 24th January: ಚಿನ್ನದ ಜೊತೆಗೆ ಬೆಳ್ಳಿ ಬೆಲೆಯೂ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 24, 2025 | 10:10 AM

Share

ಬೆಂಗಳೂರು, ಜನವರಿ 24: ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಕೂಡ ಇಂದು ಶುಕ್ರವಾರ ಏರಿಕೆ ಕಂಡಿವೆ. ನಿನ್ನೆ ಇವೆರಡೂ ಲೋಹಗಳ ಬೆಲೆ ಭಾರತದಲ್ಲಿ ವ್ಯತ್ಯಯ ಕಂಡಿರಲಿಲ್ಲ. ಇವತ್ತು ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 30 ರೂ ಏರಿದರೆ, ಅಪರಂಜಿ ಚಿನ್ನದ ಬೆಲೆ 33 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ಒಂದು ವಾರದ ಬಳಿಕ ಮೊದಲ ಬಾರಿಗೆ ಹೆಚ್ಚಳ ಆಗಿದೆ. ಇಂದು ಗ್ರಾಮ್​ಗೆ 1 ರೂನಷ್ಟು ಬೆಲೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 96.50 ರೂ ಇದ್ದದ್ದು 97.50 ರೂ ಆಗಿದೆ. ಚೆನ್ನೈ ಮೊದಲಾದೆಡೆ ಬೆಲೆ 105 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 75,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 82,420 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,750 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 75,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,750 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 24ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,420 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,820 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 975 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,420 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 975 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 75,550 ರೂ
  • ಚೆನ್ನೈ: 75,550 ರೂ
  • ಮುಂಬೈ: 75,550 ರೂ
  • ದೆಹಲಿ: 75,700 ರೂ
  • ಕೋಲ್ಕತಾ: 75,550 ರೂ
  • ಕೇರಳ: 75,550 ರೂ
  • ಅಹ್ಮದಾಬಾದ್: 75,600 ರೂ
  • ಜೈಪುರ್: 75,700 ರೂ
  • ಲಕ್ನೋ: 75,700 ರೂ
  • ಭುವನೇಶ್ವರ್: 75,550 ರೂ

ಇದನ್ನೂ ಓದಿ: ಅಮೆರಿಕದ ಸ್ಟಾರ್​ಗೇಟ್: ಟ್ರೋಲ್ ಮಾಡಿದ ಮಸ್ಕ್; ತಿರುಗೇಟು ನೀಡಿದ ಆಲ್ಟ್​ಮ್ಯಾನ್; ಏನಿದು ಎಐ ಪ್ರಾಜೆಕ್ಟ್? ಇಲ್ಲಿದೆ ಡೀಟೇಲ್ಸ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (70,980 ರುಪಾಯಿ)
  • ದುಬೈ: 3,072.50 ಡಿರಾಮ್ (72,200 ರುಪಾಯಿ)
  • ಅಮೆರಿಕ: 780 ಡಾಲರ್ (67,330 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (69,440 ರುಪಾಯಿ)
  • ಕತಾರ್: 3,110 ಕತಾರಿ ರಿಯಾಲ್ (73,640 ರೂ)
  • ಸೌದಿ ಅರೇಬಿಯಾ: 3,140 ಸೌದಿ ರಿಯಾಲ್ (72,250 ರುಪಾಯಿ)
  • ಓಮನ್: 327 ಒಮಾನಿ ರಿಯಾಲ್ (73,330 ರುಪಾಯಿ)
  • ಕುವೇತ್: 252.30 ಕುವೇತಿ ದಿನಾರ್ (70,690 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,750 ರೂ
  • ಚೆನ್ನೈ: 10,500 ರೂ
  • ಮುಂಬೈ: 9,750 ರೂ
  • ದೆಹಲಿ: 9,750 ರೂ
  • ಕೋಲ್ಕತಾ: 9,750 ರೂ
  • ಕೇರಳ: 10,500 ರೂ
  • ಅಹ್ಮದಾಬಾದ್: 9,750 ರೂ
  • ಜೈಪುರ್: 9,750 ರೂ
  • ಲಕ್ನೋ: 9,750 ರೂ
  • ಭುವನೇಶ್ವರ್: 10,500 ರೂ
  • ಪುಣೆ: 9,650

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​
RSS ನೋಂದಣಿ ವಿವಾದ: ಪ್ರಿಯಾಂಕ್​​ ಖರ್ಗೆ ಹೇಳಿಕೆಗೆ ಅಶೋಕ್​​ ಕೌಂಟರ್​​