AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 24 January: ದುಬೈನಲ್ಲಿ ಚಿನ್ನ ತುಸು ಹೆಚ್ಚಳ; ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ, ಇಲ್ಲಿದೆ ಡೀಟೇಲ್ಸ್

Bullion Market 2024, January 24th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,050 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,800 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 24 January: ದುಬೈನಲ್ಲಿ ಚಿನ್ನ ತುಸು ಹೆಚ್ಚಳ; ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ, ಇಲ್ಲಿದೆ ಡೀಟೇಲ್ಸ್
ಚಿನ್ನ
TV9 Web
| Edited By: |

Updated on: Jan 24, 2024 | 5:00 AM

Share

ಬೆಂಗಳೂರು, ಜನವರಿ 24: ಚಿನ್ನದ ಬೆಲೆ (Gold and silver Rates) ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಕಳೆದ ಎರಡು ದಿನಗಳಿಂದ ಬೆಲೆ ವ್ಯತ್ಯಯ ಆಗಿಲ್ಲ. ವಿದೇಶಗಳ ಪೈಕಿ ಯುಎಇ ಮೊದಲಾದ ಕೆಲವೆಡೆ ತುಸು ಬೆಲೆ ಹೆಚ್ಚಾಗಿದೆ. ಉಳಿದಂತೆ ಅಲ್ಲಿಯೂ ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಇನ್ನು ಭಾರತದಲ್ಲಿ ಬೆಳ್ಳಿ ಬೆಲೆ ಗ್ರಾಮ್​ಗೆ 50 ಪೈಸೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,050 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 24ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,050 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,050 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,800 ರೂ
  • ಚೆನ್ನೈ: 58,250 ರೂ
  • ಮುಂಬೈ: 57,800 ರೂ
  • ದೆಹಲಿ: 57,950 ರೂ
  • ಕೋಲ್ಕತಾ: 57,800 ರೂ
  • ಕೇರಳ: 57,800 ರೂ
  • ಅಹ್ಮದಾಬಾದ್: 57,850 ರೂ
  • ಜೈಪುರ್: 57,950 ರೂ
  • ಲಕ್ನೋ: 57,950 ರೂ
  • ಭುವನೇಶ್ವರ್: 57,800 ರೂ

ಇದನ್ನೂ ಓದಿ: Agricultural Credit: ಕೃಷಿ ಸಾಲದ ಗುರಿಯನ್ನು 22ರಿಂದ 25 ಲಕ್ಷ ಕೋಟಿ ರೂಗೆ ಹೆಚ್ಚಿಸುವ ಸಾಧ್ಯತೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,030 ರಿಂಗಿಟ್ (53,294 ರುಪಾಯಿ)
  • ದುಬೈ: 2,275 ಡಿರಾಮ್ (51,510 ರುಪಾಯಿ)
  • ಅಮೆರಿಕ: 620 ಡಾಲರ್ (51,561 ರುಪಾಯಿ)
  • ಸಿಂಗಾಪುರ: 845 ಸಿಂಗಾಪುರ್ ಡಾಲರ್ (52,426 ರುಪಾಯಿ)
  • ಕತಾರ್: 2,365 ಕತಾರಿ ರಿಯಾಲ್ (53,956 ರೂ)
  • ಸೌದಿ ಅರೇಬಿಯಾ: 2,370 ಸೌದಿ ರಿಯಾಲ್ (52,5550 ರುಪಾಯಿ)
  • ಓಮನ್: 250 ಒಮಾನಿ ರಿಯಾಲ್ (53,999 ರುಪಾಯಿ)
  • ಕುವೇತ್: 197 ಕುವೇತಿ ದಿನಾರ್ (53,233 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,300 ರೂ
  • ಚೆನ್ನೈ: 7,650 ರೂ
  • ಮುಂಬೈ: 7,500 ರೂ
  • ದೆಹಲಿ: 7,500 ರೂ
  • ಕೋಲ್ಕತಾ: 7,500 ರೂ
  • ಕೇರಳ: 7,650 ರೂ
  • ಅಹ್ಮದಾಬಾದ್: 7,500 ರೂ
  • ಜೈಪುರ್: 7,500 ರೂ
  • ಲಕ್ನೋ: 7,500 ರೂ
  • ಭುವನೇಶ್ವರ್: 7,650 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ