Gold Silver Price on 25 January: ಜಾಗತಿಕವಾಗಿ ಚಿನ್ನದ ಬೆಲೆ ಗಗನಕ್ಕೆ; ಭಾರತದಲ್ಲಿ ತುಸು ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024, January 25th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,000 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.30 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,750 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,275 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 25 January: ಜಾಗತಿಕವಾಗಿ ಚಿನ್ನದ ಬೆಲೆ ಗಗನಕ್ಕೆ; ಭಾರತದಲ್ಲಿ ತುಸು ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Jan 25, 2024 | 4:57 AM

ಬೆಂಗಳೂರು, ಜನವರಿ 25: ಭಾರತದಲ್ಲಿ ಚಿನ್ನದ ಬೆಲೆ (Gold and silver Rates) ತುಸು ಕಡಿಮೆ ಆಗಿದೆಯಾದರೂ ಜಾಗತಿಕವಾಗಿ ಭರ್ಜರಿ ಬೆಲೆ ಹೆಚ್ಚಳವಾಗಿದೆ. ಹಲವು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಬೆಲೆ ದಿಢೀರ್ ಹೈಜಂಪ್ ಮಾಡಿದೆ. ಭಾರತದಲ್ಲೂ ಒಂದಷ್ಟು ಏರಿಕೆಯಾಗಬಹುದು. ಬೆಳ್ಳಿ ಬೆಲೆ ಭಾರತದಲ್ಲಿ ಅಲ್ಪ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,530 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,275 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 25ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 753 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 727.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,750 ರೂ
  • ಚೆನ್ನೈ: 58,350 ರೂ
  • ಮುಂಬೈ: 57,750 ರೂ
  • ದೆಹಲಿ: 57,900 ರೂ
  • ಕೋಲ್ಕತಾ: 57,750 ರೂ
  • ಕೇರಳ: 57,750 ರೂ
  • ಅಹ್ಮದಾಬಾದ್: 57,800 ರೂ
  • ಜೈಪುರ್: 57,900 ರೂ
  • ಲಕ್ನೋ: 57,900 ರೂ
  • ಭುವನೇಶ್ವರ್: 57,750 ರೂ

ಇದನ್ನೂ ಓದಿ: Zee vs Sony: ಕೈಕೊಟ್ಟ ಸೋನಿ; ಕಂಪನಿ ಕಾನೂನು ನ್ಯಾಯಮಂಡಳಿ ಮೊರೆಹೋದ ಝೀ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,160 ರಿಂಗಿಟ್ (55,531 ರುಪಾಯಿ)
  • ದುಬೈ: 2,462.50 ಡಿರಾಮ್ (55,723 ರುಪಾಯಿ)
  • ಅಮೆರಿಕ: 675 ಡಾಲರ್ (56,164 ರುಪಾಯಿ)
  • ಸಿಂಗಾಪುರ: 938 ಸಿಂಗಾಪುರ್ ಡಾಲರ್ (58,262 ರುಪಾಯಿ)
  • ಕತಾರ್: 2,515 ಕತಾರಿ ರಿಯಾಲ್ (57,352 ರೂ)
  • ಸೌದಿ ಅರೇಬಿಯಾ: 2,550 ಸೌದಿ ರಿಯಾಲ್ (56,520 ರುಪಾಯಿ)
  • ಓಮನ್: 262 ಒಮಾನಿ ರಿಯಾಲ್ (56,566 ರುಪಾಯಿ)
  • ಕುವೇತ್: 208.50 ಕುವೇತಿ ದಿನಾರ್ (56,323 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,275 ರೂ
  • ಚೆನ್ನೈ: 7,680 ರೂ
  • ಮುಂಬೈ: 7,530 ರೂ
  • ದೆಹಲಿ: 7,530 ರೂ
  • ಕೋಲ್ಕತಾ: 7,530 ರೂ
  • ಕೇರಳ: 7,680 ರೂ
  • ಅಹ್ಮದಾಬಾದ್: 7,530 ರೂ
  • ಜೈಪುರ್: 7,530 ರೂ
  • ಲಕ್ನೋ: 7,530 ರೂ
  • ಭುವನೇಶ್ವರ್: 7,680 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!