Gold Silver Price on 26th January: ಇವತ್ತಿನ ಚಿನ್ನ, ಬೆಳ್ಳಿ ಬೆಲೆಪಟ್ಟಿ

Bullion Market 2024 January 26th: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರಾಂತ್ಯದಲ್ಲಿ ಯಾವ ವ್ಯತ್ಯಯ ಕಂಡಿಲ್ಲ. ಅಪರಂಜಿ ಚಿನ್ನದ ಬೆಲಲೆ 8,242 ರೂನಲ್ಲಿ ಮುಂದುವರಿದಿದೆ. ವಿದೇಶಗಳ ಮಾರುಕಟ್ಟೆಗಳಲ್ಲಿ ಕೆಲವೆಡೆ ಚಿನ್ನದ ಬೆಲೆ ಏರಿಕೆ ಆಗಿದೆ. ಪಶ್ಚಿಮ ಏಷ್ಯನ್ ಮಾರುಕಟ್ಟೆಗಳಲ್ಲಿ ಹೆಚ್ಚಳ ಆಗಿದೆ. ಬೆಳ್ಳಿ ಬೆಲೆ ಕಳೆದ ಆರೇಳು ದಿನಗಳಿಂದಲೂ ಯಥಾಸ್ಥಿತಿ ಕಾಯ್ದುಕೊಂಡು ಬಂದಿದೆ.

Gold Silver Price on 26th January: ಇವತ್ತಿನ ಚಿನ್ನ, ಬೆಳ್ಳಿ ಬೆಲೆಪಟ್ಟಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 26, 2025 | 9:57 AM

ಬೆಂಗಳೂರು, ಜನವರಿ 26: ಚಿನ್ನದ ಬೆಲೆ ವಾರಾಂತ್ಯದಲ್ಲಿ ಭಾರತದಲ್ಲಿ ಯಥಾಸ್ಥಿತಿಯಲ್ಲಿದ್ದರೂ ಕೆಲ ಪ್ರಮುಖ ವಿದೇಶೀ ಮಾರುಕಟ್ಟೆಗಳಲ್ಲಿ ಹೆಚ್ಚಳವಾಗಿದೆ. ದುಬೈ, ಕತಾರ್ ಮೊದಲಾದ ಕಡೆ ಭರ್ಜರಿ ಬೆಲೆ ಏರಿಕೆ ಆಗಿದೆ. ಕತಾರ್​​ನಲ್ಲಿ ಚಿನ್ನದ ಬೆಲೆ 75,000 ರೂ ಗಡಿ ದಾಟಿದೆ. ದುಬೈ, ಅಬುಧಾಬಿ, ಓಮನ್ ಮೊದಲಾದ ಕಡೆ ಚಿನ್ನದ ಬೆಲೆ 74,000 ರೂಗಿಂತಲೂ ಹೆಚ್ಚಿದೆ. ಅಮೆರಿಕ ಮತ್ತು ಸಿಂಗಾಪುರದಲ್ಲಿ ಮಾತ್ರ ಬೆಲೆ 70,000 ರೂಗಿಂತ ಕಡಿಮೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 75,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 82,420 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,750 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 75,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,750 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 26ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,420 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,820 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 975 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,420 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 975 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 75,550 ರೂ
  • ಚೆನ್ನೈ: 75,550 ರೂ
  • ಮುಂಬೈ: 75,550 ರೂ
  • ದೆಹಲಿ: 75,700 ರೂ
  • ಕೋಲ್ಕತಾ: 75,550 ರೂ
  • ಕೇರಳ: 75,550 ರೂ
  • ಅಹ್ಮದಾಬಾದ್: 75,600 ರೂ
  • ಜೈಪುರ್: 75,700 ರೂ
  • ಲಕ್ನೋ: 75,700 ರೂ
  • ಭುವನೇಶ್ವರ್: 75,550 ರೂ

ಇದನ್ನೂ ಓದಿ: ಬಜೆಟ್​ಗೆ ದಿನಗಣನೆ; ನಿರ್ಮಲಾ ಸೀತಾರಾಮನ್​ರಿಂದ ಹಲ್ವಾ ಕಾರ್ಯಕ್ರಮ; ಏನಿದರ ವಿಶೇಷತೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (71,470 ರುಪಾಯಿ)
  • ದುಬೈ: 3,107.50 ಡಿರಾಮ್ (72,930 ರುಪಾಯಿ)
  • ಅಮೆರಿಕ: 780 ಡಾಲರ್ (67,270 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (69,470 ರುಪಾಯಿ)
  • ಕತಾರ್: 3,135 ಕತಾರಿ ರಿಯಾಲ್ (74,120 ರೂ)
  • ಸೌದಿ ಅರೇಬಿಯಾ: 3,170 ಸೌದಿ ರಿಯಾಲ್ (72,900 ರುಪಾಯಿ)
  • ಓಮನ್: 330 ಒಮಾನಿ ರಿಯಾಲ್ (73,900 ರುಪಾಯಿ)
  • ಕುವೇತ್: 254 ಕುವೇತಿ ದಿನಾರ್ (71,070 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,750 ರೂ
  • ಚೆನ್ನೈ: 10,500 ರೂ
  • ಮುಂಬೈ: 9,750 ರೂ
  • ದೆಹಲಿ: 9,750 ರೂ
  • ಕೋಲ್ಕತಾ: 9,750 ರೂ
  • ಕೇರಳ: 10,500 ರೂ
  • ಅಹ್ಮದಾಬಾದ್: 9,750 ರೂ
  • ಜೈಪುರ್: 9,750 ರೂ
  • ಲಕ್ನೋ: 9,750 ರೂ
  • ಭುವನೇಶ್ವರ್: 10,500 ರೂ
  • ಪುಣೆ: 9,650

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ತೈಲ ಟ್ಯಾಂಕರ್ ಸ್ಫೋಟ, 18 ಮಂದಿ ಸಾವು
ನೈಜೀರಿಯಾದಲ್ಲಿ ತೈಲ ಟ್ಯಾಂಕರ್ ಸ್ಫೋಟ, 18 ಮಂದಿ ಸಾವು
’ಹನುಮಂತ ಗೆದ್ದಿದ್ದು ಬೇಸರ ಇಲ್ಲ’: ತ್ರಿವಿಕ್ರಂ ಫಸ್ಟ್ ರಿಯಾಕ್ಷನ್
’ಹನುಮಂತ ಗೆದ್ದಿದ್ದು ಬೇಸರ ಇಲ್ಲ’: ತ್ರಿವಿಕ್ರಂ ಫಸ್ಟ್ ರಿಯಾಕ್ಷನ್
ತಾಳಿ ಕಟ್ಟುವಾಗ ಮೂರು ಗಂಟು ಹಾಕುವುದು ಏಕೆ? ಅದರ ಮಹತ್ವ ತಿಳಿಯಿರಿ
ತಾಳಿ ಕಟ್ಟುವಾಗ ಮೂರು ಗಂಟು ಹಾಕುವುದು ಏಕೆ? ಅದರ ಮಹತ್ವ ತಿಳಿಯಿರಿ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ
ಬಿಗ್ ಬಾಸ್ ಮನೆ ಎದುರು ಹನುಮಂತನ ಅಭಿಮಾನಿಗಳ ಸಂಭ್ರಮಾಚರಣೆ
ಬಿಗ್ ಬಾಸ್ ಮನೆ ಎದುರು ಹನುಮಂತನ ಅಭಿಮಾನಿಗಳ ಸಂಭ್ರಮಾಚರಣೆ
ಸ್ಪರ್ಧೆ ಖಚಿತ, ಗೆಲುವು ನಿಶ್ಚಿತ, ಠೇವಣಿ ಉಚಿತ ಎಂದ ಶಾಸಕ ಯತ್ನಾಳ್
ಸ್ಪರ್ಧೆ ಖಚಿತ, ಗೆಲುವು ನಿಶ್ಚಿತ, ಠೇವಣಿ ಉಚಿತ ಎಂದ ಶಾಸಕ ಯತ್ನಾಳ್
ಹಣದಾಸೆಗೆ ಟ್ರೋಫಿ ತ್ಯಾಗ? ಬಿಗ್ ಬಾಸ್ ಮನೆಗೆ ಬಂತು ಸೂಟ್ ಕೇಸ್ ತುಂಬ ದುಡ್ಡು
ಹಣದಾಸೆಗೆ ಟ್ರೋಫಿ ತ್ಯಾಗ? ಬಿಗ್ ಬಾಸ್ ಮನೆಗೆ ಬಂತು ಸೂಟ್ ಕೇಸ್ ತುಂಬ ದುಡ್ಡು
‘ರಜತ್ ರೀತಿಯ ಮಗನಿರಬಾರದು’; ಸುದೀಪ್​ ಎದುರು ಹೇಳಿದ ಹನುಮಂತ
‘ರಜತ್ ರೀತಿಯ ಮಗನಿರಬಾರದು’; ಸುದೀಪ್​ ಎದುರು ಹೇಳಿದ ಹನುಮಂತ
‘ಮಜಾ ಟಾಕೀಸ್​​’ನಲ್ಲಿ ಭರ್ಜರಿ ಡಬಲ್​ ಮೀನಿಂಗ್ ಡೈಲಾಗ್ಸ್; ದೊಡ್ಡದಾಗಿದೆ ನಗ
‘ಮಜಾ ಟಾಕೀಸ್​​’ನಲ್ಲಿ ಭರ್ಜರಿ ಡಬಲ್​ ಮೀನಿಂಗ್ ಡೈಲಾಗ್ಸ್; ದೊಡ್ಡದಾಗಿದೆ ನಗ
ಅಪ್ಪಾಜಿ ಕಿಡ್ನಾಪ್ ಆಗಿ ವಾಪಸ್ ಬಂದಾಗ ಆದಷ್ಟು ಸಂತೋಷ ಈಗ ಆಗಿದೆ: ರಾಘಣ್ಣ
ಅಪ್ಪಾಜಿ ಕಿಡ್ನಾಪ್ ಆಗಿ ವಾಪಸ್ ಬಂದಾಗ ಆದಷ್ಟು ಸಂತೋಷ ಈಗ ಆಗಿದೆ: ರಾಘಣ್ಣ