AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 28th January: ಚಿನ್ನದ ಬೆಲೆಯಲ್ಲಿ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 January 28th: ಇಂದು ಮಂಗಳವಾರ ಚಿನ್ನದ ಬೆಲೆ ಒಂದು ಗ್ರಾಮ್​ಗೆ 30 ರೂನಷ್ಟು (22 ಕ್ಯಾರಟ್ ಚಿನ್ನ) ಕಡಿಮೆ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 8,193 ರೂ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,510 ರೂ ಆಗಿದೆ. ಬೆಳ್ಳಿ ಬೆಲೆ 96.50 ರೂ ಹಾಗು 104 ರೂನಲ್ಲಿ ಮುಂದುವರಿದಿದೆ.

Gold Silver Price on 28th January: ಚಿನ್ನದ ಬೆಲೆಯಲ್ಲಿ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 28, 2025 | 10:37 AM

Share

ಬೆಂಗಳೂರು, ಜನವರಿ 28: ಚಿನ್ನದ ಬೆಲೆ ಸತತ ಎರಡನೇ ಬಾರಿ ಇಳಿಕೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ ವಿಶ್ವದ ಹೆಚ್ಚಿನ ಕಡೆ ಸ್ವರ್ಣ ಇಂದು ಮಂಗಳವಾರ ತುಸು ಅಗ್ಗಗೊಂಡಿದೆ. ಭಾರತದಲ್ಲಿ 22 ಕ್ಯಾರಟ್ ಆಭರಣ ಚಿನ್ನದ ಬೆಲೆ 30 ರೂನಷ್ಟು ತಗ್ಗಿದೆ. 7,540 ರೂ ಇದ್ದ ಅದರ ಬೆಲೆ 7,510 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 8,200 ರೂ ಗಡಿಗಿಂತ ಒಳಗೆ ಬಂದಿದೆ. 18 ಕ್ಯಾರಟ್ ಚಿನ್ನದ ಬೆಲೆ 6,145 ರೂಗೆ ಇಳಿದಿದೆ. ಇದೇ ವೇಳೆ ನಿನ್ನೆ ಒಂದು ರೂ ಕಡಿಮೆ ಆಗಿದ್ದ ಬೆಳ್ಳಿ ಬೆಲೆಯಲ್ಲಿ ಇಂದು ವ್ಯತ್ಯಯ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 75,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 81,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 75,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,650 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 28ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 81,930 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 81,930 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 965 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 75,100 ರೂ
  • ಚೆನ್ನೈ: 75,100 ರೂ
  • ಮುಂಬೈ: 75,100 ರೂ
  • ದೆಹಲಿ: 75,250 ರೂ
  • ಕೋಲ್ಕತಾ: 75,100 ರೂ
  • ಕೇರಳ: 75,100 ರೂ
  • ಅಹ್ಮದಾಬಾದ್: 75,150 ರೂ
  • ಜೈಪುರ್: 75,250 ರೂ
  • ಲಕ್ನೋ: 75,250 ರೂ
  • ಭುವನೇಶ್ವರ್: 75,100 ರೂ

ಇದನ್ನೂ ಓದಿ: ಫೆಬ್ರುವರಿಯಲ್ಲಿ ಅತಿದೊಡ್ಡ ಮಾರುಕಟ್ಟೆ ಕುಸಿತ: ರಿಚ್ ಡ್ಯಾಡ್ ಪೂರ್ ಡ್ಯಾಡ್ ಲೇಖಕನ ಎಚ್ಚರಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (71,330 ರುಪಾಯಿ)
  • ದುಬೈ: 3,092.50 ಡಿರಾಮ್ (72,860 ರುಪಾಯಿ)
  • ಅಮೆರಿಕ: 780 ಡಾಲರ್ (67,480 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (69,460 ರುಪಾಯಿ)
  • ಕತಾರ್: 3,110 ಕತಾರಿ ರಿಯಾಲ್ (73,820 ರೂ)
  • ಸೌದಿ ಅರೇಬಿಯಾ: 3,150 ಸೌದಿ ರಿಯಾಲ್ (72,660 ರುಪಾಯಿ)
  • ಓಮನ್: 326.50 ಒಮಾನಿ ರಿಯಾಲ್ (73,370 ರುಪಾಯಿ)
  • ಕುವೇತ್: 252.90 ಕುವೇತಿ ದಿನಾರ್ (70,950 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,650 ರೂ
  • ಚೆನ್ನೈ: 10,400 ರೂ
  • ಮುಂಬೈ: 9,650 ರೂ
  • ದೆಹಲಿ: 9,650 ರೂ
  • ಕೋಲ್ಕತಾ: 9,650 ರೂ
  • ಕೇರಳ: 10,400 ರೂ
  • ಅಹ್ಮದಾಬಾದ್: 9,650 ರೂ
  • ಜೈಪುರ್: 9,650 ರೂ
  • ಲಕ್ನೋ: 9,650 ರೂ
  • ಭುವನೇಶ್ವರ್: 10,400 ರೂ
  • ಪುಣೆ: 9,650

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?