Gold Silver Price on 28 January: ಜಾಗತಿಕವಾಗಿ ಚಿನ್ನ, ಬೆಳ್ಳಿ ಬೆಲೆ ಏರಿಕೆ; ಅಮೆರಿಕ ಆರ್ಥಿಕತೆಯ ಎಫೆಕ್ಟ್..!

Bullion Market 2024, January 28th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,050 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,800 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,350 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 28 January: ಜಾಗತಿಕವಾಗಿ ಚಿನ್ನ, ಬೆಳ್ಳಿ ಬೆಲೆ ಏರಿಕೆ; ಅಮೆರಿಕ ಆರ್ಥಿಕತೆಯ ಎಫೆಕ್ಟ್..!
ಚಿನ್ನ
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Jan 28, 2024 | 5:22 AM

ಬೆಂಗಳೂರು, ಜನವರಿ 28: ದೇಶ ವಿದೇಶಗಳಲ್ಲಿ ಚಿನ್ನದ ಬೆಲೆ (Gold and silver Rates) ಹೆಚ್ಚಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 10 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 50 ಪೈಸೆ ಜಾಸ್ತಿಯಾಗಿದೆ. ವಿದೇಶಗಳಲ್ಲಿ ಬಹುತೇಕ ಮಾರುಕಟ್ಟೆಯಲ್ಲಿ ಚಿನ್ನ ದುಬಾರಿಯಾಗಿದೆ. ಅಮೆರಿಕದ ಆರ್ಥಿಕತೆ ವೃದ್ಧಿ ಕಂಡ ಪರಿಣಾಮ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿರುವಂತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,050 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,660 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,350 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 28ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,050 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,050 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 735 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,800 ರೂ
  • ಚೆನ್ನೈ: 58,400 ರೂ
  • ಮುಂಬೈ: 57,800 ರೂ
  • ದೆಹಲಿ: 57,950 ರೂ
  • ಕೋಲ್ಕತಾ: 57,800 ರೂ
  • ಕೇರಳ: 57,800 ರೂ
  • ಅಹ್ಮದಾಬಾದ್: 57,850 ರೂ
  • ಜೈಪುರ್: 57,950 ರೂ
  • ಲಕ್ನೋ: 57,950 ರೂ
  • ಭುವನೇಶ್ವರ್: 57,800 ರೂ

ಇದನ್ನೂ ಓದಿ: Forex: ಭಾರತದ ವಿದೇಶೀ ವಿನಿಮಯ ಮೀಸಲು ನಿಧಿ ಮತ್ತಷ್ಟು ಇಳಿಕೆ; 616.14 ಬಿಲಿಯನ್ ಡಾಲರ್ ತಲುಪಿದ ಫಾರೆಕ್ಸ್ ರಿಸರ್ವ್ಸ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,060 ರಿಂಗಿಟ್ (53,773 ರುಪಾಯಿ)
  • ದುಬೈ: 2,265 ಡಿರಾಮ್ (51,258 ರುಪಾಯಿ)
  • ಅಮೆರಿಕ: 620 ಡಾಲರ್ (51,532 ರುಪಾಯಿ)
  • ಸಿಂಗಾಪುರ: 843 ಸಿಂಗಾಪುರ್ ಡಾಲರ್ (52,285 ರುಪಾಯಿ)
  • ಕತಾರ್: 2,330 ಕತಾರಿ ರಿಯಾಲ್ (53,138 ರೂ)
  • ಸೌದಿ ಅರೇಬಿಯಾ: 2,340 ಸೌದಿ ರಿಯಾಲ್ (51,863 ರುಪಾಯಿ)
  • ಓಮನ್: 247 ಒಮಾನಿ ರಿಯಾಲ್ (53,324 ರುಪಾಯಿ)
  • ಕುವೇತ್: 193.50 ಕುವೇತಿ ದಿನಾರ್ (52,284 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,350 ರೂ
  • ಚೆನ್ನೈ: 7,800 ರೂ
  • ಮುಂಬೈ: 7,650 ರೂ
  • ದೆಹಲಿ: 7,650 ರೂ
  • ಕೋಲ್ಕತಾ: 7,650 ರೂ
  • ಕೇರಳ: 7,800 ರೂ
  • ಅಹ್ಮದಾಬಾದ್: 7,650 ರೂ
  • ಜೈಪುರ್: 7,650 ರೂ
  • ಲಕ್ನೋ: 7,650 ರೂ
  • ಭುವನೇಶ್ವರ್: 7,800 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ