AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 29 January: ಭಾರತದಲ್ಲಿ ತುಸು ಇಳಿಕೆಯಾದ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024, January 29th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,950 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,700 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 29 January: ಭಾರತದಲ್ಲಿ ತುಸು ಇಳಿಕೆಯಾದ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Jan 29, 2024 | 4:58 AM

Share

ಬೆಂಗಳೂರು, ಜನವರಿ 29: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಕಳೆದ ವಾರಾಂತ್ಯದಲ್ಲಿ ಒಂದಷ್ಟು ಏರಿಳಿತ ಕಂಡಿದೆ. ಇದೀಗ ಒಂದು ಗ್ರಾಮ್ ಚಿನ್ನಕ್ಕೆ 10 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆ ಕೂಡ ಗ್ರಾಮ್​ಗೆ 50 ಪೈಸೆ ಕಡಿಮೆ ಆಗಿದೆ. ವಿದೇಶಗಳಲ್ಲಿ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 29ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,700 ರೂ
  • ಚೆನ್ನೈ: 58,400 ರೂ
  • ಮುಂಬೈ: 57,700 ರೂ
  • ದೆಹಲಿ: 57,850 ರೂ
  • ಕೋಲ್ಕತಾ: 57,700 ರೂ
  • ಕೇರಳ: 57,700 ರೂ
  • ಅಹ್ಮದಾಬಾದ್: 57,750 ರೂ
  • ಜೈಪುರ್: 57,850 ರೂ
  • ಲಕ್ನೋ: 57,850 ರೂ
  • ಭುವನೇಶ್ವರ್: 57,700 ರೂ

ಇದನ್ನೂ ಓದಿ: Savings: ಇನ್ನೊಂದು ವರ್ಷ ಸಮಯಾವಕಾಶ ಇರುವ ಮಹಿಳಾ ಸಮ್ಮಾನ್ ಸೇವಿಂಗ್ಸ್ ಸರ್ಟಿಫಿಕೇಟ್ ಸ್ಕೀಮ್​ನ ಲಾಭ ತಿಳಿಯಿರಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,060 ರಿಂಗಿಟ್ (53,768 ರುಪಾಯಿ)
  • ದುಬೈ: 2,265 ಡಿರಾಮ್ (51,253 ರುಪಾಯಿ)
  • ಅಮೆರಿಕ: 620 ಡಾಲರ್ (51,530 ರುಪಾಯಿ)
  • ಸಿಂಗಾಪುರ: 843 ಸಿಂಗಾಪುರ್ ಡಾಲರ್ (52,281 ರುಪಾಯಿ)
  • ಕತಾರ್: 2,330 ಕತಾರಿ ರಿಯಾಲ್ (53,131 ರೂ)
  • ಸೌದಿ ಅರೇಬಿಯಾ: 2,340 ಸೌದಿ ರಿಯಾಲ್ (51,856 ರುಪಾಯಿ)
  • ಓಮನ್: 247 ಒಮಾನಿ ರಿಯಾಲ್ (53,318 ರುಪಾಯಿ)
  • ಕುವೇತ್: 193.50 ಕುವೇತಿ ದಿನಾರ್ (52,280 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,300 ರೂ
  • ಚೆನ್ನೈ: 7,750 ರೂ
  • ಮುಂಬೈ: 7,600 ರೂ
  • ದೆಹಲಿ: 7,600 ರೂ
  • ಕೋಲ್ಕತಾ: 7,600 ರೂ
  • ಕೇರಳ: 7,750 ರೂ
  • ಅಹ್ಮದಾಬಾದ್: 7,600 ರೂ
  • ಜೈಪುರ್: 7,600 ರೂ
  • ಲಕ್ನೋ: 7,600 ರೂ
  • ಭುವನೇಶ್ವರ್: 7,750 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು