AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 30 January: ಭಾರತದಲ್ಲಿ ತುಸು ಇಳಿಕೆಯಾದ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024, January 30th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,050 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76.20 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,800 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 30 January: ಭಾರತದಲ್ಲಿ ತುಸು ಇಳಿಕೆಯಾದ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Jan 30, 2024 | 5:00 AM

Share

ಬೆಂಗಳೂರು, ಜನವರಿ 30: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಏರಿಳಿತ ಮುಂದುವರಿಯುತ್ತಿದೆ. ಚಿನ್ನ, ಬೆಳ್ಳಿ ಎರಡರ ಬೆಲೆಯೂ ಹೆಚ್ಚಿದೆ. ಚಿನ್ನದ ಬೆಲೆ ಗ್ರಾಮ್​ಗೆ 10 ರೂನಷ್ಟು ಹೆಚ್ಚಿದರೆ ಬೆಳ್ಳಿ ಬೆಲೆ ಗ್ರಾಮ್​ಗೆ 20 ಪೈಸೆ ದುಬಾರಿಯಾಗಿದೆ. ದುಬೈ, ಅಬುಧಾಬಿ ಹೊರತುಪಡಿಸಿದರೆ ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,050 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,620 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 30ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,050 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 762 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,050 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,800 ರೂ
  • ಚೆನ್ನೈ: 58,450 ರೂ
  • ಮುಂಬೈ: 57,800 ರೂ
  • ದೆಹಲಿ: 57,950 ರೂ
  • ಕೋಲ್ಕತಾ: 57,800 ರೂ
  • ಕೇರಳ: 57,800 ರೂ
  • ಅಹ್ಮದಾಬಾದ್: 57,850 ರೂ
  • ಜೈಪುರ್: 57,950 ರೂ
  • ಲಕ್ನೋ: 57,950 ರೂ
  • ಭುವನೇಶ್ವರ್: 57,800 ರೂ

ಇದನ್ನೂ ಓದಿ: Explained: ಸಣ್ಣ ಮನೆ ಬಿಟ್ಟು ದೊಡ್ಡ ಫ್ಲ್ಯಾಟ್​ಗಳತ್ತ ಜನರು ಹೊರಳುತ್ತಿರುವ ಟ್ರೆಂಡ್; ಏನು ಕಾರಣ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,060 ರಿಂಗಿಟ್ (53,774 ರುಪಾಯಿ)
  • ದುಬೈ: 2,277.50 ಡಿರಾಮ್ (51,562 ರುಪಾಯಿ)
  • ಅಮೆರಿಕ: 620 ಡಾಲರ್ (51,558 ರುಪಾಯಿ)
  • ಸಿಂಗಾಪುರ: 843 ಸಿಂಗಾಪುರ್ ಡಾಲರ್ (52,260 ರುಪಾಯಿ)
  • ಕತಾರ್: 2,335 ಕತಾರಿ ರಿಯಾಲ್ (53,256 ರೂ)
  • ಸೌದಿ ಅರೇಬಿಯಾ: 2,340 ಸೌದಿ ರಿಯಾಲ್ (51,889 ರುಪಾಯಿ)
  • ಓಮನ್: 247 ಒಮಾನಿ ರಿಯಾಲ್ (53,348 ರುಪಾಯಿ)
  • ಕುವೇತ್: 193.50 ಕುವೇತಿ ದಿನಾರ್ (52,295 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,300 ರೂ
  • ಚೆನ್ನೈ: 7,770 ರೂ
  • ಮುಂಬೈ: 7,620 ರೂ
  • ದೆಹಲಿ: 7,620 ರೂ
  • ಕೋಲ್ಕತಾ: 7,620 ರೂ
  • ಕೇರಳ: 7,770 ರೂ
  • ಅಹ್ಮದಾಬಾದ್: 7,620 ರೂ
  • ಜೈಪುರ್: 7,620 ರೂ
  • ಲಕ್ನೋ: 7,620 ರೂ
  • ಭುವನೇಶ್ವರ್: 7,770 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​