AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 31 January: ಚಿನ್ನ ಮತ್ತು ಬೆಳ್ಳಿ ಇವತ್ತು ಇನ್ನಷ್ಟು ದುಬಾರಿ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024, January 31st: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,270 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 58,000 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 31 January: ಚಿನ್ನ ಮತ್ತು ಬೆಳ್ಳಿ ಇವತ್ತು ಇನ್ನಷ್ಟು ದುಬಾರಿ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Jan 31, 2024 | 5:00 AM

Share

ಬೆಂಗಳೂರು, ಜನವರಿ 31: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಎರಡೂ ಬೆಲೆ (Gold and silver Rates) ಏರಿಕೆ ಆಗಿದೆ. ಚಿನ್ನದ ಬೆಲೆ ಒಂದು ಗ್ರಾಮ್​ಗೆ 20 ರೂನಷ್ಟು ಹೆಚ್ಚಿದರೆ ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 30 ಪೈಸೆ ದುಬಾರಿಯಾಗಿದೆ. ಯುಎಇಯಲ್ಲಿ ಸತತವಾಗಿ ಚಿನ್ನದ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,270 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 58,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 31ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 58,000 ರೂ
  • ಚೆನ್ನೈ: 58,600 ರೂ
  • ಮುಂಬೈ: 58,000 ರೂ
  • ದೆಹಲಿ: 58,150 ರೂ
  • ಕೋಲ್ಕತಾ: 58,000 ರೂ
  • ಕೇರಳ: 58,000 ರೂ
  • ಅಹ್ಮದಾಬಾದ್: 58,050 ರೂ
  • ಜೈಪುರ್: 58,150 ರೂ
  • ಲಕ್ನೋ: 58,150 ರೂ
  • ಭುವನೇಶ್ವರ್: 58,000 ರೂ

ಇದನ್ನೂ ಓದಿ: eKYC: ಪಿಎಂ ಕಿಸಾನ್: ಜ. 31ರೊಳಗೆ ಇಕೆವೈಸಿ ಮಾಡದಿದ್ದರೆ ಸಿಗುವುದಿಲ್ಲ 16ನೇ ಕಂತಿನ ಹಣ; ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಖಚಿತಪಡಿಸಿಕೊಳ್ಳಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,070 ರಿಂಗಿಟ್ (53,980 ರುಪಾಯಿ)
  • ದುಬೈ: 2,285 ಡಿರಾಮ್ (51,707 ರುಪಾಯಿ)
  • ಅಮೆರಿಕ: 620 ಡಾಲರ್ (51,537 ರುಪಾಯಿ)
  • ಸಿಂಗಾಪುರ: 846 ಸಿಂಗಾಪುರ್ ಡಾಲರ್ (52,478 ರುಪಾಯಿ)
  • ಕತಾರ್: 2,345 ಕತಾರಿ ರಿಯಾಲ್ (53,468 ರೂ)
  • ಸೌದಿ ಅರೇಬಿಯಾ: 2,350 ಸೌದಿ ರಿಯಾಲ್ (52,096 ರುಪಾಯಿ)
  • ಓಮನ್: 247.50 ಒಮಾನಿ ರಿಯಾಲ್ (53,476 ರುಪಾಯಿ)
  • ಕುವೇತ್: 194.50 ಕುವೇತಿ ದಿನಾರ್ (52,602 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,400 ರೂ
  • ಚೆನ್ನೈ: 7,800 ರೂ
  • ಮುಂಬೈ: 7,650 ರೂ
  • ದೆಹಲಿ: 7,650 ರೂ
  • ಕೋಲ್ಕತಾ: 7,650 ರೂ
  • ಕೇರಳ: 7,800 ರೂ
  • ಅಹ್ಮದಾಬಾದ್: 7,650 ರೂ
  • ಜೈಪುರ್: 7,650 ರೂ
  • ಲಕ್ನೋ: 7,650 ರೂ
  • ಭುವನೇಶ್ವರ್: 7,800 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ