AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 03 January: ಏರಿದ ಚಿನ್ನ ಮತ್ತು ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024, January 3rd: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,870 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 78.60 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 58,550 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,600 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 03 January: ಏರಿದ ಚಿನ್ನ ಮತ್ತು ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Jan 03, 2024 | 5:00 AM

Share

ಬೆಂಗಳೂರು, ಜನವರಿ 3: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಎರಡೂ ಹೆಚ್ಚಾಗಿವೆ. ವಿದೇಶೀ ಮಾರುಕಟ್ಟೆಗಳಲ್ಲಿ ಬೆಲೆ ವ್ಯತ್ಯಯವಾಗಿಲ್ಲ. ಈ ವರ್ಷ ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 7 ಸಾವಿರ ರೂ ತಲುಪಬಹುದು ಎಂದು ಈ ಉದ್ಯಮದವರ ಅನಿಸಿಕೆ. ವರ್ಷದ ಆರಂಭದಲ್ಲಿ ಈ ಚಿನ್ನದ ಬೆಲೆ 6,000 ರೂ ಇದೆ. ಈ ವರ್ಷದ ಬಳಿಕ ಶೇ. 16ರಷ್ಟು ಬೆಲೆ ಹೆಚ್ಚಳವಾಗಲಿದೆ. ಕಳೆದ ವರ್ಷವೂ ಚಿನ್ನದ ಬೆಲೆ ಶೇ. 15ರಷ್ಟು ಹೆಚ್ಚಾಗಿತ್ತು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,870 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,860 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 58,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,600 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 3ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,090 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 786 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 64,090 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 58,750 ರೂ
  • ಚೆನ್ನೈ: 59,200 ರೂ
  • ಮುಂಬೈ: 58,750 ರೂ
  • ದೆಹಲಿ: 58,900 ರೂ
  • ಕೋಲ್ಕತಾ: 58,750 ರೂ
  • ಕೇರಳ: 58,750 ರೂ
  • ಅಹ್ಮದಾಬಾದ್: 58,800 ರೂ
  • ಜೈಪುರ್: 58,900 ರೂ
  • ಲಕ್ನೋ: 58,900 ರೂ
  • ಭುವನೇಶ್ವರ್: 58750 ರೂ

ಇದನ್ನೂ ಓದಿ: ಕ್ರಿಕೆಟ್ ಬದಲು ಕಾರ್ಪೊರೇಟ್ ಜಗತ್ತಿಗೆ ಅಡಿ ಇಟ್ಟ ಸನಾ; ಮಾಜಿ ಕ್ಯಾಪ್ಟನ್ ಗಂಗೂಲಿ ಮಗಳ ಸಂಬಳ ಎಷ್ಟು?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 3,030 ರಿಂಗಿಟ್ (54,809 ರುಪಾಯಿ)
  • ದುಬೈ: 2,302.50 ಡಿರಾಮ್ (52,145 ರುಪಾಯಿ)
  • ಅಮೆರಿಕ: 630 ಡಾಲರ್ (52,488 ರುಪಾಯಿ)
  • ಸಿಂಗಾಪುರ: 845 ಸಿಂಗಾಪುರ್ ಡಾಲರ್ (53,207 ರುಪಾಯಿ)
  • ಕತಾರ್: 2,365 ಕತಾರಿ ರಿಯಾಲ್ (54,108 ರೂ)
  • ಸೌದಿ ಅರೇಬಿಯಾ: 2,370 ಸೌದಿ ರಿಯಾಲ್ (52,653 ರುಪಾಯಿ)
  • ಓಮನ್: 250 ಒಮಾನಿ ರಿಯಾಲ್ (54,135 ರುಪಾಯಿ)
  • ಕುವೇತ್: 197 ಕುವೇತಿ ದಿನಾರ್ (53,395 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,650 ರೂ
  • ಚೆನ್ನೈ: 8,030 ರೂ
  • ಮುಂಬೈ: 7,890 ರೂ
  • ದೆಹಲಿ: 7,890 ರೂ
  • ಕೋಲ್ಕತಾ: 7,890 ರೂ
  • ಕೇರಳ: 8,030 ರೂ
  • ಅಹ್ಮದಾಬಾದ್: 7,890 ರೂ
  • ಜೈಪುರ್: 7,890 ರೂ
  • ಲಕ್ನೋ: 7,890 ರೂ
  • ಭುವನೇಶ್ವರ್: 8,030 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ
ಸಕ್ರೇಬೈಲು ಆನೆ ಬಿಡಾರದಲ್ಲಿ ಶೌರ್ಯ ಆನೆ ಸಾವು
ಸಕ್ರೇಬೈಲು ಆನೆ ಬಿಡಾರದಲ್ಲಿ ಶೌರ್ಯ ಆನೆ ಸಾವು
ಹುಚ್ಚರನ್ನು ಜೈಲಿಗೆ ಹಾಕ್ತಾರಾ? ಪ್ರಕಾಶ್ ರಾಜ್​ಗೆ ಪ್ರತಾಪ್ ಸಿಂಹ ತಿರುಗೇಟು
ಹುಚ್ಚರನ್ನು ಜೈಲಿಗೆ ಹಾಕ್ತಾರಾ? ಪ್ರಕಾಶ್ ರಾಜ್​ಗೆ ಪ್ರತಾಪ್ ಸಿಂಹ ತಿರುಗೇಟು