Gold Silver Price on 05 January: ಭಾರತದಲ್ಲಿ ಚಿನ್ನ, ಬೆಳ್ಳೆ ಬೆಲೆ ಸತತವಾಗಿ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
Bullion Market 2024, January 5th: ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 58,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,380 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್ಗೆ 76.60 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಮ್ ಚಿನ್ನದ ಬೆಲೆ 58,100 ರೂ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,500 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.
ಬೆಂಗಳೂರು, ಜನವರಿ 5: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಇಳಿಕೆ (Gold and silver Rates) ಮುಂದುವರಿದಿದೆ. ವಿದೇಶೀ ಮಾರುಕಟ್ಟೆಗಳಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 40 ರೂ ಇಳಿದರೆ, ಬೆಳ್ಳಿ ಬೆಲೆ ಗ್ರಾಮ್ಗೆ 2 ರೂನಷ್ಟು ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 58,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,380 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,660 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 58,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,500 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 5ಕ್ಕೆ):
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,100 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,380 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 766 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,100 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,380 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 58,100 ರೂ
- ಚೆನ್ನೈ: 58,700 ರೂ
- ಮುಂಬೈ: 58,100 ರೂ
- ದೆಹಲಿ: 58,250 ರೂ
- ಕೋಲ್ಕತಾ: 58,100 ರೂ
- ಕೇರಳ: 58,100 ರೂ
- ಅಹ್ಮದಾಬಾದ್: 58,150 ರೂ
- ಜೈಪುರ್: 58,250 ರೂ
- ಲಕ್ನೋ: 58,250 ರೂ
- ಭುವನೇಶ್ವರ್: 58,100 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
- ಮಲೇಷ್ಯಾ: 3,030 ರಿಂಗಿಟ್ (54,420 ರುಪಾಯಿ)
- ದುಬೈ: 2,302.50 ಡಿರಾಮ್ (52,188 ರುಪಾಯಿ)
- ಅಮೆರಿಕ: 630 ಡಾಲರ್ (52,447 ರುಪಾಯಿ)
- ಸಿಂಗಾಪುರ: 845 ಸಿಂಗಾಪುರ್ ಡಾಲರ್ (52,909 ರುಪಾಯಿ)
- ಕತಾರ್: 2,365 ಕತಾರಿ ರಿಯಾಲ್ (54,065 ರೂ)
- ಸೌದಿ ಅರೇಬಿಯಾ: 2,370 ಸೌದಿ ರಿಯಾಲ್ (52,606 ರುಪಾಯಿ)
- ಓಮನ್: 250 ಒಮಾನಿ ರಿಯಾಲ್ (54,092 ರುಪಾಯಿ)
- ಕುವೇತ್: 197 ಕುವೇತಿ ದಿನಾರ್ (53,335 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
- ಬೆಂಗಳೂರು: 7,500 ರೂ
- ಚೆನ್ನೈ: 7,800 ರೂ
- ಮುಂಬೈ: 7,660 ರೂ
- ದೆಹಲಿ: 7,660 ರೂ
- ಕೋಲ್ಕತಾ: 7,660 ರೂ
- ಕೇರಳ: 7,800 ರೂ
- ಅಹ್ಮದಾಬಾದ್: 7,660 ರೂ
- ಜೈಪುರ್: 7,660 ರೂ
- ಲಕ್ನೋ: 7,660 ರೂ
- ಭುವನೇಶ್ವರ್: 7,800 ರೂ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ