AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 11 July: ಬೆಳ್ಳಿ ಬೆಲೆ ಏರಿಕೆ ಮಧ್ಯೆ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ; ಎಷ್ಟಿದೆ ಇವತ್ತಿನ ರೇಟು, ಇಲ್ಲಿದೆ ಡೀಟೇಲ್ಸ್

Bullion Market 2023, July 11th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,410 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73.40 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 11 July: ಬೆಳ್ಳಿ ಬೆಲೆ ಏರಿಕೆ ಮಧ್ಯೆ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ; ಎಷ್ಟಿದೆ ಇವತ್ತಿನ ರೇಟು, ಇಲ್ಲಿದೆ ಡೀಟೇಲ್ಸ್
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 11, 2023 | 5:00 AM

Share

ಬೆಂಗಳೂರು: ಏರಿಕೆ ನಿರೀಕ್ಷೆಯಲ್ಲಿದ್ದ ಚಿನ್ನದ ಬೆಲೆ (Gold Rates) ತುಸು ಇಳಿದಿದೆ. ಅಪರೂಪಕ್ಕೆ ಬೆಳ್ಳಿ ಬೆಲೆ ಸತತ ಏರಿಕೆ ಕಾಣುತ್ತಿದೆ. ಆಗಾಗ ಏರಿಕೆ ಕಂಡರೂ ಈ ಎರಡೂ ಲೋಹಗಳ ಬೆಲೆ ಮೂರು ತಿಂಗಳಲ್ಲಿ ಕೆಳಗಿನ ಮಟ್ಟದಲ್ಲೇ ಇದೆ. ಡಾಲರ್ ಬಲವೃದ್ಧಿಯಿಂದಾಗಿ ಚಿನ್ನದ ಬೆಲೆ ಕಡಿಮೆ ಆಗುತ್ತಾ ಇದೆ. ಮುಂಬರುವ ದಿನಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,410 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,340 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,275 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 11ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,410 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 734 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,410 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 727.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,450 ರೂ
  • ಚೆನ್ನೈ: 54,850 ರೂ
  • ಮುಂಬೈ: 54,450 ರೂ
  • ದೆಹಲಿ: 54,600 ರೂ
  • ಕೋಲ್ಕತಾ: 54,450 ರೂ
  • ಕೇರಳ: 54,450 ರೂ
  • ಅಹ್ಮದಾಬಾದ್: 54,500 ರೂ
  • ಜೈಪುರ್: 54,600 ರೂ
  • ಲಕ್ನೋ: 54,600 ರೂ
  • ಭುವನೇಶ್ವರ್: 54,450 ರೂ

ಇದನ್ನೂ ಓದಿIndia vs China: ಎಮರ್ಜಿಂಗ್ ದೇಶಗಳ ಪೈಕಿ ಇಂಡಿಯಾ ಮಿಂಚು; ಹೂಡಿಕೆ ಆಕರ್ಷಣೆಯಲ್ಲಿ ಚೀನಾವನ್ನು ಹಿಂದಿಕ್ಕಿದ ಭಾರತ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,870 ರಿಂಗಿಟ್ (50,757 ರುಪಾಯಿ)
  • ದುಬೈ: 2157.50 ಡಿರಾಮ್ (48,529 ರುಪಾಯಿ)
  • ಅಮೆರಿಕ: 595 ಡಾಲರ್ (49,156 ರುಪಾಯಿ)
  • ಸಿಂಗಾಪುರ: 807 ಸಿಂಗಾಪುರ್ ಡಾಲರ್ (49,425 ರುಪಾಯಿ)
  • ಕತಾರ್: 2,225 ಕತಾರಿ ರಿಯಾಲ್ (50,486 ರೂ)
  • ಓಮನ್: 235.50 ಒಮಾನಿ ರಿಯಾಲ್ (50,574 ರುಪಾಯಿ)
  • ಕುವೇತ್: 185 ಕುವೇತಿ ದಿನಾರ್ (50,197 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,275 ರೂ
  • ಚೆನ್ನೈ: 7,680 ರೂ
  • ಮುಂಬೈ: 7,340 ರೂ
  • ದೆಹಲಿ: 7,340 ರೂ
  • ಕೋಲ್ಕತಾ: 7,340 ರೂ
  • ಕೇರಳ: 7,680 ರೂ
  • ಅಹ್ಮದಾಬಾದ್: 7,340 ರೂ
  • ಜೈಪುರ್: 7,340 ರೂ
  • ಲಕ್ನೋ: 7,340 ರೂ
  • ಭುವನೇಶ್ವರ್: 7,680 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!