AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 12 July: ದುಬೈನಲ್ಲಿ ತುಸು ಏರಿಕೆ, ಕೆಲವೆಡೆ ಇಳಿಕೆ; ಭಾರತ ಹಾಗೂ ವಿವಿಧೆಡೆ ಎಷ್ಟಿದೆ ಚಿನ್ನ ಮತ್ತು ಬೆಳ್ಳಿ ಬೆಲೆ

Bullion Market 2023, July 12th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,410 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73.40 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 12 July: ದುಬೈನಲ್ಲಿ ತುಸು ಏರಿಕೆ, ಕೆಲವೆಡೆ ಇಳಿಕೆ; ಭಾರತ ಹಾಗೂ ವಿವಿಧೆಡೆ ಎಷ್ಟಿದೆ ಚಿನ್ನ ಮತ್ತು ಬೆಳ್ಳಿ ಬೆಲೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 12, 2023 | 5:00 AM

Share

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ವಾರದ ಮಧ್ಯೆ ಯಥಾಸ್ಥಿತಿಯಲ್ಲಿವೆ. ಭಾರತದಲ್ಲಿ ಈ ಎರಡೂ ಲೋಹಗಳ ಬೆಲೆಯಲ್ಲಿ ವ್ಯತ್ಯಯವಾಗಿಲ್ಲ. ದುಬೈ, ಸಿಂಗಾಪುರ ಮೊದಲಾದ ಕಡೆ ತುಸು ಏರಿಕೆ ಆಗಿದೆ. ಕತಾರ್, ಓಮನ್ ಮೊದಲಾದೆಡೆ ಇಳಿಕೆಯಾಗಿದೆ. ಆಗಾಗ ಏರಿಕೆ ಕಂಡರೂ ಈ ಎರಡೂ ಲೋಹಗಳ ಬೆಲೆ ಮೂರು ತಿಂಗಳಲ್ಲಿ ಕೆಳಗಿನ ಮಟ್ಟದಲ್ಲೇ ಇದೆ. ಡಾಲರ್ ಬಲವೃದ್ಧಿಯಿಂದಾಗಿ ಚಿನ್ನದ ಬೆಲೆ ಕಡಿಮೆ ಆಗುತ್ತಾ ಇದೆ. ಮುಂಬರುವ ದಿನಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,410 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,340 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,275 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 12ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,410 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 734 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,410 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 727.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,450 ರೂ
  • ಚೆನ್ನೈ: 54,850 ರೂ
  • ಮುಂಬೈ: 54,450 ರೂ
  • ದೆಹಲಿ: 54,600 ರೂ
  • ಕೋಲ್ಕತಾ: 54,450 ರೂ
  • ಕೇರಳ: 54,450 ರೂ
  • ಅಹ್ಮದಾಬಾದ್: 54,500 ರೂ
  • ಜೈಪುರ್: 54,600 ರೂ
  • ಲಕ್ನೋ: 54,600 ರೂ
  • ಭುವನೇಶ್ವರ್: 54,450 ರೂ

ಇದನ್ನೂ ಓದಿStrict Action: ಔಷಧ ಗುಣಮಟ್ಟದಲ್ಲಿ ರಾಜಿ ಇಲ್ಲ; ಕಳಪೆ ಔಷಧ ತಯಾರಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,870 ರಿಂಗಿಟ್ (50,757 ರುಪಾಯಿ)
  • ದುಬೈ: 2172.50 ಡಿರಾಮ್ (48,763 ರುಪಾಯಿ)
  • ಅಮೆರಿಕ: 595 ಡಾಲರ್ (49,041 ರುಪಾಯಿ)
  • ಸಿಂಗಾಪುರ: 805 ಸಿಂಗಾಪುರ್ ಡಾಲರ್ (49,413 ರುಪಾಯಿ)
  • ಕತಾರ್: 2,240 ಕತಾರಿ ರಿಯಾಲ್ (50,720 ರೂ)
  • ಓಮನ್: 236 ಒಮಾನಿ ರಿಯಾಲ್ (50,533 ರುಪಾಯಿ)
  • ಕುವೇತ್: 186 ಕುವೇತಿ ದಿನಾರ್ (49,919 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,275 ರೂ
  • ಚೆನ್ನೈ: 7,680 ರೂ
  • ಮುಂಬೈ: 7,340 ರೂ
  • ದೆಹಲಿ: 7,340 ರೂ
  • ಕೋಲ್ಕತಾ: 7,340 ರೂ
  • ಕೇರಳ: 7,680 ರೂ
  • ಅಹ್ಮದಾಬಾದ್: 7,340 ರೂ
  • ಜೈಪುರ್: 7,340 ರೂ
  • ಲಕ್ನೋ: 7,340 ರೂ
  • ಭುವನೇಶ್ವರ್: 7,680 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ