AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 12th July: ಚಿನ್ನ, ಬೆಳ್ಳಿ ಎರಡೂ ಬೆಲೆ ಏರಿಕೆ; ಹಳದಿ ಲೋಹ ಗ್ರಾಮ್​ಗೆ 20 ರೂನಷ್ಟು ಹೆಚ್ಚಳ

Bullion Market 2024 July 12th: ಚಿನ್ನದ ಬೆಲೆ ಇಂದು ಶುಕ್ರವಾರ ಗ್ರಾಮ್​ಗೆ 20ರಿಂದ 22 ರೂನಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಇಂದು ಹೆಚ್ಚಳವಾಗಿದೆ. ನಿನ್ನೆ ಈ ಎರಡು ವಸ್ತುಗಳ ಬೆಲೆ ಯಥಾಸ್ಥಿತಿಯಲ್ಲಿತ್ತು. ಆಭರಣ ಚಿನ್ನದ ಬೆಲೆ ಸದ್ಯ ಗ್ರಾಮ್​ಗೆ 6,730 ರೂ ಇದೆ.

Gold Silver Price on 12th July: ಚಿನ್ನ, ಬೆಳ್ಳಿ ಎರಡೂ ಬೆಲೆ ಏರಿಕೆ; ಹಳದಿ ಲೋಹ ಗ್ರಾಮ್​ಗೆ 20 ರೂನಷ್ಟು ಹೆಚ್ಚಳ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 12, 2024 | 5:00 AM

Share

ಬೆಂಗಳೂರು, ಜುಲೈ 12: ತಣ್ಣಗಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಮತ್ತೆ ಏರುಗತಿಗೆ ಬಂದಿವೆ. ಶುಕ್ರವಾರ ಚಿನ್ನದ ಬೆಲೆ ಗ್ರಾಮ್​ಗೆ 20 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ ಒಂದು ರೂನಷ್ಟು ಏರಿಕೆ ಆಗಿದೆ. ವಿದೇಶಗಳಲ್ಲೂ ಈ ಅಮೂಲ್ಯ ಲೋಹಗಳಿಗೆ ಬೇಡಿಕೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,420 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,550 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 12ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,420 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 955 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,420 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 955 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 67,300 ರೂ
  • ಚೆನ್ನೈ: 67,800 ರೂ
  • ಮುಂಬೈ: 67,300 ರೂ
  • ದೆಹಲಿ: 67,450 ರೂ
  • ಕೋಲ್ಕತಾ: 67,300 ರೂ
  • ಕೇರಳ: 67,300 ರೂ
  • ಅಹ್ಮದಾಬಾದ್: 67,350 ರೂ
  • ಜೈಪುರ್: 67,450 ರೂ
  • ಲಕ್ನೋ: 67,450 ರೂ
  • ಭುವನೇಶ್ವರ್: 67,300 ರೂ

ಇದನ್ನೂ ಓದಿ: ನಿಮ್ಮ ಎಲ್​ಪಿಜಿ ಗ್ಯಾಸ್​ಗೆ ಆಧಾರ್ ಅಪ್​ಡೇಟ್ ಮಾಡಬೇಕು; ಹೊಸದಾಗಿ ಇಕೆವೈಸಿ ಮಾಡುವ ಕ್ರಮ ಇಲ್ಲಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,520 ರಿಂಗಿಟ್ (62,550 ರುಪಾಯಿ)
  • ದುಬೈ: 2,670 ಡಿರಾಮ್ (60,710 ರುಪಾಯಿ)
  • ಅಮೆರಿಕ: 720 ಡಾಲರ್ (60,140 ರುಪಾಯಿ)
  • ಸಿಂಗಾಪುರ: 1,003 ಸಿಂಗಾಪುರ್ ಡಾಲರ್ (61,830 ರುಪಾಯಿ)
  • ಕತಾರ್: 2,710 ಕತಾರಿ ರಿಯಾಲ್ (62,320 ರೂ)
  • ಸೌದಿ ಅರೇಬಿಯಾ: 2,730 ಸೌದಿ ರಿಯಾಲ್ (60,790 ರುಪಾಯಿ)
  • ಓಮನ್: 291 ಒಮಾನಿ ರಿಯಾಲ್ (62,130 ರುಪಾಯಿ)
  • ಕುವೇತ್: 221.50 ಕುವೇತಿ ದಿನಾರ್ (59,200 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,550 ರೂ
  • ಚೆನ್ನೈ: 10,000 ರೂ
  • ಮುಂಬೈ: 9,550 ರೂ
  • ದೆಹಲಿ: 9,550 ರೂ
  • ಕೋಲ್ಕತಾ: 9,550 ರೂ
  • ಕೇರಳ: 10,000 ರೂ
  • ಅಹ್ಮದಾಬಾದ್: 9,550 ರೂ
  • ಜೈಪುರ್: 9,550 ರೂ
  • ಲಕ್ನೋ: 9,550 ರೂ
  • ಭುವನೇಶ್ವರ್: 10,000 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ