AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 13 July: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹೆಚ್ಚಳ; ದೇಶ ವಿದೇಶಗಳಲ್ಲಿ ಇವತ್ತಿನ ಬೆಲೆಗಳೆಷ್ಟಿವೆ, ಡೀಟೇಲ್ಸ್

Bullion Market 2023, July 13th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,620 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73.60 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 13 July: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಹೆಚ್ಚಳ; ದೇಶ ವಿದೇಶಗಳಲ್ಲಿ ಇವತ್ತಿನ ಬೆಲೆಗಳೆಷ್ಟಿವೆ, ಡೀಟೇಲ್ಸ್
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 13, 2023 | 5:08 AM

Share

ಬೆಂಗಳೂರು: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ಏರಿಕೆ ಕಂಡಿವೆ. ವಿದೇಶ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿವೆ. ಇಂದು ಚಿನ್ನದ ಬೆಲೆ ಇಳಿಕೆಯಾಗಬಹುದು ಎಂಬ ನಿರೀಕ್ಷೆಗಳಿವೆ. ಆಗಾಗ ಏರಿಕೆ ಕಂಡರೂ ಈ ಎರಡೂ ಲೋಹಗಳ ಬೆಲೆ ಮೂರು ತಿಂಗಳಲ್ಲಿ ಕೆಳಗಿನ ಮಟ್ಟದಲ್ಲೇ ಇದೆ. ಡಾಲರ್ ಬಲವೃದ್ಧಿಯಿಂದಾಗಿ ಚಿನ್ನದ ಬೆಲೆ ಕಡಿಮೆ ಆಗುತ್ತಾ ಇದೆ. ಮುಂಬರುವ ದಿನಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,360 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 13ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 736 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,650 ರೂ
  • ಚೆನ್ನೈ: 55,000 ರೂ
  • ಮುಂಬೈ: 54,650 ರೂ
  • ದೆಹಲಿ: 54,800 ರೂ
  • ಕೋಲ್ಕತಾ: 54,650 ರೂ
  • ಕೇರಳ: 54,650 ರೂ
  • ಅಹ್ಮದಾಬಾದ್: 54,700 ರೂ
  • ಜೈಪುರ್: 54,800 ರೂ
  • ಲಕ್ನೋ: 54,800 ರೂ
  • ಭುವನೇಶ್ವರ್: 54,650 ರೂ

ಇದನ್ನೂ ಓದಿ: Arecanut Price 12 July: ಇಂದಿನ ಅಡಿಕೆ ಧಾರಣೆ, ಪ್ರಮುಖ ಮಾರುಕಟ್ಟೆಯಲ್ಲಿನ ಅಡಿಕೆ ದರ ಹೀಗಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,870 ರಿಂಗಿಟ್ (50,757 ರುಪಾಯಿ)
  • ದುಬೈ: 2172.50 ಡಿರಾಮ್ (48,763 ರುಪಾಯಿ)
  • ಅಮೆರಿಕ: 595 ಡಾಲರ್ (49,041 ರುಪಾಯಿ)
  • ಸಿಂಗಾಪುರ: 805 ಸಿಂಗಾಪುರ್ ಡಾಲರ್ (49,413 ರುಪಾಯಿ)
  • ಕತಾರ್: 2,240 ಕತಾರಿ ರಿಯಾಲ್ (50,720 ರೂ)
  • ಓಮನ್: 237 ಒಮಾನಿ ರಿಯಾಲ್ (50,464 ರುಪಾಯಿ)
  • ಕುವೇತ್: 186 ಕುವೇತಿ ದಿನಾರ್ (49,919 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,300 ರೂ
  • ಚೆನ್ನೈ: 7,700 ರೂ
  • ಮುಂಬೈ: 7,360 ರೂ
  • ದೆಹಲಿ: 7,360 ರೂ
  • ಕೋಲ್ಕತಾ: 7,360 ರೂ
  • ಕೇರಳ: 7,700 ರೂ
  • ಅಹ್ಮದಾಬಾದ್: 7,360 ರೂ
  • ಜೈಪುರ್: 7,360 ರೂ
  • ಲಕ್ನೋ: 7,360 ರೂ
  • ಭುವನೇಶ್ವರ್: 7,700 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ