AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 14 July: ಭಾರತ ಹಾಗೂ ವಿದೇಶ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಭರ್ಜರಿ ಏರಿಕೆ; ಮುಂದಿನ ದಿನಗಳಲ್ಲೂ ಬೆಲೆ ಏರಿಕೆ ನಿರೀಕ್ಷೆ

Bullion Market 2023, July 14th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,000 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.60 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 14 July: ಭಾರತ ಹಾಗೂ ವಿದೇಶ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಭರ್ಜರಿ ಏರಿಕೆ; ಮುಂದಿನ ದಿನಗಳಲ್ಲೂ ಬೆಲೆ ಏರಿಕೆ ನಿರೀಕ್ಷೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 14, 2023 | 5:00 AM

Share

ಬೆಂಗಳೂರು: ಭಾರತ ಹಾಗು ವಿಶ್ವದ ಎಲ್ಲೆಡೆ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ಭರ್ಜರಿ ಏರಿಕೆ ಕಂಡಿವೆ. ವಿದೇಶ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿವೆ. ಡಾಲರ್ ಬಲವೃದ್ಧಿಯಿಂದಾಗಿ ಚಿನ್ನದ ಬೆಲೆ ಕಡಿಮೆ ಆಗುತ್ತಾ ಇತ್ತಾದರೂ ಕಳೆದ ಕೆಲ ದಿನಗಳಿಂದ ಚಿನ್ನ ಗಣನೀಯವಾಗಿ ಬೆಲೆ ಹೆಚ್ಚಿಸಿಕೊಂಡಿದೆ. ಆಗಾಗ ಏರಿಕೆ ಕಂಡರೂ ಈ ಎರಡೂ ಲೋಹಗಳ ಬೆಲೆ ಮೂರು ತಿಂಗಳಲ್ಲಿ ಕೆಳಗಿನ ಮಟ್ಟದಲ್ಲೇ ಇದೆ. ಮುಂಬರುವ ದಿನಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನಕ್ಕೆ ಬೇಡಿಕೆ ಇನ್ನಷ್ಟು ಹೆಚ್ಚಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 55,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,560 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,450 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 14ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 756 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,000 ರೂ
  • ಚೆನ್ನೈ: 55,370 ರೂ
  • ಮುಂಬೈ: 55,000 ರೂ
  • ದೆಹಲಿ: 55,150 ರೂ
  • ಕೋಲ್ಕತಾ: 55,000 ರೂ
  • ಕೇರಳ: 55,000 ರೂ
  • ಅಹ್ಮದಾಬಾದ್: 55,050 ರೂ
  • ಜೈಪುರ್: 55,150 ರೂ
  • ಲಕ್ನೋ: 55,150 ರೂ
  • ಭುವನೇಶ್ವರ್: 55,000 ರೂ

ಇದನ್ನೂ ಓದಿ: Arecanut Price 13 July: ಇಂದಿನ ಅಡಿಕೆ ಮತ್ತು ಕೋಕೋ ಧಾರಣೆ; ಪ್ರಮುಖ ಮಾರುಕಟ್ಟೆಯಲ್ಲಿನ ಅಡಿಕೆ ದರ ಹೀಗಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,890 ರಿಂಗಿಟ್ (51,707 ರುಪಾಯಿ)
  • ದುಬೈ: 2197.50 ಡಿರಾಮ್ (49,124 ರುಪಾಯಿ)
  • ಅಮೆರಿಕ: 600 ಡಾಲರ್ (49,263 ರುಪಾಯಿ)
  • ಸಿಂಗಾಪುರ: 810 ಸಿಂಗಾಪುರ್ ಡಾಲರ್ (50,168 ರುಪಾಯಿ)
  • ಕತಾರ್: 2,265 ಕತಾರಿ ರಿಯಾಲ್ (51,083 ರೂ)
  • ಓಮನ್: 239.50 ಒಮಾನಿ ರಿಯಾಲ್ (51,074 ರುಪಾಯಿ)
  • ಕುವೇತ್: 188 ಕುವೇತಿ ದಿನಾರ್ (50,380 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,450 ರೂ
  • ಚೆನ್ನೈ: 7,950 ರೂ
  • ಮುಂಬೈ: 7,560 ರೂ
  • ದೆಹಲಿ: 7,560 ರೂ
  • ಕೋಲ್ಕತಾ: 7,560 ರೂ
  • ಕೇರಳ: 7,950 ರೂ
  • ಅಹ್ಮದಾಬಾದ್: 7,560 ರೂ
  • ಜೈಪುರ್: 7,560 ರೂ
  • ಲಕ್ನೋ: 7,560 ರೂ
  • ಭುವನೇಶ್ವರ್: 7,950 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!